• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
September 27, 2023
in Top Story, ಕರ್ನಾಟಕ
0
ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ: ಜಿಟಿ ದೇವೇಗೌಡ
Share on WhatsAppShare on FacebookShare on Telegram

ಕಲಬುರಗಿ: ನೀರು ಇಲ್ಲದೇ ಇದ್ರೆ ಕುಡಿಯಲು ನೀರು ಸಿಗುತ್ತಾ, ಆಗ ಸರ್ಕಾರ ಇರುತ್ತಾ? ಎಂದು ಖಾರವಾಗಿ ಪ್ರಶ್ನಿಸಿರುವ ಜೆಡಿಎಸ್‌ ಮುಖಂಡ ಜಿಟಿ ದೇವೇಗೌಡ ಈ ಸರ್ಕಾರಕ್ಕೆ ಕಾವೇರಿ ಬಗ್ಗೆ ಕಾಳಜಿ ಇಲ್ಲದಂತಾಗಿದೆ ಎಂದು ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದರು.

ADVERTISEMENT

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ತಮ್ಮ ವಾದ ಮಂಡಿಸಲು ಸರ್ಕಾರ ವಿಫಲವಾಗಿದೆ, ಹವಾಮಾನ ಇಲಾಖೆ ವರದಿ ನೀಡಿದಾಗಲೇ ಪ್ರಾಧಿಕಾರದ ಮುಂದೆ ಸರ್ಕಾರ ಹೋಗಬೇಕಿತ್ತು. ಸಂಕಷ್ಟ ಸೂತ್ರ ರೂಪಿಸುವಂತೆ ಮನವಿ ಮಾಡಬೇಕಿತ್ತು. ಯಾವ ಆದೇಶ ಇಲ್ಲದೇ ಇದ್ದಾಗಲೇ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ, ಸ್ಟಾಲೀನ್ ಜೊತೆ ಸೇರಿ ಇಂಡಿಯಾ ಒಕ್ಕೂಟವನ್ನು ಅಧಿಕಾರಕ್ಕೆ ತರಲು ನೀರು ಬಿಟ್ಟಿದ್ದಾರೆಂದು ದೂರಿದರು.

ಸ್ಟಾಲಿನ್ ಜೊತೆ ಮಾತಾಡಿಕೊಂಡು ಸರ್ಕಾರ ಮೊದಲೇ ನೀರು ಬಿಟ್ಟಿದೆ, ಅಧಿಕಾರದ ಅಮಲಿನಲ್ಲಿ ಕಾಂಗ್ರೆಸ್ ನವರು ತೇಲ್ತಿದ್ದಾರೆ, ಜೆಡಿಎಸ್ ಮತ್ತು ಬಿಜೆಪಿಯವರು ವೈರಿಗಳಾಗಿಯೇ ಇರಬೇಕು ಅಂತ ಕಾಂಗ್ರೆಸ್ ಆಸೆ ಪಟ್ಟಿತ್ತು. ಆದ್ರೆ ಮೈತ್ರಿಯಿಂದ ಇದೀಗ ಅವರಿಗೆ ಆತಂಕ ಎದುರಾಗಿದೆ ಎಂದು ಹೇಳಿದ್ದಾರೆ.

Tags: Congress GovernmentGT DevegowdaKalburgimk stalin
Previous Post

ಶ್ರೀ ರಾಘವೇಂದ್ರಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದಿಂದ ಆದಾಯ ಹೆಚ್ಚಳ

Next Post

“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

"ಗರಡಿ" ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ 'ಗರಡಿ' ಚಿತ್ರ ನವೆಂಬರ್ 10 ರಂದು ತೆರೆಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!