• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

MLA B.Y.Vijayendra : ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದೊಂದಿಗೆ ಆಡಳಿತ ಆರಂಭಿಸಿದೆ : ಶಾಸಕ ಬಿ.ವೈ.ವಿಜಯೇಂದ್ರ

Any Mind by Any Mind
May 27, 2023
in Top Story, ಇದೀಗ, ಕರ್ನಾಟಕ
0
MLA B.Y.Vijayendra : ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದೊಂದಿಗೆ ಆಡಳಿತ ಆರಂಭಿಸಿದೆ : ಶಾಸಕ ಬಿ.ವೈ.ವಿಜಯೇಂದ್ರ
Share on WhatsAppShare on FacebookShare on Telegram

ಬೆಂಗಳೂರು: ಮೇ.27: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಭಾರಿ ನಿರೀಕ್ಷೆಗಳನ್ನ ಹುಟ್ಟಿಸಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜನರ ನಿರೀಕ್ಷೆಗಳನ್ನ ಹುಸಿಗೊಳಿಸಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್​ನವರು ರಾಜ್ಯದ ಜನರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದಾರೆ. ನೀವು ಘೋಷಿಸಿರುವ ಗ್ಯಾರಂಟಿಗಳನ್ನ ಈಡೇರಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. ಜನರ ಆಸೆಗಳನ್ನ ಹುಸಿಗೊಳಿಸಬೇಡಿ ಎಂದು ಕಾಂಗ್ರೆಸ್‌ ಗೆ ವಿಜಯೇಂದ್ರ ಸಲಗೆ ನೀಡಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮೊದಲ‌ ಕ್ಯಾಬಿನೆಟ್ ಸಭೆಯಲ್ಲೇ ಗ್ಯಾರಂಟಿಗಳನ್ನ  ಅನುಷ್ಟಾನ ಮಾಡುವುದಾಗಿ ಕಾಂಗ್ರೆಸ್ ಭರಸವೆ ನೀಡಿತ್ತು. ಆದ್ರೆ ಇದೀಗ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಗೊಂದಲ ಉಂಟಾಗಿದೆ. ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ದ್ವೇಷ ರಾಜಕಾರಣದ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ನಡೆಸುತ್ತಿದೆ. ಮಾಜಿ ಸಚಿವ ಅಶ್ವತ್ಥನಾರಾಯಣ್ ಹಾಗೂ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐ ಆರ್ ದಾಖಲಾಗಿದೆ. ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಅನುಕಂಪದ ಆಧಾರದ ಮೇಲೆ ಬಿಜೆಪಿ ಸರ್ಕಾರ ನೀಡಿದ್ದ ಕೆಲಸವನ್ನು ಕಿತ್ತುಕೊಂಡಿದ್ದಾರೆ.‌ ಇಷ್ಟು ಕೀಳು ಮಟ್ಟಕ್ಕೆ‌ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಳಿಯುತ್ತದೆ ಎಂಬ ನೀರಿಕ್ಷೆ ಮಾಡಿರಲಿಲ್ಲ. ಬರುವಂತಹ ದಿನಗಳಲ್ಲಿ ಈ ಬಗ್ಗೆ ಎಲ್ಲವನ್ನೂ ಬಿಜೆಪಿ ಪ್ರಶ್ನೆ ಮಾಡುತ್ತೇವೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದರು.

Tags: BJPbjpkarnatakacmsiddaramiahCongress GovernmentCongress PartycongressvsbjpDCM DK ShivakumarlatestnewsLivenewsTodayMLA B.Y.VijayendraPraveen Nettaruಬಿ ಎಸ್ ಯಡಿಯೂರಪ್ಪ
Previous Post

ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ : ಸ್ಪಷ್ಟನೆ ನೀಡಿದ ಕೆಪಿಸಿಸಿ

Next Post

Employment for Praveen Netter’s wife : ಮಾನವೀಯತೆ ಆಧಾರದಲ್ಲಿ ಪ್ರವೀಣ್‌ ನೆಟ್ಟರ್ ಪತ್ನಿಗೆ ಉದ್ಯೋಗ : ಸಿಎಂ ಸಿದ್ದರಾಮಯ್ಯ

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ಕೊಟ್ಟ ಖಾತೆ ಸುಮ್ಮನೇ ನಿಭಾಯಿಸಬೇಕು : ನೂತನ ಸಚಿವರಿಗೆ ಸಿದ್ದರಾಮಯ್ಯ ವಾರ್ನಿಂಗ್​

Employment for Praveen Netter's wife : ಮಾನವೀಯತೆ ಆಧಾರದಲ್ಲಿ ಪ್ರವೀಣ್‌ ನೆಟ್ಟರ್ ಪತ್ನಿಗೆ ಉದ್ಯೋಗ : ಸಿಎಂ ಸಿದ್ದರಾಮಯ್ಯ

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!