• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈಕಮಾಂಡ್ ಅಂಗಳ ತಲುಪಿದ ಕಾಂಗ್ರೆಸ್ ಸಿಎಂ ಕುಸ್ತಿ..

ಕೃಷ್ಣ ಮಣಿ by ಕೃಷ್ಣ ಮಣಿ
September 10, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಹೈಕಮಾಂಡ್ ಅಂಗಳ ತಲುಪಿದ ಕಾಂಗ್ರೆಸ್ ಸಿಎಂ ಕುಸ್ತಿ..
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷ ಭಾರೀ ಬಹುಮತದಿಂದ ಸರ್ಕಾರ ರಚನೆ ಮಾಡಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವ ಅನುಮತಿ ವಿಚಾರದಲ್ಲಿ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ನಡುವೆ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟವರು ನಾನು ನಾನು ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಮೊದಲೇ ಸಿಎಂ ಕುರ್ಚಿ ಕಡೆಗೆ ಕಾಂಗ್ರೆಸ್ ನಾಯಕರು ನುಗ್ಗುತ್ತಿರುವುದು ಬಿಜೆಪಿ ಪಾಲಿಗೆ ಬ್ರಹ್ಮಾಸ್ತ ಎನ್ನುವಂತಾಗಿದೆ.

ADVERTISEMENT

ಸಿದ್ದರಾಮಯ್ಯ ಒಪ್ಪಿದರೆ ನಾನು ಸಿಎಂ ಆಗಲು ರೆಡಿ ಅಂತಾ ಆರ್ ವಿ ದೇಶಪಾಂಡೆ ಹೇಳಿಕೆ ನೀಡಿದ್ದರು.‌ ಆ ಬಳಿಕ ಕಾಂಗ್ರೆಸ್ ನಾಯಕರೇ ಸಿಎಂ ಸ್ಥಾನದ ಬಗ್ಗೆ ಹಲವಾರು ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೇ ಮುಜುಗರ ಉಂಟು ಮಾಡಿದ್ದಾರೆ. ದಲಿತ ಸಿಎಂ ವಿಚಾರವೂ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ Siddaramaiah ರಾಜೀನಾಮೆ ನೀಡುವ ಮುನ್ನವೇ ಅಲ್ಲಲ್ಲಿ ಸಭೆ ಮಾಡುವ ಮೂಲಕ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ ಅನ್ನೋ ಅನುಮಾನ ರಾಜ್ಯದ ಜನರನ್ನು ಕಾಡುವಂತೆ ಮಾಡಿದ್ದಾರೆ. ಈ ವಿಚಾರವಾಗಿ ಹೈಕಮಾಂಡ್‌ಗೆ ಪತ್ರ ಬರೆದು ನಿಯಂತ್ರಣಕ್ಕೆ ಮನವಿ ಮಾಡಿದ್ದಾರೆ.

ಬಿ.ಎಲ್ ಶಂಕರ್, ವಿ.ಎಸ್ ಉಗ್ರಪ್ಪ, ಮೋಹನ್ ಕೊಂಡಜ್ಜಿ, ಹೆಚ್.ಎಂ ರೇವಣ್ಣ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ರವಾನೆ ಮಾಡಿದ್ದು, ಕಾಂಗ್ರೆಸ್ ಪಕ್ಷ, ಪಂಚ ಗ್ಯಾರಂಟಿ ನೀಡುವ ಮೂಲಕ 135 ಸ್ಥಾನಗಳನ್ನು ಗೆದ್ದಿದೆ. ಕರ್ನಾಟಕದ ಜನತೆ ನೀಡಿರುವ ಗೆಲುವನ್ನು ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಪೂರೈಸುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಿಜೆಪಿ – ಜೆಡಿಎಸ್ ಪಕ್ಷದ ಆರೋಪಗಳಿಂದ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಸಮಯದಲ್ಲೇ ನಾಯಕರು ಮನಸೋ ಇಚ್ಚೆ ಹೇಳಿಕೆ ನೀಡುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುತ್ತಿದೆ. ರಾಜ್ಯದ ಜನರ ನಂಬಿಕೆ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಕೂಡಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ಗಮನಹರಿಸಲು ಒತ್ತಾಯಿಸಲಾಗಿದೆ.

Tags: basavaraj bommai karnataka cmBJPcm change in karnatakaCongress Partykanataka cmkaranata cm changeKarnatakaKarnataka BJPKARNATAKA CMkarnataka cm basavaraj bommaikarnataka cm bs yediyurappakarnataka cm changekarnataka cm leadership changekarnataka cm newskarnataka cm positionKarnataka CM Racekarnataka latest newskarnataka leadership changekarnataka newskarnataka next cmKarnataka Politicsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗೋಡೌನ್​ನಲ್ಲಿ ಮೂಟೆಗಳ ಅಡಿ ಸಿಲುಕಿದ ಕಾರ್ಮಿಕ ಸಾವು, ನಾಲ್ವರ ಸ್ಥಿತಿ ಗಂಭೀರ;

Next Post

ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರ್ ಅಪಘಾತಹಾಸ್ಪಿಟಲ್ ನಲ್ಲಿ ನಾಯಕ .

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರ್ ಅಪಘಾತಹಾಸ್ಪಿಟಲ್ ನಲ್ಲಿ ನಾಯಕ .

ರಾನಿ ಚಿತ್ರದ ನಾಯಕ ಕಿರಣ್ ರಾಜ್ ಕಾರ್ ಅಪಘಾತಹಾಸ್ಪಿಟಲ್ ನಲ್ಲಿ ನಾಯಕ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada