• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ ಅವರಿಂದ”ರಾವುತ” ಚಿತ್ರದ ಹಾಡುಗಳು ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ವಿಶ್ವಕರ್ಮ ಸಿನಿಮಾಸ್ ಲಾಂಛನದಲ್ಲಿ ಈರಣ್ಣ Eranna in Vishwakarma Cinemas logo)ಸುಭಾಷ್ ಬಡಿಗೇರ್ Subhash Badiger)ನಿರ್ಮಿಸಿರುವ, ಸಿದ್ದುವಜ್ರಪ್ಪ ನಿರ್ದೇಶನದ ಹಾಗೂ ರಾಜ್ ಪ್ರವೀಣ್ ನಾಯಕನಾಗಿ Raj Praveen as the hero)ನಟಿಸಿರುವ “ರಾವುತ” Rawat ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.ಕಾಂಗ್ರೆಸ್‌ ಮುಖಂಡ ಹೆಚ್ ಎಂ ರೇವಣ್ಣ HM Revanna “ರಾವುತ” ಚಿತ್ರದ ಹಾಡುಗಳನ್ನು ಬಿಡುಗಡೆ (film songs Release) ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಿರಿ ಮ್ಯೂಸಿಕ್ ನಲ್ಲಿ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಹಾಡುಗಳ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ಇದು ನನ್ನ ಮೊದಲ ನಿರ್ದೇಶನದ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಸಿದ್ದು ವಜ್ರಪ್ಪ, ಇದು ಸಾವಿನ ನಂತರ ನಡೆಯುವ ಕಥೆ.‌ ಈ ಕುರಿತು ನಾನು ಪುಸ್ತಕಗಳನ್ನು ಓದಿ ತಿಳಿದುಕೊಂಡಿದ್ದೇನೆ. ಗರುಡ ಪುರಾಣದ ಕೆಲವು ಅಂಶಗಳು ಹಾಗೂ ನಾನು ಚಿಕ್ಕವಯಸ್ಸಿನಲ್ಲಿ ಕಂಡಿದ್ದ ಕೆಲವು ಘಟನೆಗಳು ಈ ಕಥೆಗೆ ಸ್ಪೂರ್ತಿ. ಚಿತ್ರದ ನಾಯಕನಾಗಿ ರಾಜ್ ಪ್ರವೀಣ್ ಅಭಿನಯಿಸಿದ್ದಾರೆ. ಶಿವಬಸವ ಹಾಗೂ ಬಲ್ಲವ ಎರಡು ಪಾತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ನಾಯಕಿ ಭವಾನಿ ಪುರೋಹಿತ್ ಅವರು ಎರಡು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಹಾಡುಗಳಿದ್ದು ಸುಚಿನ್ ಶರ್ಮ ಸಂಗೀತ ನೀಡಿದ್ದಾರೆ‌. ವಿನಯ್ ಗೌಡ ಈ ಚಿತ್ರದ ಛಾಯಾಗ್ರಹಕರು. ಇತ್ತೀಚೆಗೆ ಚಿತ್ರದ ಸೆನ್ಸಾರ್ ಸಹ ಮುಗಿದಿದ್ದು, ಮಂಡಳಿಯಿಂದ ಚಿತ್ರಕ್ಕೆ ಮೆಚ್ಚುಗೆ ಮಾತುಗಳು ಕೇಳಿಬಂದಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದರು.

ಇದು ನನ್ನ ಅಭಿನಯದ ಮೂರನೇ ಚಿತ್ರ. ನಿರ್ದೇಶಕರು ಹಾಗೂ ನನ್ನದು ಎಂಟು ವರ್ಷಗಳ ಗೆಳೆತನ. ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಕಥೆ ಮೆಚ್ಚಿ, ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯಾವಾದ. ನಿರ್ದೇಶಕರು ಹೇಳಿದ ಹಾಗೆ ನಾನು ಈ ಚಿತ್ರದಲ್ಲಿ ಎರಡಲ್ಲ, ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ರಾಜ್ ಪ್ರವೀಣ್.

ನಾನು ಮೂಲತಃ ಐಟಿ ಉದ್ಯೋಗಿ.ನಿರ್ದೇಶಕರು ಹೇಳಿದ ಕಥೆ ಇಷ್ಟವಾಗಿ ಸಿನಿಮಾ ನಿರ್ಮಾಣಕ್ಕೆ ಮುಂದಾದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಈರಣ್ಣ ಸುಭಾಷ್ ಬಡಿಗೇರ್.ನಾಯಕಿ ಭವಾನಿ ಪುರೋಹಿತ್, ಸಂಗೀತ ನಿರ್ದೇಶಕ ಸುಚಿನ್ ಶರ್ಮ, ಸಿರಿಚಿಕ್ಕಣ್ಣ, ರಾಘವ್ ಗೌಡಪ್ಪ, ಮಾರೇಶ್, ನರಸಿಂಹ ಹಾಗೂ ಹರ್ಷ ವರ್ಧನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Congress leader HM Revannadirected by SidduvajrappaGaudappaIranna Subhash BadigerMareshNarasimha and Harsha
Previous Post

ಕಲಬುರಗಿ | ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ:ಅಪಾರ ಹಾನಿ

Next Post

ಚಿಂತಾಮಣಿ | ಬೊಲೆರೋ, ಖಾಸಗಿ ಬಸ್ ಡಿಕ್ಕಿ:ಚಾಲಕ ಸ್ಥಳದಲ್ಲೇ ಸಾವು

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ಚಿಂತಾಮಣಿ | ಬೊಲೆರೋ, ಖಾಸಗಿ ಬಸ್ ಡಿಕ್ಕಿ:ಚಾಲಕ ಸ್ಥಳದಲ್ಲೇ ಸಾವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada