• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ಗೆ ‘ಭಾರತ್ ಜೋಡೋ’, ಬಿಜೆಪಿ-ಆರ್‌ಎಸ್‌ಎಸ್‌ಗೆ ‘ಭಾರತ್ ತೋಡೋ’ ಸಿದ್ಧಾಂತವಿದೆ: ರಾಹುಲ್ ಗಾಂಧಿ

Any Mind by Any Mind
June 23, 2023
in Top Story, ಕರ್ನಾಟಕ, ದೇಶ
0
ಕಾಂಗ್ರೆಸ್‌ಗೆ ‘ಭಾರತ್ ಜೋಡೋ’, ಬಿಜೆಪಿ-ಆರ್‌ಎಸ್‌ಎಸ್‌ಗೆ ‘ಭಾರತ್ ತೋಡೋ’ ಸಿದ್ಧಾಂತವಿದೆ: ರಾಹುಲ್ ಗಾಂಧಿ
Share on WhatsAppShare on FacebookShare on Telegram

ಪಾಟ್ನಾ:  2024ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ನಡೆಸಿದರು. ಸಭೆಗೆ ಗೂ ಮೊದಲು ಪಾಟ್ನಾದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನಾವು ಬಿಹಾರವನ್ನು ಗೆದ್ದರೆ ಇಡೀ ದೇಶವನ್ನು ಗೆಲ್ಲುತ್ತೇವೆ ಎಂದು ಹೇಳಿದರು.

ADVERTISEMENT

ಪ್ರತಿಪಕ್ಷಗಳ ಸಭೆಗೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೋರಾಡಲು ಒಗ್ಗಟ್ಟಿನಿಂದ ಇರುವಂತೆ ತಮ್ಮ ಪಕ್ಷದ ನಾಯಕರಿಗೆ ಮನವಿ ಮಾಡಿದರು ಮತ್ತು ‘ಭಾರತ್ ಜೋಡೋ’ ನಮ್ಮ ನಂಬಿಕೆ. ಆದರೆ, ಕಾಂಗ್ರೆಸ್‌ಗೆ ವ್ಯತಿರಿಕ್ತವಾಗಿ ಬಿಜೆಪಿ-ಆರ್‌ಎಸ್‌ಎಸ್ ‘ಭಾರತ್ ತೋಡೋ’ ಸಿದ್ಧಾಂತವನ್ನು ಹೊಂದಿದೆ ಎಂದು ದೂರಿದರು.

‘ಸದ್ಯ ಭಾರತದಲ್ಲಿ ಸಿದ್ಧಾಂತದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷವು ‘ಭಾರತ್ ಜೋಡೋ’ (ಭಾರತವನ್ನು ಒಂದುಗೂಡಿಸುವ) ಸಿದ್ಧಾಂತವನ್ನು ಹೊಂದಿದ್ದರೆ, ಬಿಜೆಪಿ-ಆರ್‌ಆರ್‌ಎಸ್ ‘ಭಾರತ್ ತೋಡೋ’ (ಭಾರತದವನ್ನು ಒಡೆಯುವ) ಸಿದ್ಧಾಂತವನ್ನು ಹೊಂದಿದೆ. ನಾವು ದೇಶದಲ್ಲಿ ಪ್ರೀತಿಯನ್ನು ಹರಡುತ್ತೇವೆ ಮತ್ತು ಮೊಹಬ್ಬತ್ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಬಿಜೆಪಿ-ಆರ್‌ಎಸ್‌ಎಸ್ ದ್ವೇಷ ಮತ್ತು ಸಮಾಜವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕ ಹೇಳಿದರು.

Tags: akhilesh yadavArvind KejriwalcmsiddaramiahMallikarjun KhargemamathabyanarjiNitish Kumarrahulgandhi
Previous Post

ಉಚಿತ ಅಕ್ಕಿ ಯೋಜನೆಗೆ ಕೇಂದ್ರ ಅಡ್ಡಿ ಪಡಿಸುತ್ತಿದೆ ; ಸಚಿವ ಸತೀಶ್ ಜಾರಕಿಹೊಳಿ

Next Post

ಹನ್ಸಿಕಾ ಮೋಟ್ವಾನಿ ಇಡೀ ದೇಹಕ್ಕೆ ಪ್ಲಾಸ್ಟಿಕ್ ಸರ್ಜರಿ? ; ‘ಬಿಂದಾಸ್’ ಹುಡುಗಿ ನೀಡಿದ್ಲು ಖಡಕ್‌ ಉತ್ತರ !

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
Next Post
ಹನ್ಸಿಕಾ ಮೋಟ್ವಾನಿ ಇಡೀ ದೇಹಕ್ಕೆ ಪ್ಲಾಸ್ಟಿಕ್ ಸರ್ಜರಿ? ; ‘ಬಿಂದಾಸ್’ ಹುಡುಗಿ ನೀಡಿದ್ಲು ಖಡಕ್‌ ಉತ್ತರ !

ಹನ್ಸಿಕಾ ಮೋಟ್ವಾನಿ ಇಡೀ ದೇಹಕ್ಕೆ ಪ್ಲಾಸ್ಟಿಕ್ ಸರ್ಜರಿ? ; ‘ಬಿಂದಾಸ್’ ಹುಡುಗಿ ನೀಡಿದ್ಲು ಖಡಕ್‌ ಉತ್ತರ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!