• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕೈ ನಾಯಕ ದಿಗ್ವಿಜಯ್ ಸಿಂಗ್

ಪ್ರತಿಧ್ವನಿ by ಪ್ರತಿಧ್ವನಿ
July 28, 2023
in ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕೈ ನಾಯಕ ದಿಗ್ವಿಜಯ್ ಸಿಂಗ್
Share on WhatsAppShare on FacebookShare on Telegram

ಈ ಬಾರಿಯ ಕರ್ನಾಟಕ ( Karnataka ) ವಿಧಾನಸಭೆಯಲ್ಲಿ ( vidhana sabha ) ಕಾಂಗ್ರೆಸ್ ( Congress ) ದಿಗ್ವಿಜಯವನ್ನು ಸಾಧಿಸಿರೋದು ದೇಶದ ರಾಜಕಾರಣದಲ್ಲಿ ( political ) ಹಲವು ಆಶ್ಚರ್ಯಗಳಿಗೆ ಸಾಕ್ಷಿಯಾಗಿದೆ ಅದರಲ್ಲೂ ಕೂಡ ನೆಲಕಚ್ಚುತ್ತಿದ್ದ ಕಾಂಗ್ರೆಸ್ಸಿಗೆ ಹೊಸದೊಂದು ಚೈತನ್ಯವನ್ನು ಕರ್ನಾಟಕದ ( Karnataka ) ಕಾಂಗ್ರೆಸ್ಸಿನ ಗೆಲುವು ( victory ) ತಂದುಕೊಟ್ಟಿದೆ. ಅಸಲಿಗೆ ಕಾಂಗ್ರೆಸ್‌ನ ( Congress ) ಈ ಗೆಲುವು ಸ್ವತಹ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ( Prime minister Narendra Modi ) ಅವರಿಗೆ ಕೂಡ ಮುಂದಿನ ಲೋಕಸಭೆ ಚುನಾವಣೆಯ ( Parliament Election ) ಬಗ್ಗೆ ಭಯ ಹುಟ್ಟುವ ಹಾಗೆ ಮಾಡಿದೆ.

ADVERTISEMENT

ಅದರಲ್ಲೂ ಯಾವಾಗ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳನ್ನ ಅಜೆಂಡವಾಗಿ ಇಟ್ಟುಕೊಂಡು ಕರ್ನಾಟಕದಲ್ಲಿ ( Karnataka ) ಬಹುದೊಡ್ಡ ಗೆಲುವನ್ನ ಸಾಧಿಸುತ್ತೋ ಇದು ಮುಂದಿನ ದಿನಗಳಲ್ಲಿ ಉತ್ತರ ಭಾರತದಲ್ಲಿ ( North India ) ಬರುವ ಚುನಾವಣೆಗಳ ಮೇಲೆ ಬಹಳ ದೊಡ್ಡ ಪರಿಣಾಮ ಬೀರಿರೋದು ಸುಳ್ಳಲ್ಲ ಒಂದು ವೇಳೆ ಉತ್ತರ ಭಾರತದ ವಿವಿಧ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನ ಘೋಷಣೆ ಮಾಡಿದರೆ ಅಲ್ಲಿಯೂ ಕೂಡ ಬಿಜೆಪಿ ಸೋಲುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ

ಅದಲ್ಲೂ ಪ್ರಮುಖವಾಗಿ ಮಧ್ಯಪ್ರದೇಶದಲ್ಲಿ ಬಿಜೆಪಿ ವಿರೋಧಿ ಅಲೆಯಿದ್ದು ಮಧ್ಯಪ್ರದೇಶದಲ್ಲಿ ಈ ಬಾರಿ ಕಾಂಗ್ರೆಸ್ ಗೆ ಗೆಲುವು ಸಿಗಬಹುದು ಎಂಬ ಅಭಿಪ್ರಾಯಗಳು ರಾಜಕೀಯ ಪಂಡಿತರಿಂದ ಕೇಳಿ ಬರ್ತಾ ಇದೆ ಹೀಗಾಗಿ, ಮಧ್ಯಪ್ರದೇಶದ ಕಾಂಗ್ರೆಸ್ನ ಪ್ರಮುಖ ನಾಯಕರು ಈಗಾಗಲೇ ದೆಹಲಿ ಹೈಕಮಾಂಡ್ನ ಹಿರಿಯ ನಾಯಕರೊಂದಿಗೆ ಚರ್ಚೆಯಲ್ಲಿ ತೊಡಗಿದ್ದಾರೆ ಇದರ ನಡುವೆಯೇ ಇದೀಗ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ದಿಗ್ವಿಜಯ್ ಸಿಂಗ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪಚರಿಯನ್ನ ವಿಚಾರಿಸಿಕೊಂಡಿದ್ದಾರೆ.

ಈ ಕುರಿತು ಟ್ವಿಟ್‌ ನಲ್ಲಿ ಮಾಹಿತಿ ನೀಡಿರುವ ಸಿಎಂ ಕಚೇರಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕರಾದ ದಿಗ್ವಿಜಯ್‌ ಸಿಂಗ್‌ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಹಾಗೂ ಶಾಸಕರಾದ ಲಕ್ಷ್ಮಣ ಸವದಿ ಅವರು ಈ ವೇಳೆ ಉಪಸ್ಥಿತರಿದ್ದರು.” ಎಂದು ತಿಳಿಸಿದೆ

ಈ ಸುದ್ದಿಗಾಗಿ ಓದಿದ್ದೀರಾ? ; ದೆಹಲಿ | ಮದುವೆಗೆ ನಿರಾಕರಣೆ ; ರಾಡ್‌ನಿಂದ ಹಲ್ಲೆ ನಡೆಸಿ ವಿದ್ಯಾರ್ಥಿನಿ ಭೀಕರ ಹತ್ಯೆ

ಹೀಗಾಗಿ ಇದೀಗ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಹಾಗೂ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ಭೇಟಿ ಇದೀಗ ರಾಜಕೀಯ ವಲಯದಲ್ಲಿ ಹಲವು ಕುತೂಹಲಗಳನ್ನು ಮೂಡಿಸಿದ್ದು ಇದು ಮುಂಜಾನೆಗಳಲ್ಲಿ ಯಾವ ರೀತಿಯಾದಂತಹ ಮಹತ್ವವನ್ನ ಪಡೆಯಲಿದೆ ಅನ್ನೋದನ್ನ ಕಾದುನೋಡಬೇಕಾಗಿದೆ

Tags: AICCCM SiddaramaiahDKShivakumarLakshmana SavadiMadhya Pradeshshridigvija singh
Previous Post

ಕೇಂದ್ರದ ವಿರುದ್ಧ ಇಂಡಿಯಾ ಅವಿಶ್ವಾಸ ನಿರ್ಣಯ | ಇನ್ನು ಮೂರು ದಿನಗಳಲ್ಲಿ ಚರ್ಚೆಗೆ ಅವಕಾಶ

Next Post

ಪಿತೃಪ್ರಧಾನತೆ-ಆಸ್ತಿ ಹಕ್ಕುಗಳು ಮತ್ತು ಗೋವಾದ ಏಕರೂಪ ನಾಗರಿಕ ಸಂಹಿತೆ-ಭಾಗ 1

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಪಿತೃಪ್ರಧಾನತೆ-ಆಸ್ತಿ ಹಕ್ಕುಗಳು ಮತ್ತು ಗೋವಾದ ಏಕರೂಪ ನಾಗರಿಕ ಸಂಹಿತೆ-ಭಾಗ 1

ಪಿತೃಪ್ರಧಾನತೆ-ಆಸ್ತಿ ಹಕ್ಕುಗಳು ಮತ್ತು ಗೋವಾದ ಏಕರೂಪ ನಾಗರಿಕ ಸಂಹಿತೆ-ಭಾಗ 1

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada