• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನದಲ್ಲಿ ‘ಮರಳು’ ಮುಕ್ಕಿದ ಕಾಂಗ್ರೆಸ್..!

Any Mind by Any Mind
December 3, 2023
in ದೇಶ, ರಾಜಕೀಯ
0
ರಾಜಸ್ಥಾನದಲ್ಲಿ ‘ಮರಳು’ ಮುಕ್ಕಿದ ಕಾಂಗ್ರೆಸ್..!
Share on WhatsAppShare on FacebookShare on Telegram

ರಾಜಸ್ಥಾನ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭಾರೀ ಮುಖಭಂಗವಾಗಿದೆ. ಬಿಜೆಪಿ ವಿರುದ್ಧ ಹೀನಾಯ ಸೋಲನುಭವಿಸಿದ ಕಾಂಗ್ರೆಸ್ ಒಟ್ಟು 199 ಸ್ಥಾನಗಳಲ್ಲಿ ಅರ್ದದಷ್ಟು ಸೀಟು ಪಡೆಯೋದಕ್ಕೂ ವಿಫಲವಾಗಿದೆ.

ADVERTISEMENT

ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರದ 12 ಮಂತ್ರಿಗಳು ಮಣ್ಣು ಮುಕ್ಕಿದ್ದಾರೆ.
ಜನಪ್ರಿಯ ಸಚಿವರಾದ ಗೋವಿಂದ್ ರಾಮ್ ಮೇಘವಾಲಾ,ಭವರ್ ಸಿಂಗ್ , ರಮೇಶ್ ಮೀಣಾ, ಪ್ರಸಾದಿಲಾಲ್ ಮೀಣಾ, ವಿಶ್ವೇಂದ್ರ ಸಿಂಹ ಸೇರಿದಂತೆ, ಗೆಹ್ಲೋಟ್ ಸರ್ಕಾರದ 12 ಮಂದಿ ಸಚಿವರು ಸೋತು ಸುಣ್ಣವಾಗಿದ್ದಾರೆ.ಹೆಚ್ಚಾದ ಮಹಿಳೆಯರ ಮೇಲಿನ ದೌರ್ಜನ್ಯಗಳು, ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಕಾಂಗ್ರೆಸ್ ನ ಆಂತರಿಕ ಕಲಹಗಳೇ ವರದಾನದಂತೆ ಪರಿಣಮಿಸಿ, ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವಂತೆ ಮಾಡಿದೆ.

Tags: assemblyRajastansolu
Previous Post

ನಾಳೆಯಿಂದ ಚಳಿಗಾಲ ಅಧಿವೇಶನ: MES ಪುಂಡಾಟಕ್ಕೆ ಸಜ್ಜು

Next Post

ಸಂಧಿವಾತ ರೋಗಿಗಳು ಚಳಿಗಾಲದಲ್ಲಿ ಈ ತಪ್ಪುಗಳನ್ನು ಮಾಡಬಾರದು ಗೊತ್ತಾ?

Related Posts

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !
ಅಂಕಣ

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by ಪ್ರತಿಧ್ವನಿ
February 14, 2026
0

ವಿಶೇಷ ಲೇಖನ : ಸನತ್‌ ರೈ, ಪತ್ರಕರ್ತರು.. ಬೆಂಗಳೂರು :  ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ...

Read moreDetails
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

February 14, 2026
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
Next Post
ಸಂಧಿವಾತ ರೋಗಿಗಳು ಚಳಿಗಾಲದಲ್ಲಿ ಈ ತಪ್ಪುಗಳನ್ನು ಮಾಡಬಾರದು ಗೊತ್ತಾ?

ಸಂಧಿವಾತ ರೋಗಿಗಳು ಚಳಿಗಾಲದಲ್ಲಿ ಈ ತಪ್ಪುಗಳನ್ನು ಮಾಡಬಾರದು ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!