• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇವೆ: ಸಿಎಂ, ಡಿಸಿಎಂ ಒಂದೇ ಮಾತು..!

ಪ್ರತಿಧ್ವನಿ by ಪ್ರತಿಧ್ವನಿ
November 27, 2025
in Top Story, ಕರ್ನಾಟಕ, ರಾಜಕೀಯ
0
ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇವೆ: ಸಿಎಂ, ಡಿಸಿಎಂ ಒಂದೇ ಮಾತು..!
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸ್ಥಾನದ ಶೀತಲ ಸಮರವನ್ನು ಬಗೆಹರಿಸಲು ಅಧೀಕೃತವಾಗಿ ಕಾಂಗ್ರೆಸ್ ಹೈಕಮಾಂಡ್‌ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ನವಂಬರ್ 29ರ ಶನಿವಾರದಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಹೈವೋಲ್ಟೇಜ್ ಸಭೆ ನಡೆಸುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

ADVERTISEMENT
Siddaramaiah on Karnataka Power Sharing : ಹೈ ಕಮಾಂಡ್ ಕಾಲ್ ಮಾಡಲಿ ನನಗೆ  #pratidhvani #siddaramaiah

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹೈಕಮಾಂಡ್‌ ನಾಯಕರು ಕರೆದರೆ ಖಂಡಿತಾ ದೆಹಲಿಗೆ ಹೋಗುತ್ತೇನೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದ್ದಾರೆ.

IAS Officer : ಮಹಾಂತೇಶ ಸರ್... ನೀವು ಇಷ್ಟು ಬೇಗ ಹೋಗಬಾರದಿತ್ತು... ಅಧಿಕಾರಿ ಸಹಾಯ ನೆನೆದು ಕಣ್ಣೀರಾದ ಯುವತಿ..

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ. ಇದುವರೆಗೂ ಯಾರೂ ನನ್ನನ್ನು ದೆಹಲಿಗೆ ಕರೆದಿಲ್ಲ. ಇಂದಿರಾ ಗಾಂಧಿ ಅವರು ಆರಂಭಿಸಿದ ಅಂಗನವಾಡಿ ಯೋಜನೆಯ 50 ವರ್ಷದ ಕಾರ್ಯಕ್ರಮವಿದೆ. ಮುಂಬೈನಲ್ಲಿ ನನಗೆ ಖಾಸಗಿ ಕಾರ್ಯಕ್ರಮವಿದ್ದು, ಅಲ್ಲಿಗೆ ಹೋಗಿ ಇಂದೇ (ಗುರುವಾರ) ಮರಳುತ್ತೇನೆ ಎಂದು ತಿಳಿಸಿದರು.

Tags: CM SiddaramaiahDCM DK ShivakumarKannadaKarnatakaKarnataka PoliticsPolitics
Previous Post

ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಾಜ್ಯದ ಆಟಗಾರ್ತಿಯರಿಗೆ ಸಿಎಂ ಅಭಿನಂದನೆ

Next Post

ಬಿಹಾರದಲ್ಲಿ 30 ವರ್ಷಗಳ ಜಾತಿ ರಾಜಕಾರಣ ಧ್ವಂಸವಾಗಿದ್ದೇಗೆ..?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಬಿಹಾರದಲ್ಲಿ 30 ವರ್ಷಗಳ ಜಾತಿ ರಾಜಕಾರಣ ಧ್ವಂಸವಾಗಿದ್ದೇಗೆ..?

ಬಿಹಾರದಲ್ಲಿ 30 ವರ್ಷಗಳ ಜಾತಿ ರಾಜಕಾರಣ ಧ್ವಂಸವಾಗಿದ್ದೇಗೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!