• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರ ಸೋದರಳಿಯ ಬಿಜೆಪಿ ಸೇರ್ಪಡೆ

Any Mind by Any Mind
February 27, 2022
in ಇದೀಗ
0
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರ ಸೋದರಳಿಯ ಬಿಜೆಪಿ ಸೇರ್ಪಡೆ
Share on WhatsAppShare on FacebookShare on Telegram

ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ (Ghulam Nabi Azad) ಅವರ ಸೋದರಳಿಯ ಮುಬಾಶಿರ್ ಆಜಾದ್ (Mubashir Azad) ಅವರು ಭಾನುವಾರ ಬಿಜೆಪಿಗೆ (BJP) ಸೇರ್ಪಡೆಗೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯವರ (Narendra Modi) ತಳಮಟ್ಟದ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತರಾಗಿದ್ದೇನೆ” ಎಂದು ಹೇಳಿದ್ದಾರೆ.

ADVERTISEMENT

ಗುಲಾಂ ನಬಿ ಆಜಾದ್ ಅವರ ಕಿರಿಯ ಸಹೋದರ ಲಿಯಾಕತ್ ಅಲಿ (Liaqat Ali) ಅವರ ಪುತ್ರ ಮುಬಾಶಿರ್ ಆಜಾದ್, ತಮ್ಮ ಚಿಕ್ಕಪ್ಪನಿಗೆ ಕಾಂಗ್ರೆಸ್ ನಾಯಕತ್ವದಿಂದ “ಅಗೌರವ” ಉಂಟಾಗಿದೆ, ಅದು ತನಗೆ ನೋವುಂಟು ಮಾಡಿದೆ ಹಾಗಾಗಿ ಪಕ್ಷದಿಂದ ದೂರವಾಗಲು ಕಾರಣವಾಯಿತು ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಸೇರುವ ಬಗ್ಗೆ ಚಿಕ್ಕಪ್ಪನ ಜತೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ.

ಮುಬಾಶಿರ್ ಆಜಾದ್ ಮತ್ತು ಅವರ ಬೆಂಬಲಿಗರನ್ನು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಮತ್ತು ಮಾಜಿ ಶಾಸಕ ದಲೀಪ್ ಸಿಂಗ್ ಪರಿಹಾರ್ ಸೇರಿದಂತೆ ಇತರ ಹಿರಿಯ ನಾಯಕರು ಪಕ್ಷಕ್ಕೆ ಸ್ವಾಗತಿಸಿದರು. ಮುಬಾಶಿರ್ ಆಜಾದ್ ಕೇಸರಿ ಪಕ್ಷಕ್ಕೆ ಸೇರ್ಪಡೆಯು “ದೊಡ್ಡ ತಿರುವು” ಎಂದು ರೈನಾ ಬಣ್ಣಿಸಲಾಗಿದೆ, ಇದು ಚೆನಾಬ್ ಕಣಿವೆ ಪ್ರದೇಶದ ದೋಡಾ, ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳಿಂದ ಹೆಚ್ಚಿನ ಯುವ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಲು ದಾರಿ ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.

ವಿರೋಧ ಪಕ್ಷಗಳ ರಾಜಕೀಯ ನಾಯಕರು, ಹಿಂದೂಗಳು, ಮುಸ್ಲಿಮರು, ಗುಜ್ಜರ್‌ಗಳು, ಬಕರ್‌ವಾಲ್‌ಗಳು ಮತ್ತು ಪಹಾರಿಗಳು ಸೇರಿದಂತೆ ಎಲ್ಲಾ ಸಮುದಾಯಗಳ ಸಾಮಾಜಿಕ ಕಾರ್ಯಕರ್ತರು ಸೇರ್ಪಡೆಗೊಳ್ಳುವುದರೊಂದಿಗೆ ಬಿಜೆಪಿ ವೇಗವಾಗಿ ಬೆಳೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ 2009 ರಲ್ಲಿ, ಆಜಾದ್ ಅವರ ಸಹೋದರ ಗುಲಾಂ ಅಲಿ ಕೂಡ ಬಿಜೆಪಿ ಸೇರಿದ್ದರು.

Tags: BJPCongress PartyCovid 19Ghulam Nabi AzadLiaqat AliMubashir AzadNarendra ModiNarendra Modi governmentಕರೋನಾಕೋವಿಡ್-19ಗುಲಾಂ ನಬಿ ಆಜಾದ್ನರೇಂದ್ರ ಮೋದಿಬಿಜೆಪಿಸೋದರಳಿಯ
Previous Post

ಶಿವಮೊಗ್ಗ ಹತ್ಯೆ ಮರೆಮಾಚಲು ಕಾಂಗ್ರೆಸ್ ನಿಂದ `ಮೇಕೆದಾಟು ಪಾದಯಾತ್ರೆ’ : ಯತ್ನಾಳ್ ಆರೋಪ

Next Post

ಶೀಘ್ರವೇ ‘ಪುನೀತ್ ರಾಜ್ ಕುಮಾರ್’ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ದಿನಾಂಕ ಘೋಷಣೆ : ಸಿಎಂ ಬೊಮ್ಮಾಯಿ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
Next Post
ಶೀಘ್ರವೇ ‘ಪುನೀತ್ ರಾಜ್ ಕುಮಾರ್’ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ದಿನಾಂಕ ಘೋಷಣೆ : ಸಿಎಂ ಬೊಮ್ಮಾಯಿ

ಶೀಘ್ರವೇ ‘ಪುನೀತ್ ರಾಜ್ ಕುಮಾರ್’ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ದಿನಾಂಕ ಘೋಷಣೆ : ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!