• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʼಕಾಂಗ್ರೆಸ್ ನಲ್ಲಿ ಹಳಬರು , ಹೊಸಬರು ಎಂಬ ಪ್ರಶ್ನೆಯಿಲ್ಲʼ – ಡಿಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 12, 2021
in ಕರ್ನಾಟಕ
0
ʼಕಾಂಗ್ರೆಸ್ ನಲ್ಲಿ ಹಳಬರು , ಹೊಸಬರು ಎಂಬ ಪ್ರಶ್ನೆಯಿಲ್ಲʼ – ಡಿಕೆ ಶಿವಕುಮಾರ್

KPCC President DK Shivakumar addressing a press conference at KPCC, also seen is KPCC Working President Eshwar Khandre, in Bengaluru on Monday 9th November 2020 Pics: www.pics4news.com

Share on WhatsAppShare on FacebookShare on Telegram

ʼಇವತ್ತಿನಿಂದ ಇಲ್ಲಿ, ಹಳಬರು, ಹೊಸಬರು ಎಂಬ ಪ್ರಶ್ನೆ ಇಲ್ಲ. ಕಾಂಗ್ರೆಸ್ ದೇವಾಲಯಕ್ಕೆ ಬಂದು ಪಕ್ಷ ಸೇರಿರುವುದು ನಿಮ್ಮ ಭಾಗ್ಯ. ನಿಮ್ಮೆಲ್ಲರನ್ನೂ ಈ ಸಂದರ್ಭದಲ್ಲಿ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಎಲ್ಲರೂ ಒಟ್ಟಾಗಿ ಜನರ ಸೇವೆ ಮಾಡೋಣʼ ಎಂದು ದೇವನಹಳ್ಳಿ ವಿಧಾನಸಭೆ ಕ್ಷೇತ್ರದ ಅನ್ಯಪಕ್ಷಗಳ ಮುಖಂಡರನ್ನು ಪಕ್ಷಕ್ಕೆ ಬರಮಾಡಿಸುತ್ತಾ ಡಿಕೆ ಶಿವಕುಮಾರ್ ಶುಭಹಾರೈಸಿದ್ದಾರೆ.

ADVERTISEMENT
KPCC President DK Shivakumar addressing a press conference at KPCC, also seen is KPCC Working President Eshwar Khandre, in Bengaluru on Monday 9th November 2020 Pics: www.pics4news.com

ʼನಿಮ್ಮ ಕ್ಷೇತ್ರ ಹಾಗೂ ಜಿಲ್ಲೆಗಳಲ್ಲಿ ಯಾರೂ ಬೇಷರತ್ ಆಗಿ ಕಾಂಗ್ರೆಸ್ ಪಕ್ಷದಲ್ಲಿ ದುಡಿಯಲು ಬಯಸುತ್ತಾರೋ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಾರ್ಯಕ್ರಮ ರೂಪಿಸಿ. ನಾನು ಅಥವಾ ಇತರ ನಾಯಕರನ್ನು ಆ ಕಾರ್ಯಕ್ರಮಕ್ಕೆ ಕಳುಹಿಸಿಕೊಡುತ್ತೇನೆ ಎಂದು ನಮ್ಮೂರ ನಾಯಕರುಗಳಿಗೆ ಹೇಳಲು ಬಯಸುತ್ತೇನೆʼ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ 130 ಕ್ಷೇತ್ರ ಗೆಲ್ಲುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗುರಿಯಾದರೆ ನಿಮ್ಮ ಗುರಿ ಏನು? ಎಂದು ಮಾಧ್ಯಮದವರು ಡಿಕೆ ಶಿವಕುಮಾರ್ ರವರೊಂದಿಗೆ ಪ್ರಶ್ನಿಸಿದಾಗ ʼರಾಜ್ಯದ 224 ಕ್ಷೇತ್ರಗಳಲ್ಲೂ ಗೆಲ್ಲುವುದು ನಮ್ಮ ಗುರಿʼ ಎಂದು ಉತ್ತರಿಸಿದ್ದಾರೆ.

ʼಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷವನ್ನು ಗೆಲ್ಲಿಸಬೇಕು. ಅದೇ ನಮ್ಮ ಗುರಿ. ನನ್ನ ಕ್ಷೇತ್ರದಲ್ಲಿ ಯಾರೋ ಬಿಜೆಪಿ ನಾಯಕರು ನಮ್ಮ ವಿರುದ್ಧ ಗೆಲ್ಲಲು ಪ್ರಯತ್ನಿಸಿದರೆ ತಪ್ಪಿಲ್ಲ. ದಳದವರು ಪ್ರಯತ್ನಿಸಿದರೆ ತಪ್ಪಿಲ್ಲ. ಹಾಗಂತ ನಾವು ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಉಪ ಮುಖ್ಯಮಮಂತ್ರಿಗಳ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡಲು ಸಾಧ್ಯವೇ? ಅಲ್ಲಿ ನಾವ್ಯಾಕೆ ಗೆಲ್ಲಬಾರದು? ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಹೀಗಾಗಿ 224 ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರಿಗೆ ಶಕ್ತಿ ಕೊಡುವ ಕೆಲಸ ಮಾಡುತ್ತೇವೆ. ಇದು ನಮ್ಮ ಗುರಿʼ ಎಂದು ತಿಳಿಸಿದ್ದಾರೆ.

Tags: DKShivakumarKarnataka Congresssiddaramaiah
Previous Post

ಕರ್ನಾಟಕದಲ್ಲಿ 303 ಜನರನ್ನು ಬಲಿ ಪಡೆದಿರುವ ಬ್ಲ್ಯಾಕ್ ಫಂಗಸ್

Next Post

ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ:‌ ದರ್ಶನ್‌ರಿಂದ ಸ್ಪಷ್ಟೀಕರಣ

Related Posts

ಪಿಂಕ್‌ ಲೈನ್‌ ವಿಳಂಬಕ್ಕೆ ಬೇಸತ್ತು ಜನರಿಂದಲೇ ‘ಮೆಟ್ರೋ ಉದ್ಘಾಟನೆ’; ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ವೈರಲ್‌
ಕರ್ನಾಟಕ

ಪಿಂಕ್‌ ಲೈನ್‌ ವಿಳಂಬಕ್ಕೆ ಬೇಸತ್ತು ಜನರಿಂದಲೇ ‘ಮೆಟ್ರೋ ಉದ್ಘಾಟನೆ’; ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ವೈರಲ್‌

by ಪ್ರತಿಧ್ವನಿ
September 29, 2026
0

ಬೆಂಗಳೂರು: ಸಿಲಿಕಾನ್‌ ಸಿಟಿಯ ಸಂಚಾರ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ನಮ್ಮ ಮೆಟ್ರೋ ಜಾಲ ಮತ್ತಷ್ಟು ವಿಸ್ತರಣೆಯಾಗುತ್ತಿದೆ. ಆದರೆ, ಪಿಂಕ್‌ ಲೈನ್‌ ಉದ್ಘಾಟನೆ ಪದೇಪದೆ ವಿಳಂಬವಾಗುತ್ತಿರುವುದಕ್ಕೆ ಬೇಸತ್ತ ಸ್ಥಳೀಯರು...

Read moreDetails
The Controversy Surrounding the NICE Project: A Brief Overview

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ:‌ ದರ್ಶನ್‌ರಿಂದ ಸ್ಪಷ್ಟೀಕರಣ

ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ:‌ ದರ್ಶನ್‌ರಿಂದ ಸ್ಪಷ್ಟೀಕರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada