• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೋದಿಯವರ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಇಳಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
May 2, 2024
in ರಾಜಕೀಯ
0
ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಇಲ್ಲ.. ಅದಕ್ಕೆ ಮಿನಿಸ್ಟರ್ ಸಂಬಂಧಿಕರಿಗೆ ಟಿಕೆಟ್ ಕೊಟ್ಟಿದ್ದಾರೆ : ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಇಳಿದ ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಹರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಹಾವೇರಿ ತಾಲೂಕಿ ಕೋಣನತಂಬಿಗಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗಲ್ಲಾ ಎಂಬ ಕಾಂಗ್ರೆಸ್ ಶಾಸಕ ರಾಜು ಕಾಗೇ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜು ಕಾಗೆ ಇಂತಹ ಹೇಳಿಕೆ ಇತ್ತೀಚೆಗೆ ಕೊಡುತ್ತಿದ್ದಾರೆ. ಪ್ರಧಾನ ಮಂತ್ರಿಗಳ ಸಾವನ್ನು ಬಯಸುವ ನೀಚ ಮಟ್ಟಕ್ಕೆ ಕಾಂಗ್ರೆಸ್ ಶಾಸಕರು ಇಳಿದಿದ್ದಾರೆ. ಅಂದರೆ ಯಾವ ಮಟ್ಟಕ್ಕೆ ಹೋಗುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಯಾರೇ ಪ್ರತಿಸ್ಪರ್ದಿ ಇದ್ದರೂ ಸಾವನ್ನು ಬಯಸಬಾರದು. ಕೀಳು ಮಟ್ಟದ ಟೀಕೆ ಮಾಡಿದ್ದಷ್ಟು ಮೋದಿ ದೊಡ್ಡವರಾಗುತ್ತಲೇ ಬಂದಿದ್ದಾರೆ. ಮತ್ತೆ ಮತ್ತೆ ಗೆದ್ದು ಬಂದಿದ್ದಾರೆ. ಮೋದಿಯವರ ಆಯಸ್ಸು ಹೆಚ್ಚಾಗುತ್ತದೆ. ಆರೋಗ್ಯ ಚೆನ್ನಾಗಿ ಆಗುತ್ತದೆ. ಮೋದಿ ಅಲೆ ಸುನಾಮಿಯಾಗಿ ಪರಿವರ್ತನೆ ಆಗಿದೆ. ಮೋದಿ ಅಲೆಯಲ್ಲಿ ಇವರು ಕೊಚ್ಚಿ ಹೋಗುತ್ತಾರೆ ಎಂದರು
ಬಿಜೆಪಿ ಸಂವಿಧಾನ ಬದಲಾವಣೆ ಮಾಡಲು ಹೊರಟಿದೆ ಎಂಬ ಮಾಜಿ ಶಾಸಕ ಓಲೆಕಾರ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನೆಹರೂ ಓಲೆಕಾರ್ ನಮ್ಮ ಪಕ್ಷದಲ್ಲಿ ಇದ್ದರು ಆಗೇನು ಸಂವಿಧಾನ ಬದಲಾಗಿತ್ತಾ? ಸಂವಿಧಾನ ಬದಲಾವಣೆ ಆಗುವ ಪ್ರಶ್ನೆಯೇ ಇಲ್ಲ ಎಂದರು.

ನನ್ನ ಸಾಧನೆ ಜನರ ಮುಂದಿದೆ
ನಾವು ಮೀಸಲಾತಿ ಹೆಚ್ಚು ಮಾಡಿದ್ದೇವೆ. ಹಾವೇರಿ ಅಭಿವೃದ್ಧಿ ನಾನು ಮಾಡಿದ್ದೇನೆ. ಸಿದ್ದರಾಮಯ್ಯಗೂ ಮಾಡಲಿಕ್ಕೆ ಆಗಿಲ್ಲ. ಹಾವೇರಿ ಜಿಲ್ಲೆಗೆ ಮೆಗಾ ಡೈರಿ, ಮೆಡಿಕಲ್ ಕಾಲೇಜು ತಂದಿದ್ದೇನೆ. ಮೆಗಾ ಮಾರ್ಕೇಟ್ ತಂದವರು, ಲಾ ಕಾಲೇಜು, ತೋಟಗಾರಿಕೆ ಕಾಲೇಜು ತಂದವರು ಯಾರು? ಎಲ್ಲಾ ಜನರ ಮುಂದೆ ಇದೆ ಯಾರನ್ನು ಆಯ್ಕೆ ಮಾಸಬೇಕೆಂದು. ಜನ ತೀರ್ಮಾನ ಮಾಡುತ್ತಾರೆ ಎಂದರು. ಪಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಕುರಿತು ಕೇಳಿದ ಪ್ರಶ್ನೆಗೆ ಕಾಂಗ್ರೆಸ್ ನವರು ತಮ್ಮ ವೈಫಲ್ಯ ಮುಚ್ಚಿ ಕೊಳ್ಳಲು ಪೆನ್ ಡ್ರೈವ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

Tags: Basavaraja BommaicongressExCMPM Modi
Previous Post

ಪುನೀತ್ ರಾಜಕುಮಾರ್ ಅವರು ಅಗಲಿಕೆಗೆ ಇದೇ ಕಾರಣ ಇರಬಹುದಲ್ವಾ

Next Post

ಪ್ರಧಾನ ಮಂತ್ರಿ ಸಾ** ಬಯಸುತ್ತಿದ್ದಾರೆ ಕಾಂಗ್ರೆಸ್‌ನವರು

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಪ್ರಧಾನ ಮಂತ್ರಿ ಸಾ** ಬಯಸುತ್ತಿದ್ದಾರೆ ಕಾಂಗ್ರೆಸ್‌ನವರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada