• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ರಾಜಕೀಯ
0
ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್‌ ಮಾಜಿ ಸಚಿವ ಹಾಗೂ ಬಾಗಲಕೋಟೆ ಶಾಸಕ ಹೆಚ್‌.ವೈ ಮೇಟಿ (೭೯) ವಿಧಿವಶರಾಗಿದ್ದಾರೆ.

ADVERTISEMENT

ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್‌.ವೈ ಮೇಟಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಹುಲ್ಲಪ್ಪ ಯಮನಪ್ಪ ಮೇಟಿ ಅವರು ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಅಬಕಾರಿ ಖಾತೆ ಮಂತ್ರಿಯಾಗಿದ್ದ ಹೆಚ್‌.ವೈ ಮೇಟಿ ಅವರು, ಲೈಂಗಿಕ ಹಗರಣದ ಆರೋಪ ಎದುರಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನು 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಅವರು, 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.

Satish Jarkiholi on Siddu Meeting: ಸಿದ್ದರಾಮಯ್ಯ, ಪರಂ, ಮಹದೇವಪ್ಪ ರಹಸ್ಯ ಮೀಟಿಂಗ್ ಏನು? #pratidhvani

 

Tags: congressDeathHY MetiKarnatakaPolitics
Previous Post

ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್

Next Post

ಕಾಂಗ್ರೆಸ್‌ನಲ್ಲಿ ಕಪ್ಪು ಹಣ ಕೊಟ್ಟವರಿಗಷ್ಟೇ ಸಚಿವ ಸ್ಥಾನ-ಶ್ರೀರಾಮುಲು ಗಂಭೀರ ಆರೋಪ

Related Posts

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?
Top Story

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆಯ ಬಳಿಕ ಇದೀಗ ಮತ್ತೆ ಸಂಪುಟ ವಿಸ್ತರಣೆಯ ಕೂಗು ಜೋರಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ರಂಗ ಪ್ರವೇಶ ಮಾಡಿದ...

Read moreDetails
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ಕಾಂಗ್ರೆಸ್‌ನಲ್ಲಿ ಕಪ್ಪು ಹಣ ಕೊಟ್ಟವರಿಗಷ್ಟೇ ಸಚಿವ ಸ್ಥಾನ-ಶ್ರೀರಾಮುಲು ಗಂಭೀರ ಆರೋಪ

ಕಾಂಗ್ರೆಸ್‌ನಲ್ಲಿ ಕಪ್ಪು ಹಣ ಕೊಟ್ಟವರಿಗಷ್ಟೇ ಸಚಿವ ಸ್ಥಾನ-ಶ್ರೀರಾಮುಲು ಗಂಭೀರ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada