• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

​ಗ್ಯಾರಂಟಿ ಯೋಜನೆ ಜಾರಿ ಸಿದ್ದರಾಮಯ್ಯ ಸುಪರ್ದಿಗೆ ನೀಡಿದ ಸಚಿವರು

Any Mind by Any Mind
May 31, 2023
in ರಾಜಕೀಯ
0
​ಗ್ಯಾರಂಟಿ ಯೋಜನೆ ಜಾರಿ ಸಿದ್ದರಾಮಯ್ಯ ಸುಪರ್ದಿಗೆ ನೀಡಿದ ಸಚಿವರು
Share on WhatsAppShare on FacebookShare on Telegram

ಬೆಂಗಳೂರು : ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಗ್ಯಾರಂಟಿ ಕಾರ್ಡ್ ನೀಡಿದ್ದ ಕಾಂಗ್ರೆಸ್​ ಇದೀಗ ಇಕ್ಕಟ್ಟಿಗೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಗೋಜಿಗೆ ತಲೆ ಹಾಕಲು ಇಚ್ಛಿಸದ ಕಾಂಗ್ರೆಸ್​ ನಾಯಕರು ಇದರ ಪರಾಮಾಧಿಕಾರವನ್ನು ಸಿಎಂ ಸಿದ್ದರಾಮಯ್ಯಗೆ ನೀಡಿದ್ದಾರೆ.

ADVERTISEMENT

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಕಾರ್ಡ್ ಕುರಿತಂತೆಯೇ ಚರ್ಚೆ ನಡೆದಿದ್ದು ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಯೋಜನೆಗಳನ್ನು ಶೀಘ್ರದಲ್ಲಿಯೇ ಜಾರಿಗೆ ತರುವ ಬಗ್ಗೆ ತೀರ್ಮಾನಿಸಲಾಗಿದೆ.

ಆದರೆ ಈ ಎಲ್ಲಾ ಯೋಜನೆಗಳ ಜಾರಿಯ ಪರಮಾಧಿಕಾರ ಸಿಎಂ ಸಿದ್ದರಾಮಯ್ಯ ಕೈಯಲ್ಲಿ ಇರಲಿದೆ.ಒಟ್ಟು ಐದು ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದ್ದು ಸಂಪುಟ ಸಭೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ.

Tags: Cabinet MeetingDK Shivakumarguarantee schemeKarnatakasiddaramaiahಕರ್ನಾಟಕಕಾಂಗ್ರೆಸ್​ಗ್ಯಾರಂಟಿ ಯೋಜನೆಡಿ.ಕೆ ಶಿವಕುಮಾರ್​ಸಂಪುಟ ಸಭೆಸಿದ್ದರಾಮಯ್ಯ
Previous Post

Protest of wrestlers : ಕುಸ್ತಿಪಟುಗಳ ಪ್ರತಿಭಟನೆ ; ‘ಮಹಾ ಪಂಚಾಯತ್‌’ ನಡೆಸುವುದಾಗಿ ಟಿಕಾಯತ್‌ ಹೇಳಿಕೆ..!

Next Post

Implementation of Congress Five Guarantee : ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳ ಜಾರಿ : ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
Implementation of Congress Five Guarantee : ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳ ಜಾರಿ : ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ  ಮುಂದೂಡಿಕೆ

Implementation of Congress Five Guarantee : ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆಗಳ ಜಾರಿ : ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಮುಂದೂಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!