• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

Covid ನಿಯಂತ್ರಣ- ಪ್ರಧಾನಿಗೆ ಸಲಹೆ ನೀಡಿದ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ

Any Mind by Any Mind
May 9, 2021
in ದೇಶ
0
Covid ನಿಯಂತ್ರಣ- ಪ್ರಧಾನಿಗೆ ಸಲಹೆ ನೀಡಿದ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ
Share on WhatsAppShare on FacebookShare on Telegram

ADVERTISEMENT

ಕರೋನಾ ಸೋಂಕಿನಿಂದ ದೇಶ ನಲುಗುತ್ತಿದ್ದು, ಕೋವಿಡ್‌ ನಿಯಂತ್ರಣದ ಕುರಿತು ಪ್ರಧಾನಿ ನರೇಂದ್ರ ಮೋದಿಗೆ  ಈಗಾಗಲೇ  ವಿರೋಧ ಪಕ್ಷದ ಹಲವು ನಾಯಕರು ಪ್ರತದ ಮೂಲಕ ಸಲಹೆ ಕೊಟ್ಟಿದ್ದು, ಇದೀಗಾ  ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರಧಾನಿಗೆ ಪತ್ರ ಬರೆದು ಕೆಲವು ಸಲಹೆಗಳನ್ನು ಕೊಟ್ಟಿದ್ದಾರೆ.

ಪತ್ರದಲ್ಲಿ ಬರೆದ ಪ್ರಮುಖ ಅಂಶಗಳು

ವೈದ್ಯಕೀಯ ಸಾಮಗ್ರಿಗಳ ಮೇಲಿನ ತೆರಿಗೆಯನ್ನು ತೆರವುಗೊಳಿಸಬೇಕು .

ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಕಡ್ಡಾಯ ಪರವಾನಗಿಯನ್ನು ನಿಯಂತ್ರಿಸಬೇಕು.

ಕೋವಿಡ್‌ ನಿಯಂತ್ರಣದ ಸಂಬಂಧ  ನೀಲನಕ್ಷೆ ತಯಾರಿಸುವ ಸಲುವಾಗಿ ಸರ್ವಪಕ್ಷ ಸಭೆ ಕರೆಯ ಬೇಕು.

ವಿದೇಶದಿಂದ ಬಂದಂತಹ ಪರಿಹಾರ ಸಾಮಾಗ್ರಿಗಳ ಹಂಚಿಕೆಯನ್ನು ಚುರುಕುಗೊಳಿಸ ಬೇಕು.

ನಿರುದ್ಯೋಗಿ ವಲಸಿಗರಿಗೆ  ನರೇಗಾ ಯೋಜನೆ ಅಡಿಯಲ್ಲಿ ಕನಿಷ್ಠ ಕೂಲಿ ಹಾಗು ಕೆಲಸದ ದಿನಗಳನ್ನು 100 ರಿಂದ 200 ದಿನಕ್ಕೆ ಹೆಚ್ಚಿಸ ಬೇಕೆಂದು ಕೇಂದ್ರಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೋವಿಡ್ ಲಸಿಕೆ ನೀಡಲು ಹಂಚಿಕೆ ಮಾಡಿರುವ 35,000 ಕೋಟಿ ರೂಪಾಯಿಯನ್ನು ಸದ್ಬಳಕೆ ಮಾಡುವಂತೆ ಆಗ್ರಹಿಸಿದ್ದಾರೆ.

Previous Post

ರಾಜ್ಯವು ಕರೋನಾ ಸೋಂಕಿನಲ್ಲಿ ಸಿಲುಕಿ ನಲುಗುತ್ತಿದ್ದರೆ ಮೈಸೂರಿನ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಸ್ವಿಮ್ಮಿಂಗ್‌ಪೂಲ್ ನಿರ್ಮಾಣ..!

Next Post

ತಿಂಗಳಿಗೆ 83 ಲಕ್ಷ ಲಸಿಕೆ ಅವಶ್ಯಕತೆ ಇದೆ: ದೆಹಲಿಗೆ ಹೆಚ್ಚಿನ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್ ಪತ್ರ

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
Next Post
ತಿಂಗಳಿಗೆ 83 ಲಕ್ಷ ಲಸಿಕೆ ಅವಶ್ಯಕತೆ ಇದೆ: ದೆಹಲಿಗೆ ಹೆಚ್ಚಿನ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್ ಪತ್ರ

ತಿಂಗಳಿಗೆ 83 ಲಕ್ಷ ಲಸಿಕೆ ಅವಶ್ಯಕತೆ ಇದೆ: ದೆಹಲಿಗೆ ಹೆಚ್ಚಿನ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್ ಪತ್ರ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!