• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಕೀಯ ಎಂದರೇನು ಅರಿಯದ ಎಳಸುಗಳಿಗೆ ಕಾಂಗ್ರೆಸ್ ನಾಯಕತ್ವ ನೀಡಿದೆ – ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ 

Chetan by Chetan
June 26, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜಕೀಯ ಎಂದರೇನು ಅರಿಯದ ಎಳಸುಗಳಿಗೆ ಕಾಂಗ್ರೆಸ್ ನಾಯಕತ್ವ ನೀಡಿದೆ – ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ 
Share on WhatsAppShare on FacebookShare on Telegram

ಚುನಾವಣಾ ಸೋಲುಗಳನ್ನು ಜೀರ್ಣಿಸಿಕೊಳ್ಳಲಾಗದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Rahul) ಅವರು ಪದೇ ಪದೇ ಚುನಾವಣಾ ಆಯೋಗದ (Election commission) ವಿರುದ್ಧ ಅಕ್ರಮದ ಆರೋಪ ಮಾಡುತ್ತಲೇ ಬಂದಿದ್ದಾರೆ. ಚುನಾವಣಾ ಆಯೋಗ ಕೂಡಾ ರಾಹುಲ್‌ ಆರೋಪವನ್ನು ತಳ್ಳಿಹಾಕಿ ಕಾನೂನು ಮಾರ್ಗದಲ್ಲೇ ಚುನಾವಣೆ ನಡೆದಿದೆ ಎಂದು ಸ್ಪಷ್ಟನೆ ನೀಡಿದೆ ಎಂದು ರಾಜ್ಯ ಬಿಜೆಪಿ (Bjp) ಕಾಂಗ್ರೆಸ್ ನಾಯಕನ ವಿರುದ್ಧ ಕಿಡಿಕಾರಿದೆ. 

ADVERTISEMENT

ನಿಜವಾಗಿಯೂ ಅಕ್ರಮ ನಡೆದಿರುವುದು ಕಾಂಗ್ರೆಸ್‌ ನಾಯಕತ್ವದಲ್ಲಿ. ನಕಲಿ ಗಾಂಧಿ ಕುಟುಂಬಕ್ಕೆ ಮಣೆ ಹಾಕಿದ್ದು, ಚುನಾವಣೆ ಎಂದರೇನು, ರಾಜಕೀಯ ಎಂದರೇನು ಎಂದರಿಯದ ಎಳಸುಗಳಿಗೆ ಕಾಂಗ್ರೆಸ್ ನಾಯಕತ್ವ ನೀಡಿದ್ದೇ ಚುನಾವಣಾ ಸೋಲುಗಳಿಗೆ ಕಾರಣ. ಈಗ ಹಿರಿಯ ನಾಯಕರೊಬ್ಬರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಬೆದರುಬೊಂಬೆಯಾಗಿ ನಿಲ್ಲಿಸಿದ್ದಾರೆ .ಅಧಿಕಾರ ಎಲ್ಲವೂ ಈಗಲೂ ನಕಲಿ ಗಾಂಧಿಗಳ ಕೈಯಲ್ಲಿದೆ. ಹೀಗಾಗಿಯೇ ದೇಶದ ಜನರು ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ.

ಸೋಲುಗಳಿಗೆ ಚುನಾವಣಾ ಆಯೋಗವನ್ನು ದೂರುವುದು ಬಿಟ್ಟು ದೇಶ ವಿರೋಧಿ ಚಿಂತನೆಗಳನ್ನು, ಉಗ್ರರನ್ನು ಬೆಂಬಲಿಸುವ ನೀತಿಗಳನ್ನು, ಅತಿಯಾದ ಮುಸಲ್ಮಾನರ ಓಲೈಕೆ ನೀತಿಗಳನ್ನು, ಹಿಂದೂ ವಿರೋಧಿ ನೀತಿಗಳನ್ನು ಕಾಂಗ್ರೆಸ್ ಪಕ್ಷ ತ್ಯಜಿಸಲಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. 

Tags: ಚುನಾವಣಾ ಆಯೋಗಚುನಾವಣೆ ಅಕ್ರಮಮಹಾರಾಷ್ಟ್ರ ಚುನಾವಣೆರಾಹುಲ್ ಗಾಂಧಿ
Previous Post

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

Next Post

ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 

ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!