• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕಾಂಗ್ರೆಸ್​ ಬಹುಮತದಿಂದ ಗೆಲುವು ಸಾಧಿಸುವುದು ನಿಶ್ಚಿತ : ಹೆಚ್​. ವಿಶ್ವನಾಥ್​

ಪ್ರತಿಧ್ವನಿ by ಪ್ರತಿಧ್ವನಿ
May 8, 2023
in ರಾಜಕೀಯ
0
ಕಾಂಗ್ರೆಸ್​ ಬಹುಮತದಿಂದ ಗೆಲುವು ಸಾಧಿಸುವುದು ನಿಶ್ಚಿತ : ಹೆಚ್​. ವಿಶ್ವನಾಥ್​
Share on WhatsAppShare on FacebookShare on Telegram

ಮೈಸೂರು : ಪ್ರಧಾನಿ ದೇಶದ ಸಮಸ್ಯೆಗಳನ್ನು ಬದಿಗೊತ್ತಿ ಚುನಾವಣಾ ಪ್ರಚಾರಕ್ಕೆ ಆದ್ಯತೆ ನೀಡಿದ್ದು ಸರಿಯಲ್ಲ ಅಂತಾ ಎಂಎಲ್​ಸಿ ಹೆಚ್​, ವಿಶ್ವನಾಥ್​​ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಪತ್ರಕರ್ತ ಭವನದಲ್ಲಿ ಮಾತನಾಡಿದ ಅವರು, ಚುನಾವಣೆಗೋಸ್ಕರ ಯಾವೊಬ್ಬ ಪ್ರಧಾನಿಯೂ ಇಷ್ಟೊಂದು ಸಮಯ ಮೀಸಲಿಟ್ಟಿರಲಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಮೋದಿಯವರು ರೆಕಾರ್ಡ್ ಬ್ರೇಕ್ ಮಾಡಿದ್ಧಾರೆ.ಮೋದಿ ರೋಡ್ ಶೋ‌ ಫ್ಯಾಶನ್ ಶೋ ರೀತಿ ಆಯಿತು.ಮೋದಿ ಅಬ್ಬರಿಸಿ ಬೊಬ್ಬಿರಿದರೂ ಏನು ಪ್ರಯೋಜನ ಆಗುವುದಿಲ್ಲ.ರಾಜ್ಯದ ಬಿಜೆಪಿ ನಾಯಕರು ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ.ಹೀಗಾಗಿ ಮತ ಕೇಳಲು ಜನರ ಮುಂದೆ ಬರಲಿಲ್ಲ.ಹೀಗಾಗಿ ಮೋದಿ ಅವರು ಪಕ್ಷದ ಪರವಾಗಿ ಪ್ರಚಾರ ನಡೆಸಿದರು.ಮೋದಿ ಪ್ರಚಾರಕ್ಕೆ ಭಾರೀ ಹಣ ವ್ಯಯವಾಗಿದೆ.ಮೋದಿಯವರ ಬಗ್ಗೆ ಜನರಿಗಿದ್ಧ ಅಭಿಮಾನ ದೂರವಾಗಿದೆ.ಮೋದಿ ರೋಡ್ ಶೋ ಗೆ ನಿರೀಕ್ಷಿತ ಪ್ರಮಾಣದಲ್ಲಿ ಜನರು ಸೇರಲಿಲ್ಲ‌.ಮೋದಿ ಆಗಮನದಿಂದ ಜನರಲ್ಲಿ ಸಿನಿಕ ಭಾವನೆ ಉಂಟಾಗಿದೆ.ಮೋದಿ ಆಗಮನದಿಂದ ಬಿಜೆಪಿ ಮತ ಗಳಿಕೆ ಕಡಿಮೆಯಾಗಲಿದೆ ಎಂದು ಹೇಳಿದರು.


ಕಾಂಗ್ರೆಸ್​ ಈ ಬಾರಿ ಬಹುಮತ ಪಡೆಯಲಿದೆ. ಸಿದ್ಧರಾಮಯ್ಯ, ಡಿ ಕೆ ಶಿವಕುಮಾರ್ ಅವರನ್ನು ಸೋಲಿಸಬೇಕೆಂಬ ಬಿಜೆಪಿ ತಂತ್ರ ಫಲಿಸುವುದಿಲ್ಲ.ಇಬ್ಬರೂ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸುತ್ತಾರೆ.ಬಿಜೆಪಿಗೆ ವೋಟು ಹಾಕದಿದ್ದರೇ ಕೇಂದ್ರದ ಯೋಜನೆಗಳು ಸ್ಥಗಿತವಾಗಲಿವೆ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಹೇಳಿಕೆ ಬೆದರಿಕೆಯಂತಿದೆ.ಕಾಂಗ್ರೆಸ್ ಗೆ ವೋಟು ಹಾಕಿದರೆ ದಂಗೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ ಎಂದು ಎಂಎಲ್​ಸಿ ಹೆಚ್​ ವಿಶ್ವನಾಥ್​​ ಹೇಳಿದ್ದಾರೆ.


ಸಿಎಂ ಬಸವರಾಜ ಬೊಮ್ಮಾಯಿ ಒಬ್ಬ ಸುಳ್ಳುಗಾರ. ಕಾಂಗ್ರೆಸ್ ಮಾಡಿದ್ಧ ಸಾಲವನ್ನು ನಾವು ತೀರಿಸುತ್ತಿದ್ದೇವೆಂದು ಬಸವರಾಜ ಬೊಮ್ಮಾಯಿ ಸುಳ್ಳು ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರವಿದ್ದಾಗ ಎಷ್ಟು ಸಾಲವಿತ್ತು, ಈಗ ಎಷ್ಟು ಹೆಚ್ಚಾಗಿದೆ ಎಂದು ತಿಳಿಸಿ, ಬರೀ ಸುಳ್ಳು ಹೇಳಬೇಡಿ.ಬಿಜೆಪಿಯವರು ಕರ್ನಾಟಕವನ್ನು ಉತ್ತರದವರಿಗೆ ಮಾರಲು ಸಿದ್ಧವಾಗಿದ್ಧಾರೆ ಎಂದು ಕಿಡಿಕಾರಿದ್ದಾರೆ.

Tags: BJPcm basavaraj bommaiH VishwanathMysorePrime Minister Narendra Modiಕಾಂಗ್ರೆಸ್​ಪ್ರಧಾನಿ ನರೇಂದ್ರ ಮೋದಿಬಿಜೆಪಿಮೈಸೂರುಸಿಎಂ ಬಸವರಾಜ ಬೊಮ್ಮಾಯಿಹೆಚ್​ ವಿಶ್ವನಾಥ್​
Previous Post

ʻಶಿವಣ್ಣನಿಗೆ ಹಣ ಅಷ್ಟೇ ಮುಖ್ಯʼ ಎಂದಿದ್ದ ಪ್ರಶಾಂತ್‌ ಸಂಬರ್ಗಿ: ಅಭಿಮಾನಿಗಳ ಆಕ್ರೋಶದ ಬೆನ್ನಲ್ಲೇ ಹೇಳಿಕೆ ವಾಪಸ್‌..!

Next Post

ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಶೋಭಾ ಕರಂದ್ಲಾಜೆ..!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಶೋಭಾ ಕರಂದ್ಲಾಜೆ..!

ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಶೋಭಾ ಕರಂದ್ಲಾಜೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada