• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಜನರ ಕೈಗೆ ಕಾಂಗ್ರೆಸ್ ಸರ್ಕಾರ ಚೊಂಬು ಕೊಟ್ಟಿದೆ : ಸಚಿವ ಪ್ರಲ್ಹಾದ್ ಜೋಶಿ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಪ್ರಹ್ಲಾದ ಜೋಶಿ ಗೆ ರಾಜಕೀಯ ಗುನ್ನಾ.. ಲಿಂಗಾಯತ ಸ್ವಾಮೀಜಿ ಎದುರಾಳಿ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ ಎಂದು ಖಂಡಿಸಿದ ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್‌ ಜೋಶಿ, ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಗ್ಯಾರಂಟಿ ಎಂದು ಬಾಯಿ ಬಡಿದುಕೊಳ್ಳುವ ಕಾಂಗ್ರೆಸ್ ಸರ್ಕಾರ ಈಗ ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ ನೋಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ ಅಭಿವೃದ್ಧಿ ಮಾತ್ರ ಕೇಳ್ಬೇಡಿ, ತಗೊಳ್ರಪ್ಪ ಕೊಟ್ರು ಚೊಂಬು ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದ ಸಚಿವರು, ಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಸಚಿವ ಜೋಶಿ ಕಿಡಿಕಾರಿದರು.

Tags: Pralhad Joshiನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಗಾನ ಗಂಧರ್ವ ಡಾ. ಎಸ್ ಪಿ ಬಾಲಸುಬ್ರಹ್ಮಣ್ಯಂ ಪುತ್ಥಳಿ ಅನಾವರಣ!

Next Post

ಪ್ರಜ್ವಲ್ ವಿರುದ್ಧ ಎರಡನೇ ಅತ್ಯಾಚಾರ ಕೇಸ್; ಮತ್ತೊಮ್ಮೆ ಆರೋಗ್ಯ ತಪಾಸಣೆ!

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಪ್ರಜ್ವಲ್ ವಿರುದ್ಧ ಎರಡನೇ ಅತ್ಯಾಚಾರ ಕೇಸ್; ಮತ್ತೊಮ್ಮೆ ಆರೋಗ್ಯ ತಪಾಸಣೆ!

ಪ್ರಜ್ವಲ್ ವಿರುದ್ಧ ಎರಡನೇ ಅತ್ಯಾಚಾರ ಕೇಸ್; ಮತ್ತೊಮ್ಮೆ ಆರೋಗ್ಯ ತಪಾಸಣೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!