• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೀಸಲಾತಿ ವಿಷಯವಾಗಿ ಪ್ರಧಾನಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ದೇಶ
0
ಮೀಸಲಾತಿ ವಿಷಯವಾಗಿ ಪ್ರಧಾನಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Share on WhatsAppShare on FacebookShare on Telegram

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ADVERTISEMENT

ಬಿಹಾರದ ಭೋಜ್‌ಪುರದಲ್ಲಿ ಲೋಕಸಭಾ ಚುನಾವಣಾ ರ್ಯಾಲಿಯನ್ನು (Lok Sabha Election Rally) ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ.

ಜಗತ್ತಿನಲ್ಲಿ ಕೇವಲ 2 ಜಾತಿಗಳಿವೆ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ತಮ್ಮನ್ನು ಒಬಿಸಿ ಎಂದು ಏಕೆ ಗುರುತಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಮೋದಿ ಅವರ ಪ್ರಕಾರ ದೇಶದಲ್ಲಿ ಶ್ರೀಮಂತರು ಹಾಗೂ ಬಡವರು ಎಂಬ ಎರಡು ಜಾತಿಗಳಿವೆ. ಈ ಎರಡೇ ಜಾತಿಗಳಿದ್ದರೆ ನರೇಂದ್ರ ಮೋದಿ ಹೇಗೆ ಒಬಿಸಿ ಆದರು? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತ ದೇಶದಲ್ಲಿ ಶೇ.50ರಷ್ಟು ಜನಸಂಖ್ಯೆ ಹಿಂದುಳಿದವರು, ಶೇ.15ರಷ್ಟು ದಲಿತರು, ಶೇ.8ರಷ್ಟು ಆದಿವಾಸಿಗಳು ಇದ್ದಾರೆ ಎಂಬುವುದು ದೇಶಕ್ಕೆ ತಿಳಿಯಬೇಕು. ನಾವೂ ಕೂಡ ಆರ್ಥಿಕ ಸಮೀಕ್ಷೆ ನಡೆಯಬೇಕು ಎಂದು ಹೇಳಿದ್ದೆವು ಎಂದು ಹೇಳಿದ್ದಾರೆ.

Tags: BJPcastecongressElectionModiRahul Gandhi
Previous Post

ಯುವತಿಗೆ ಖಾಸಗಿ ಅಂಗಾಂಗ ತೋರಿಸಿದ ಆಪ್ ಸಚಿವ

Next Post

ಟಿ20 ವಿಶ್ವಕಪ್ ನಲ್ಲಿ ಭಾರತದ ಹಾದಿ ಹೇಗಿದೆ?

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಟಿ20 ವಿಶ್ವಕಪ್ ನಲ್ಲಿ ಭಾರತದ ಹಾದಿ ಹೇಗಿದೆ?

ಟಿ20 ವಿಶ್ವಕಪ್ ನಲ್ಲಿ ಭಾರತದ ಹಾದಿ ಹೇಗಿದೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!