• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಜರಂಗದಳ ನಿಷೇಧಿಸಲು  ಕಾಂಗ್ರೆಸ್‌ಗೆ  ಧೈರ್ಯ, ತಾಕತ್ ಇಲ್ಲ: ದೇವೇಂದ್ರ ಫಡ್ನವೀಸ್‌

ಪ್ರತಿಧ್ವನಿ by ಪ್ರತಿಧ್ವನಿ
May 4, 2023
in ರಾಜಕೀಯ
0
ಬಜರಂಗದಳ ನಿಷೇಧಿಸಲು  ಕಾಂಗ್ರೆಸ್‌ಗೆ  ಧೈರ್ಯ, ತಾಕತ್ ಇಲ್ಲ: ದೇವೇಂದ್ರ ಫಡ್ನವೀಸ್‌
Share on WhatsAppShare on FacebookShare on Telegram

ಕಾಂಗ್ರೆಸ್‌ (congress) ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಗೆ,(election manifesto) ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದಾರೆ. ಇದೀಗ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಕೂಡ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ನಗರದ ಟಿಳಕಚೌಕನಲ್ಲಿ ಉತ್ತರ ಕ್ಷೇತ್ರದಲ್ಲಿ ನಡೆದ ಬಿಜೆಪಿ (BJP) ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್‌, ʻಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ(congress manifesto) ಬಜರಂಗದಳ ನಿಷೇಧದ ಬಗ್ಗೆ ಪ್ರಸ್ತಾಪ ಮಾಡಿದೆ. ಅಷ್ಟೇ ಅಲ್ಲದೇ ಕಾಂಗ್ರೆಸ್‌(congress) ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಹೇರುತ್ತೇವೆ ಎಂದು ಹೇಳಿದೆ. ಆದರೆ ಬಜರಂಗದಳ ನಿಷೇಧಿಸಲು ನಿಮ್ಮಪ್ಪನ ಬಳಿ ತಾಕತ್ ಇದೆಯಾ? ಯಾವನ ಅಪ್ಪನಿಗಾದರೂ ಧೈರ್ಯ ಇದೆಯಾ? ಬಜರಂಗದಳ(bhajarangdal) ನಿಷೇಧಿಸಲು ನಿಮ್ಮ ಬಳಿ ಧೈರ್ಯ ತಾಕತ್ ಇಲ್ಲ? ಬಜರಂಗದಳ ನಿಷೇಧ ಮಾಡ್ತೀವಿ ಅಂದ್ರೆ ಇದರ ಅರ್ಥ ಏನು ಎಂದು ಪ್ರಶ್ನಿಸಿದ್ರು. 

ADVERTISEMENT

ರಾಮಸೇತು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ(court) ವಿಚಾರಣೆಗೆ ಬಂದಾಗ ರಾಮ ಕಾಲ್ಪನಿಕ ಎಂದು ಅಫಿಡೆವಿಟ್ ಸಲ್ಲಿಸಿದರು. ರಾಮನ ಅಸ್ತಿತ್ವ ಪ್ರಶ್ನಿಸುವ ಪಕ್ಷ ಒಂದೆಡೆ, ರಾಮಮಂದಿರ ಸ್ಥಾಪನೆ ಮಾಡುತ್ತಿರುವ ಪಕ್ಷ ಒಂದೆಡೆಯಾಗಿದೆ ಕಾಂಗ್ರೆಸ್ ನಾಯಕರಿಗೆ(congress leaders) ಬಜರಂಗದಳ ನಿಷೇಧ ಮಾಡಲು ಆಗಲ್ಲ. ಅಂದು ರಾಮನನ್ನು ವಿರೋಧಿಸಿದವರು ಇಂದು ಹನುಮನನ್ನು ವಿರೋಧಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣ, ಬಜರಂಗಿ ನಮ್ಮ ಹಿಂದೂ ಸಂಸ್ಕೃತಿಯ ಅಸ್ಮಿತೆಯಾಗಿದೆ. ‌ರಾಮನ ಅಸ್ತಿತ್ವ ಬಗ್ಗೆ ಮಾತನಾಡುವವರಿಗೆ ಮತದಾನ ವೇಳೆ ತಕ್ಕಪಾಠ ಕಲಿಸಬೇಕು ಎಂದು ಕಾಂಗ್ರೆಸ್‌ ವಿರುದ್ಧ ಫಡ್ನವೀಸ್‌(devendra fadnavees) ವಾಗ್ದಾಳಿ ನಡೆಸಿದ್ರು.

Tags: #bhajarangadal#bjp#devendrafadnavees#election2023#karnataka#karnatakaassemblyelection#manifesto#pratidhvani#pratidhvanidigital#pratidhvaninews
Previous Post

ಹನುಮಂತನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್​ ಗ್ಲಾಸ್ ಪುಡಿಪುಡಿ.. ಮುಂದೆ ಡಿಕೆ ಶಿವಕುಮಾರ್ ಅವರೇ ನೀವೂ ಪತನವಾಗಲಿದ್ದೀರಿ: ಯತ್ನಾಳ್‌ ಎಚ್ಚರಿಕೆ..!

Next Post

ʻಕೋಳಿ ಕೂಗಿದ್ರೆ ಮಾತ್ರ ಬೆಳಗಾಗೋದಾʼ..? ಸಿದ್ದರಾಮಯ್ಯಗೆ ವಿ.ಸೋಮಣ್ಣ ಟಾಂಗ್..!‌

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ʻಕೋಳಿ ಕೂಗಿದ್ರೆ ಮಾತ್ರ ಬೆಳಗಾಗೋದಾʼ..? ಸಿದ್ದರಾಮಯ್ಯಗೆ ವಿ.ಸೋಮಣ್ಣ ಟಾಂಗ್..!‌

ʻಕೋಳಿ ಕೂಗಿದ್ರೆ ಮಾತ್ರ ಬೆಳಗಾಗೋದಾʼ..? ಸಿದ್ದರಾಮಯ್ಯಗೆ ವಿ.ಸೋಮಣ್ಣ ಟಾಂಗ್..!‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!