• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ನಿರಂತರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
August 27, 2023
in ಇದೀಗ, ಕರ್ನಾಟಕ, ರಾಜಕೀಯ
0
ಲಕ್ಷ್ಮಿ ಹೆಬ್ಬಾಳ್ಕರ್‌

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಆಗಸ್ಟ್‌ 30 ರಂದು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಹಿನ್ನೆಲೆ ಮೈಸೂರಿನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

Share on WhatsAppShare on FacebookShare on Telegram

ಚುನಾವಣೆ ಪೂರ್ವ ಕಾಂಗ್ರೆಸ್ ಘೋಷಿಸಿದ್ದ ಯೋಜನೆಗಳು ನಿರಂತರವಾಗಿರಲಿವೆ. ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರ ಅಲ್ಪ ಅವಧಿಯಲ್ಲೇ ಜನಮನ್ನಣೆ ಗಳಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ADVERTISEMENT

ಮೈಸೂರಿನಲ್ಲಿ ಆಗಸ್ಟ್ 30 ರಂದು ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದರು,

ಬಳಿಕ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಪ್ರತಿಯೊಬ್ಬ ಮಹಿಳೆಯರು ನಾನು ಯಜಮಾನಿ ಎನ್ನುವ ಅವಕಾಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿಕೊಟ್ಟಿದ್ದಾರೆ ಎಂದರು. ಮೈಸೂರಿನಲ್ಲಿ ನಡೆಯಲಿರುವ ಗೃಹ ಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಲಕ್ಷ್ಮಿ ಹೆಬ್ಬಾಳ್ಕರ್‌
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಆಗಸ್ಟ್‌ 30 ರಂದು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಹಿನ್ನೆಲೆ ಮೈಸೂರಿನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಅಂಗನವಾಡಿ, ಆಶಾ ಕಾರ್ಯಕರ್ತೆಯರು ತಮ್ಮ ಕೆಲಸ ನಿರ್ವಹಿಸಿದರು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಅಂಗನವಾಡಿ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಹೇಳಿದರು.

ಧ್ರುವನಾರಾಯಣ್ ಸ್ಮರಿಸಿದ ಸಚಿವರು: ಭಾಷಣದ ಆರಂಭದಲ್ಲಿ ದಿವಂಗತ ಧ್ರುವನಾರಾಯಣ್ ಅವರನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಮರಿಸಿದರು. ಧ್ರುವನಾರಾಯಣ್ ಅವರು ಸಂಘಟಕ ರಾಗಿದ್ದರು, ಅವರ ಮಗ ದರ್ಶನ್ ತಂದೆ ಸ್ಥಾನವನ್ನು ತುಂಬುತ್ತಿದ್ದು, ಕ್ಷೇತ್ರದ ಜನರಲ್ಲಿ ತಮ್ಮ ತಂದೆ ತಾಯಿಯನ್ನು ಕಾಣುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಈ ವೇಳೆ ನಂಜನಗೂಡು ಶಾಸಕ ದರ್ಶನ್, ತಹಸಿಲ್ದಾರ್ ಶಿವಕುಮಾರ್ ಕಾಸನೂರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Gruha Lakshmi SchemeGruhalakshmiGruhalkshmi YojaneLakshmi hebbalkarಗೃಹಲಕ್ಷಿ ಯೋಜನೆಗೃಹಲಕ್ಷ್ಮೀಮೈಸೂರುಲಕ್ಷ್ಮಿ ಹೆಬ್ಬಾಳ್ಕರ್‌
Previous Post

ತುಮಕೂರು | ತಾಳಿ ಕಟ್ಟೋ ವೇಳೆ ಹಸೆ‌ಮಣೆಯಿಂದ ಎದ್ದ ವಧು ; ಅರ್ಧಕ್ಕೆ ಮುರಿದು ಬಿದ್ದ ಮದುವೆ

Next Post

ಮೇಕೆದಾಟು ಯೋಜನೆ ಅನುಷ್ಠಾನ ಯಾವಾಗ?: ಸರ್ಕಾರಕ್ಕೆ ಎಎಪಿ ಪ್ರಶ್ನೆ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಎಎಪಿ

ಮೇಕೆದಾಟು ಯೋಜನೆ ಅನುಷ್ಠಾನ ಯಾವಾಗ?: ಸರ್ಕಾರಕ್ಕೆ ಎಎಪಿ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada