• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ಮ್ಯಾಪ್ ಬದಲಿಸಿದ ಕಾಂಗ್ರೆಸ್ – POK, ಅಕ್ಸಾಯ್ ಚಿನ್​ ಕೈಬಿಟ್ಟು ವಿಕೃತಿ ! ಜನರ ಛೀಮಾರಿ ನಂತರ ಅಲರ್ಟ್ ಆದ ನಾಯಕರು ! 

Chetan by Chetan
November 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಭಾರತದ ಮ್ಯಾಪ್ ಬದಲಿಸಿದ ಕಾಂಗ್ರೆಸ್ – POK, ಅಕ್ಸಾಯ್ ಚಿನ್​ ಕೈಬಿಟ್ಟು ವಿಕೃತಿ ! ಜನರ ಛೀಮಾರಿ ನಂತರ ಅಲರ್ಟ್ ಆದ ನಾಯಕರು ! 
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ (Congress) ಪಕ್ಷದ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಲ್ಲಿ ಮೊದಲಿಗೆ ಬಳಸಲಾದ ಭಾರತದ ಮ್ಯಾಪ್ (India map) ವಿರೂಪಗೊಂಡಿದ್ದು, ಈ ಬಗ್ಗೆ ಕಾಂಗ್ರೆಸ್ ಗೆ ನೆಟ್ಟಿಗರು ಛೀಮಾರಿ ಹಾಕಿದ್ದಾರೆ. ಕಾಂಗ್ರೆಸ್ ನ ಈ ವರ್ತನೆ ಬಗ್ಗೆ ತೀವ್ರ ಟೀಕೆ ಕೇಳಿಬರುತ್ತಿದ್ದಂತೆ ಕಾಂಗ್ರೆಸ್ ಅಲರ್ಟ್ ಆಗಿದ್ದು ಪೋಸ್ಟ್ ಡಿಲೀಟ್ ಮಾಡಿ, ಸರಿಪಡಿಸಿದ ಪೋಸ್ಟರ್ ಹಾಕಿದೆ. 

ADVERTISEMENT

ಈ ವಿರೂಪಗೊಂಡಿದ್ದ ಭಾರತದ ನಕ್ಷೆಯಲ್ಲಿ ದೇಶದ ಭಾಗವೇ ಆಗಿರುವ ಕೆಲವು ಭಾಗಗಳನ್ನು ಕೈಬಿಡಲಾಗಿತ್ತು.ಇದರಲ್ಲಿ ಪಾಕ್ ಆಕ್ರಮಿತ ಕಾಶ್ಮೀರ (POK) ಮತ್ತು ಅಕ್ಸಾಯ್ ಚಿನ್​ ಗಳನ್ನು ತೆಗೆದುಹಾಕಲಾಗಿದೆ. ಇದು ಪಾಕಿಸ್ತಾನದ ಅಜೆಂಡಾ ಬಿತ್ತಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಮತ್ತು ಜಮ್ಮು ಕಾಶ್ಮೀರದಲ್ಲಿ 370ನೇ ಜಾರಿಗೆ ತರಲು ಹುನ್ನಾರ ನಡೆಸಿದೆ ಎಂದು ಬಿಜೆಪಿ ಪಕ್ಷ (BJP) ಹಾಗೂ ನೆಟ್ಟಿಗರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

ಇದೊಂದು ಕಾಂಗ್ರೆಸ್ ಸರ್ಕಾರದ ಸಾಧನೆ ತೋರಿಸಿಕೊಳ್ಳುವ ಪೋಸ್ಟರ್ ಆಗಿದ್ದು, ಸಿಎಂ ಮತ್ತು ಡಿಸಿಎಂ ಫೋಟೋಯಿದ್ದು, ಜೊತೆಗೆ ಭಾರತದ ನಕ್ಷೆಯಿದೆ. ಈ ರೀತಿಯ ನಕ್ಷೆ ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್​ ಯಾವ ಸಂದೇಶ ರವಾನಿಸುತ್ತಿದೆ ಎಂದು ಕಾಂಗ್ರೆಸ್ ಪೋಸ್ಟರ್ ವಿರುದ್ಧ ಆಕ್ರೋಶ ಹೆಚ್ಚಾಗಿದೆ.

Tags: ಇಂಡಿಯಾ ಮ್ಯಾಪ್ ವಿರೂಪಕಾಂಗ್ರೆಸ್ ಟ್ವೀಟ್ಕಾಂಗ್ರೆಸ್ ಪೋಸ್ಟರ್ಭಾರತದ ನಕ್ಷೆ ವಿರೂಪಭಾರತದ ನಕ್ಷೆ ವಿರೂಪಗೊಳಿಸಿದ ಕಾಂಗ್ರೆಸ್
Previous Post

ಪ್ರಭಾಸ್‌ ಜತೆಗೆ ಒಂದಲ್ಲ ಎರಡಲ್ಲ ಮೂರು ಸಿನಿಮಾಗಳನ್ನು ಘೋಷಿಸಿದ ಹೊಂಬಾಳೆ ಫಿಲಂಸ್‌

Next Post

ರಾಹುಲ್‌ ಗಾಂಧಿಗೆ ಸೋನಿಯಾ ಸರಿಯಾದ ತರಬೇತಿ ನೀಡಬೇಕು ;ಹಿಮಂತ ಬಿಸ್ವಾ ಶರ್ಮ

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ರಾಹುಲ್‌ ಗಾಂಧಿಗೆ ಸೋನಿಯಾ ಸರಿಯಾದ ತರಬೇತಿ ನೀಡಬೇಕು ;ಹಿಮಂತ ಬಿಸ್ವಾ ಶರ್ಮ

ರಾಹುಲ್‌ ಗಾಂಧಿಗೆ ಸೋನಿಯಾ ಸರಿಯಾದ ತರಬೇತಿ ನೀಡಬೇಕು ;ಹಿಮಂತ ಬಿಸ್ವಾ ಶರ್ಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!