• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

2005ರಿಂದ ವಾಸವಿದ್ದ ಅಧಿಕೃತ ನಿವಾಸ ಖಾಲಿ ಮಾಡಿದ ರಾಹುಲ್​ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
April 22, 2023
in ದೇಶ
0
2005ರಿಂದ ವಾಸವಿದ್ದ ಅಧಿಕೃತ ನಿವಾಸ ಖಾಲಿ ಮಾಡಿದ ರಾಹುಲ್​ ಗಾಂಧಿ
Share on WhatsAppShare on FacebookShare on Telegram

ಮೋದಿ ಉಪನಾಮ ಪ್ರಕರಣದ ಬಳಿಕ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​ ಗಾಂಧಿ ಇಂದು ಸೆಂಟ್ರಲ್​ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿ ಹೊರಬಂದಿದ್ದಾರೆ.

ADVERTISEMENT

ಈ ಅಧಿಕೃತ ನಿವಾಸದಲ್ಲಿ ರಾಹುಲ್​ ಗಾಂಧಿ 2005ರಿಂದ ವಾಸವಿದ್ದರು. ತುಘಲಕ್​​ ಲೇನ್​ನಲ್ಲಿರುವ ಈ ಬಂಗಲೆಯನ್ನು ಏಪ್ರಿಲ್​ 22ರ ಒಳಗಾಗಿ ಖಾಲಿ ಮಾಡಬೇಕೆಂದು ಸೂಚನೆ ನೀಡಲಾಗಿತ್ತು. ಅಂತೆಯೇ ಇಂದು ರಾಹುಲ್​ ಗಾಂಧಿ ಬಂಗಲೆಯ ಕೀಯನ್ನು ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಪ್ರಿಯಾಂಕಾ ಗಾಂಧಿ ಈ ಬಂಗಲೆಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಇಂದು ರಾಹುಲ್​ ಗಾಂಧಿ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ.

Tags: AICCdisqualified from the post of MPRahul Gandhi
Previous Post

ಚುನಾವಣೆ ಎಫೆಕ್ಟ್‌: ಡಿಕೆಶಿ ಕುಟುಂಬವಿದ್ದ ಹೆಲಿಕಾಪ್ಟರ್‌ ತಪಾಸಣೆ

Next Post

ಏ.30ರಂದು ಚನ್ನಪಟ್ಟಣಕ್ಕೆ ʻನಮೋʼ ಭೇಟಿ: ಹಳೇ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ..!

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಏ.30ರಂದು ಚನ್ನಪಟ್ಟಣಕ್ಕೆ ʻನಮೋʼ ಭೇಟಿ: ಹಳೇ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ..!

ಏ.30ರಂದು ಚನ್ನಪಟ್ಟಣಕ್ಕೆ ʻನಮೋʼ ಭೇಟಿ: ಹಳೇ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!