• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸುಪ್ರಭಾತ ಅಭಿಯಾನವನ್ನು ಸ್ವಾಗತಿಸಿದ ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ!

ಪ್ರತಿಧ್ವನಿ by ಪ್ರತಿಧ್ವನಿ
May 10, 2022
in ಕರ್ನಾಟಕ
0
ಸುಪ್ರಭಾತ ಅಭಿಯಾನವನ್ನು ಸ್ವಾಗತಿಸಿದ ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ!
Share on WhatsAppShare on FacebookShare on Telegram

ನಿನ್ನೆಯಿಂದಲೇ ರಾಜ್ಯದಲ್ಲಿ ಆಜಾನ್ ವಿರೋಧಿಸಿ‌ ಭಜನೆ ಪಠಣವನ್ನು ಶ್ರೀರಾಮ್ ಸೇನೆ ಆರಂಭಿಸಿದರೆ ಇದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಇಂದು  ಶ್ರೀರಾಮ್ ಸೇನೆ ಕೈಗೊಂಡಿರುವ ಸುಪ್ರಭಾತ ಅಭಿಯಾನವನ್ನು ಕಾಂಗ್ರೆಸ್ ಮುಖಂಡ ಅಶ್ಪಾಕ್ ಕುಮಟಾಕರ ಸ್ವಾಗತಿಸಿದ್ದಾರೆ.

ADVERTISEMENT

ಆದರೆ ಒಂದು  ಧರ್ಮದ ವಿರುದ್ಧ ಸುಪ್ರಭಾತ ಹಚ್ಚುತ್ತಿರುವುದು ತಪ್ಪು. ದೇವನೊಬ್ಬ ನಾಮ ಹಲವು, ಧರ್ಮ ದಿಂದ ವಿಶ್ವಕ್ಕೆ ಶಾಂತಿ ಸಿಗಲಿ. ಧರ್ಮ ಧರ್ಮಗಳ ನಡುವೆ ಒಡಕನ್ನು ಉಂಟುಮಾಡಬಾರದು ಎಂದು ಮನವಿ ಮಾಡಿಕೊಂಡರು.

ನಾವು ಧರ್ಮ ಆಚರಣೆ ಮಾಡುವಾಗ ದೇವಸ್ಥಾನಗಳಲ್ಲಿ ಹನುಮಾನ್ ಚಾಲಿಸ ಓದುವುದು, ಮಸೀದಿಗಳಲ್ಲಿ ಅಜಾನ್ ಮಾಡುವುದು,  ಚರ್ಚ್ ಗಳಲ್ಲಿ ಪ್ರಾರ್ಥನೆ ಮಾಡುವುದು, ಧರ್ಮದ ಆಚರಣೆ ಆಗಿವೆ. ಇವುಗಳು  ವಿಶ್ವಕ್ಕೆ ಶಾಂತಿ ನೀಡುತ್ತವೆ.  ಆದರೆ ಒಂದು ಧರ್ಮದ ವಿರುದ್ಧ ವಿಷ ಬೀಜ ಬಿತ್ತುವ ಕಲಸ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿಂದು ಎಲ್ಲ ದೇವಸ್ಥಾನದಲ್ಲಿ  ಹನುಮಾನ್ ಚಾಲೀಸ, ಸುಪ್ರಭಾತ, ಹಚ್ಚುವುದಕ್ಕೆ ನಮ್ಮ ಅಭ್ಯಂತರ ವಿಲ್ಲ. ಧರ್ಮದಿಂದ ಎಲ್ಲರಿಗೂ ಒಳ್ಳೆಯ ಸಂದೇಶ ಕೊಡಲಿ. ಆದರೆ ಒಂದು ಧರ್ಮದ ವಿರುದ್ಧ ಮಾಡುವುದು ಸರಿ ಅಲ್ಲ. ಧರ್ಮದಿಂದ ಒಳ್ಳೆಯ ಸಂದೇಶ ಹೋಗಲಿ. ಹಿಂದೂ ಮುಸ್ಲಿಂರು ಅಣ್ಣ ತಮ್ಮಂದಿರ ಹಾಗೆ ಬಾಳೋನ. ಸಹ ಬಾಳ್ವೆ ಜೀವನ ನಡೆಸೋಣ ಎಂದರು .

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಕುತುಬ್ ಮಿನಾರ್ ಎದುರು ಹನುಮಾನ್ ಚಾಲೀಸಾ ಪಠಣೆ ; 30 ಮಂದಿ ಬಂಧನ

Next Post

ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ : ವೀರಪ್ಪ ಮೊಯ್ಲಿ

Related Posts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು
ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ವಿರುದ್ಧ ದೂರು ದಾಖಲಾಗಿದೆ. ಜೈಲು ನಿಯಮಗಳನ್ನು ಮೀರಿ...

Read moreDetails
ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

September 15, 2026
ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

September 15, 2026
‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

September 15, 2026
T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

September 15, 2026
Next Post
ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ : ವೀರಪ್ಪ ಮೊಯ್ಲಿ

ಗೃಹ ಇಲಾಖೆಯೇ ಗೃಹ ಸಚಿವರ ಹತೋಟಿಯಲ್ಲಿಲ್ಲ : ವೀರಪ್ಪ ಮೊಯ್ಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!