• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಪರೇಷನ್‌ ಕಮಲದ ಭೀತಿ: ಅಭ್ಯರ್ಥಿಗಳನ್ನು ಬೆಂಗಳೂರಿಗೆ ಕರೆದ ಕಾಂಗ್ರೆಸ್‌

ಪ್ರತಿಧ್ವನಿ by ಪ್ರತಿಧ್ವನಿ
May 12, 2023
in Top Story, ರಾಜಕೀಯ
0
ಆಪರೇಷನ್‌ ಕಮಲದ ಭೀತಿ: ಅಭ್ಯರ್ಥಿಗಳನ್ನು ಬೆಂಗಳೂರಿಗೆ ಕರೆದ ಕಾಂಗ್ರೆಸ್‌
Share on WhatsAppShare on FacebookShare on Telegram

ಕರ್ನಾಟಕ ಅಸೆಂಬ್ಲಿ ಚುನಾವಣೆ ಫಲಿತಾಂಶ ಹೊರ ಬೀಳುವ ಮುನ್ನವೇ ಕಾಂಗ್ರೆಸ್‌ಗೆ ಆಪರೇಷನ್‌ ಕಮಲದ ಭೀತಿ ಶುರುವಾಗಿದೆ.

ADVERTISEMENT

ಎಕ್ಸಿಟ್‌ ಪೋಲ್‌ ಸಮೀಕ್ಷೆಯಲ್ಲಿ ಅತಂತ್ರ ಸರ್ಕಾರದ ಮುನ್ಸೂಚನೆ ಬಂದಿರುವುದರಿಂದ ಕಾಂಗ್ರೆಸ್‌ ಎಲ್ಲಾ ರಣತಂತ್ರ ನಡೆಸಲು ಶುರು ಹಚ್ಚಿಕೊಂಡಿದೆ.

ಮೂಲಗಳ ಪ್ರಕಾರ ತನ್ನ ಅಭ್ಯರ್ಥಿಗಳಿಗೆ  ಸರ್ಕಾರ ರಚನೆಯಾಗುವವರೆಗೆ ಬೆಂಗಳೂರಿನ ನಿರ್ದಿಷ್ಟ ಸ್ಥಳದಲ್ಲಿ ಬಂದು ವಾಸ್ತವ್ಯ ಮಾಡುವಂತೆ ಕಾಂಗ್ರೆಸ್‌ ಸೂಚಿಸಿದೆ.

ಎಕ್ಸಿಟ್‌ ಪೋಲ್‌ ಸಮೀಕ್ಷೆಯಲ್ಲಿ ಅತಂತ್ರ ಸರ್ಕಾರದ ಬಗ್ಗೆ ಕೆಲವು ವರದಿಗಳು ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಆತಂಕಗೊಂಡಿದೆ ಎನ್ನಲಾಗಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಬಹುಮತದ ಸರ್ಕಾರ ರಚಿಸುವ ಬಗ್ಗೆ ಭರವಸೆ ವ್ಯಕ್ತಪಡಿಸಿದೆಯಾದರೂ, ಅಧಿಕಾರದ ಗದ್ದುಗೆ ಹಿಡಿಯಲು ಎರಡೂ ಪಕ್ಷಗಳು ಶಾಸಕರ ಬೇಟೆಗೆ ಸಿದ್ಧವಾಗಿವೆ ಎಂದು ಮೂಲಗಳು ಹೇಳಿವೆ.

ಬಿಜೆಪಿಯ ಆಪರೇಷನ್‌ ಕಮಲವನ್ನು ಎದುರಿಸಲು ಕಾಂಗ್ರೆಸ್ ರಿವರ್ಸ್ ಆಪರೇಷನ್‌ಗೆ ಸಜ್ಜಾಗಿದೆ. ಒಂದು ವೇಳೆ ಮ್ಯಾಜಿಕ್‌ ನಂಬರ್‌ ಬಾರದಿದ್ದರೆ ಆಪರೇಷನ್‌ ಕಾಂಗ್ರೆಸ್‌ ಮಾಡಲು ಕಾಂಗ್ರೆಸ್‌ ಕೂಡಾ ಸಜ್ಜಾಗಿದ್ದು, ಅದಕ್ಕೆ ಬೇಕಾದ ಎಲ್ಲಾ ತಯಾರಿಯನ್ನು ನಡೆಸಿದೆ.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ವಿಪಕ್ಷನಾಯಕ ಸಿದ್ದರಾಮಯ್ಯ ಎಲ್ಲಾ ಅಭ್ಯರ್ಥಿಗಳೊಂದಿಗೆ ಈಗಾಗಲೇ ವರ್ಚುವಲ್ ಸಭೆ ನಡೆಸಿ, ಆಪರೇಷನ್ ಕಮಲಕ್ಕೆ ಬಲಿಯಾಗದೆ ಉಳಿಯಲು ತಮ್ಮ ಅಭ್ಯರ್ಥಿಗಳಿಗೆ ಒಂದು ಹಂತದ ಮಾರ್ಗದರ್ಶನಗಳನ್ನು ನೀಡಿದ್ದಾರೆ.

ಈ ಬಾರಿ ಕಾಂಗ್ರೆಸ್‌ಗೆ ಸರ್ಕಾರ ರಚಿಸಲು ಅವಕಾಶ ಸಿಗಲಿದ್ದು, ಆಮಿಷಗಳಿಗೆ ಮಣಿಯಬಾರದು ಎಂದು ಕೆಪಿಸಿಸಿ ನಾಯಕರು ತಮ್ಮ ಅಭ್ಯರ್ಥಿಗಳಿಗೆ ಸೂಚಿಸಿದ್ದಾರೆ.

ಹಾಗಾಗಿ, ಅಭ್ಯರ್ಥಿಗಳು ಮುನ್ನಡೆ ಸಾಧಿಸಲು ಪ್ರಾರಂಭಿಸಿದ ತಕ್ಷಣ ಹಾಗೂ ಅವರ ಗೆಲುವು ಖಚಿತವಾದ ಕೂಡಲೇ ಬೆಂಗಳೂರಿಗೆ ಬರುವಂತೆ ಅಭ್ಯರ್ಥಿಗಳಿಗೆ ಸಂದೇಶ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರ ರಚನೆಯಾಗುವವರೆಗೆ ಅಭ್ಯರ್ಥಿಗಳು ಬೆಂಗಳೂರಿನ ನಿರ್ದಿಷ್ಟ ಸ್ಥಳದಲ್ಲಿ ಉಳಿಯುವಂತೆಯೂ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.

Tags: bengaluruBJPCongress Partyಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಜೆಡಿಎಸ್​ ಜೊತೆ ಮತ್ತೊಮ್ಮೆ ಮೈತ್ರಿಯ ಸುಳಿವು ನೀಡಿದ ಸತೀಶ್ ಜಾರಕಿಹೊಳಿ

Next Post

ಚುನಾವಣಾ ಮತ ಎಣಿಕೆಗೂ ಮುನ್ನವೇ ಅಧಿಕಾರದ ಲೆಕ್ಕಾಚಾರ..! ಯಾರು ಯಾರು ಮೈತ್ರಿ?

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ಚುನಾವಣಾ ಮತ ಎಣಿಕೆಗೂ ಮುನ್ನವೇ ಅಧಿಕಾರದ ಲೆಕ್ಕಾಚಾರ..! ಯಾರು ಯಾರು ಮೈತ್ರಿ?

ಚುನಾವಣಾ ಮತ ಎಣಿಕೆಗೂ ಮುನ್ನವೇ ಅಧಿಕಾರದ ಲೆಕ್ಕಾಚಾರ..! ಯಾರು ಯಾರು ಮೈತ್ರಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada