• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಡಬಲ್ ಡಿಜಿಟ್ ಕನಸಿಗೆ ತಣ್ಣೀರೆರಚಿದ ಪಿಸಿ ಮೋಹನ್ ಗೆಲುವು ! 

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಡಬಲ್ ಡಿಜಿಟ್ ಕನಸಿಗೆ ತಣ್ಣೀರೆರಚಿದ ಪಿಸಿ ಮೋಹನ್ ಗೆಲುವು ! 
Share on WhatsAppShare on FacebookShare on Telegram

ಈ ಬಾರಿ ಬೆಂಗಳೂರು ಕೇಂದ್ರ (Bangalore central) ಲೋಕಸಭಾ ಕ್ಷೇತ್ರ ಕೊನೆ ಹಂತದ ಮತ ಎಣಿಕೆಯ ವರೆಗೂ ತೀವ್ರ ಕುತೂಹಲತೆಯನ್ನು ಕಾಯ್ದುಕೊಂಡಿತ್ತು . ಪಿಸಿ ಮೋಹನ್ (PC Mohan) ಈಗಾಗಲೇ ಎರಡು ಬಾರಿ ಸಂಸದರಾಗಿದ್ದು ಮೂರನೆಯ ಬಾರಿ ಕಣದಲ್ಲಿದ್ದರು . ಕಾಂಗ್ರೆಸ್ ನಿಂದ (Congress) ಮನ್ಸೂರ್ ಅಲಿ ಖಾನ್ (Mansoor Ali khan) ತೀವ್ರ ಪೈಪೋಟಿಯೊಡ್ಡಿದ್ದರು.

ADVERTISEMENT

ಮತ ಎಣಿಕೆಯ ಆರಂಭದಿಂದಲೂ ಮನ್ಸೂರ್ ಅಲಿ ಖಾನ್ ಸತತವಾಗಿ ಮುನ್ನಡೆ ಸಾಧಿಸುತ್ತಾ ಬಂದಿದ್ದರು. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಫಲಿತಾಂಶದ ಕನಸು ಕಂಡಿತ್ತು . ಆದರೆ ಕೊನೆ ಸುತ್ತಿನ ಮತ ಎಣಿಕೆಯಲ್ಲಿ ರೋಚಕ ತಿರುಗು ಎಂಬಂತೆ ಪಿ ಸಿ ಮೋಹನ್ ಗೆದ್ದು ಬೀಗಿದ್ದಾರೆ. 

ಪಿ ಸಿ ಮೋಹನ್ ಗೆಲುವು ರಾಜ್ಯ ಬಿಜೆಪಿ ಪಾಳ್ಯಕ್ಕೆ ಸಂತಸವನ್ನುಂಟು ಮಾಡಿದೆ. ಕಾರಣ ಅದಾಗಲೇ ರಾಜ್ಯದಲ್ಲಿ 10 ಸ್ಥಾನಗಳನ್ನು ಗೆದ್ದ ವಿಶ್ವಾಸದಲ್ಲಿದ್ದ ಕಾಂಗ್ರೆಸ್ ಮನ್ಸೂರ್ ಅಲಿ ಖಾನ್ ಸೋಲಿನ ಮೂಲಕ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು ಹೀಗಾಗಿ ಪಿಸಿ ಮೋಹನ್ ಗೆಲುವು ಕಾಂಗ್ರೆಸ್ ಎರಡಂಕಿ ಫಲಿತಾಂಶದ ನಿರೀಕ್ಷೆಗೆ ಬ್ರೇಕ್ ಹಾಕಿದೆ.

Tags: ಕಾಂಗ್ರೆಸ್ಪಿಸಿ ಮೋಹನ್ ಗೆಲುವುಬಿಜೆಪಿಬೆಂಗಳೂರು ಕೇಂದ್ರ ಕ್ಷೇತ್ರಬೆಂಗಳೂರು ಸೆಂಟ್ರಲ್ಮನ್ಸೂರ್ ಅಲಿ ಖಾನ್ ಸೋಲು
Previous Post

ಡಾ.ಮಂಜುನಾಥಗೆ ಶುಭಾಶಯ ತಿಳಿಸಿದ ಡಿಕೆ ಸುರೇಶ್..!

Next Post

ಡಿಕೆ ಸಹೋದರರಿಗೆ ಚೆಕ್​ಮೇಟ್​​; ಹೆಬ್ಬಾಳ್ಕರ್ ವಿರುದ್ಧ ಸೇಡು ತೀರಿಸಿಕೊಂಡು ಗೋಕಾಕ್ ಸಾಹುಕಾರ! 

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಡಿಕೆ ಸಹೋದರರಿಗೆ ಚೆಕ್​ಮೇಟ್​​; ಹೆಬ್ಬಾಳ್ಕರ್ ವಿರುದ್ಧ ಸೇಡು ತೀರಿಸಿಕೊಂಡು ಗೋಕಾಕ್ ಸಾಹುಕಾರ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada