• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ಸಿಗೆ ಮೀಸಲಾತಿ ಹೆಚ್ಚಿಸಲು ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ : ಸಿಂ ಬಸವರಾಜ ಬೊಮ್ಮಾಯಿ‌

Any Mind by Any Mind
April 6, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ಸಿಗೆ ಮೀಸಲಾತಿ ಹೆಚ್ಚಿಸಲು ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ : ಸಿಂ ಬಸವರಾಜ ಬೊಮ್ಮಾಯಿ‌
Share on WhatsAppShare on FacebookShare on Telegram

ADVERTISEMENT

ಹುಬ್ಬಳ್ಳಿ ;ಏ.06: ಮೀಸಲಾತಿ ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿ ಕಾಂಗ್ರೆಸ್ಸಿಗೆ ಇರಲಿಲ್ಲ, ಅವರದ್ದು ಕೇವಲ ಡೋಂಗಿತನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ತಿಳಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರ ಬಿಜೆಪಿಗೆ ತಿರುಗು ಬಾಣ ಆಗಲಿದೆ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವರು ನಮ್ಮ ನಿರ್ಧಾರಗಳು ಕಾಂಗ್ರೆಸ್ ಗೆ ತಿರುಗು ಬಾಣ ಆಗಲಿದೆ. ಕಾಂಗ್ರೆಸ್ ಮಾಡದೆ ಇದ್ದುದನ್ನು ಬಿಜೆಪಿ ಮಾಡಿ ತೋರಿಸಿದೆ ಎಂದರು.

ಇಷ್ಟು ದಿನದ ದೀನದಲಿತನ್ನು ಕಾಂಗ್ರೆಸ್ ಮತ ಬ್ಯಾಂಕ್ ಮಾಡಿಕೊಂಡಿತ್ತು. ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ನಾವು ಮಾಡಿದ್ದೇವೆ. ಹತಾಶೆಯಿಂದ ಕಾಂಗ್ರೆಸ್ ಆರೋಪಿಸುತ್ತಿದೆ. ಇಷ್ಟು‌ದಿನ ಅವರು ಹೇಳಿಕೊಂಡು ಬಂದಿದ್ದು ಅವರಿಗೇ ತಿರುಗು ಬಾಣ ಆಗಲಿದೆ ಎಂದರು.

ಅಂತಿಮ ಪಟ್ಟಿ ಬಿಡುಗಡೆ : ರಾಜ್ಯ ಕೋರ್ ಕಮಿಟಿ ಸಭೆ ನಿನ್ನೆ ಸಭೆ ಮುಕ್ತಾಯವಾಗಿದೆ. ಏಪ್ರಿಲ್ 8 ರಂದು ಸಭೆ ಸೇರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು. ಸೆಲೆಬ್ರಿಟಿಗಳು ಬಿಜೆಪಿ‌ ಪರ‌ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ತೆಲಗು ಚಿತ್ರನಟ ಪವನ್ ಕಲ್ಯಾಣ್ ಅವರನ್ನು ಕೇಂದ್ರ ನಾಯಕರು ಭೇಟಿಯಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಕಾದು ನೋಡಿ ಎಂದ ಅವರು, ಕೊಲೆ ಆರೋಪಿ ವಿನಯ ಕುಲಕರ್ಣಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿನಯ್ ಕುಲಕರ್ಣಿ ಪ್ರಕರಣ ನ್ಯಾಯಾಲಯದಲ್ಲಿದೆ‌.ಕಾನೂನಾತ್ಮಕ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಈ‌ ರೀತಿಯ ಪ್ರಕರಣಗಳಲ್ಲಿ ಜನರೇ ತೀರ್ಮಾನ ಮಾಡುತ್ತಾರೆ ಎಂದರು.

ಪ್ರಕರಣದ ಹಂತ ಪರಿಶೀಲಿಸಿ ಟಿಕೆಟ್ : ಅಪರಾಧ ಹಿನ್ನೆಲೆಯುಳ್ಳವರಿಗೆ ಬಿಜೆಪಿ ಟಿಕೆಟ್ ನೀಡಿರುವ ಬಗ್ಗೆ ಮಾತನಾಡಿ, ಕಾನೂನು ಬಹಳ‌ ಸ್ಪಷ್ಟವಾಗಿದೆ. ಪ್ರಕರಣಗಳು ವಿವಿಧ ಹಂತದಲ್ಲಿ ಇರುತ್ತವೆ. ಇದನ್ನೆಲ್ಲ ಗಮನಿಸಿ ಟಿಕೆಟ್ ನೀಡಲಾಗುವುದು ಎಂದರು. ಹಾಲಿ‌ ಶಾಸಕರಿಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ ಮೂರು ನಾಲ್ಕು ಹಂತದಲ್ಲಿ ಪರಿಶೀಲಿಸಿ ವರದಿ‌ ಪಡೆದುಕೊಳ್ಳಲಾಗಿದೆ. ಅದನ್ನೆಲ್ಲ ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುವುದು ಎಂದರು.

ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಅದಕ್ಕೆ ಯಾರು ಕಿವಿಗೊಡಬಾರದು ಎಂದರು.

Tags: 2023 electionassembly electionBJPBjpKaranatakaBSYcmbommaiElection CommissionHDKJDSKarnataka ElectionKarnataka GovernmentKarnataka PoliticskarnatakanewssiddaramaiahState Election
Previous Post

ಪುತ್ತೂರು ಬಿಜೆಪಿ ಶಾಸಕನ ಖಾಸಗಿ ಫೊಟೋ ವೈರಲ್​ : ನಾನವಳಲ್ಲ ಎಂದ ಮಹಿಳೆ

Next Post

ಕಲಾವಿದರು, ನಟರ ಚುನಾವಣಾ ಪ್ರಚಾರಕ್ಕೆ ಕಡಿವಾಣ ಹಾಕಬೇಕು : KRS ಪಕ್ಷ ಆಗ್ರಹ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ಕಲಾವಿದರು, ನಟರ ಚುನಾವಣಾ ಪ್ರಚಾರಕ್ಕೆ ಕಡಿವಾಣ ಹಾಕಬೇಕು : KRS ಪಕ್ಷ ಆಗ್ರಹ

ಕಲಾವಿದರು, ನಟರ ಚುನಾವಣಾ ಪ್ರಚಾರಕ್ಕೆ ಕಡಿವಾಣ ಹಾಕಬೇಕು : KRS ಪಕ್ಷ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada