• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಮಾಧ್ಯಮಗಳ ಸೃಷ್ಟಿ: ಸಚಿವ ವಿ.ಸೋಮಣ್ಣ

ಪ್ರತಿಧ್ವನಿ by ಪ್ರತಿಧ್ವನಿ
March 8, 2023
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಮಾಧ್ಯಮಗಳ ಸೃಷ್ಟಿ: ಸಚಿವ ವಿ.ಸೋಮಣ್ಣ
Share on WhatsAppShare on FacebookShare on Telegram

ರಾಮನಗರ: ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಮಾಧ್ಯಮಗಳ ಸೃಷ್ಟಿ. ಸದ್ಯ ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

ADVERTISEMENT

ರಾಮನಗರದಲ್ಲಿ ಮಾತನಾಡಿದ ಅವರು, ನನ್ನ ಮನಸ್ಸು ಹಾಗೂ ಆರೋಗ್ಯ ಎರಡೂ ಸರಿ ಇಲ್ಲ. ಹೀಗಾಗಿ ಪಕ್ಷದ ಕೆಲವು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಿಲ್ಲ. ನನಗೂ ಕೆಲವು ನಿಬಂಧನೆ, ನಿರ್ಧಾರಗಳಿವೆ. ವೈಯಕ್ತಿಕವಾಗಿ ಕೆಲವೊಂದು ವಿಚಾರಗಳಲ್ಲಿ ನೋವು ಇರುತ್ತದೆ. ಅದೆಲ್ಲವನ್ನೂ ಮುಕ್ತವಾಗಿ ಹೇಳಿಕೊಳ್ಳಲು ಆಗುವುದಿಲ್ಲ ಎಂದರು.

75 ವರ್ಷ ಮೀರಿದವರಿಗೆ ಹಾಗೂ ಹಾಲಿ ಶಾಸಕರಲ್ಲಿ ಕೆಲವರಿಗೆ ಪಕ್ಷ ಟಿಕೆಟ್ ನೀಡುವುದಿಲ್ಲ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ. ನನಗಿನ್ನೂ 72 ವರ್ಷವಷ್ಟೇ ಎಂದರು.

ಚುನಾವಣೆ ಎದುರಿಸುವ ಶಕ್ತಿ, ಸಾಮರ್ಥ್ಯವಿದೆ

ಬಿಜೆಪಿ ಮೇಲೆ ನನಗೆ ಅಸಮಾಧಾನವಿಲ್ಲ. ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಪಾಲ್ಗೊಂಡಿದ್ದೇನೆ. ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ಅಭಿಮಾನವಿದೆ. ನನ್ನ ಕ್ಷೇತ್ರದಲ್ಲಿ ಪಕ್ಷೇತರನಾಗಿಯೂ ಗೆದ್ದಿದ್ದೇನೆ. ಚುನಾವಣೆ ಎದುರಿಸುವ ಶಕ್ತಿ ಮತ್ತು ಸಾಮರ್ಥ್ಯವನ್ನು ಭಗವಂತ ನೀಡಿದ್ದಾನೆ ಎಂದರು.

ಒಂದು ಸಣ್ಣ ಅವಮಾನವಾದರೂ ನಾನು ಸಹಿಸುವುದಿಲ್ಲ

 ನಾನು ಹಳ್ಳಿಯಿಂದ ಬಂದವನು, 45 ವರ್ಷಗಳಿಂದ ಮಣ್ಣು ಹೊರುತ್ತಿದ್ದೇನೆ,  ಕೆಲಸವನ್ನು ದೇವರು ಎಂಬು ನಂಬಿರುವವನು ನಾನು. ಬಹಳ ನೋವು ಹಾಗೂ ಅನುಭವ ಪಡೆದಿದ್ದೇನೆ, ಒಂದು ಸಣ್ಣ ಅವಮಾನವಾದರೂ ನಾನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

Tags: Congress PartyV somanna
Previous Post

ಭ್ರಷ್ಟಾಚಾರದ ವಿರುದ್ಧ ಕರೆ ನೀಡಿದ್ದ ಬಂದ್​ ವಾಪಸ್​ ಪಡೆದ ಕಾಂಗ್ರೆಸ್​

Next Post

ಕಲಬುರಗಿ: ಹೋಳಿ ಹಬ್ಬದ ಕಾಮ ದಹನ ವೇಳೆ ಗಲಾಟೆ- ಯುವಕ ಸಾವು

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ತುಮಕೂರು; ಸಾಲಬಾದೆ, ಗುತ್ತಿಗೆದಾರ ನೇಣಿಗೆ ಶರಣು

ಕಲಬುರಗಿ: ಹೋಳಿ ಹಬ್ಬದ ಕಾಮ ದಹನ ವೇಳೆ ಗಲಾಟೆ- ಯುವಕ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!