• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೋದಿಯವರೇ ಸುಳ್ಳು ಹೇಳೋದನ್ನ ನಿಲ್ಲಿಸಿ.ಬಿಜೆಪಿ ವಿರುದ್ಧ ಹರಿಹಾಯ್ದ ಸಚಿವ ಸಂತೋಷ್ ಲಾಡ್.

Any Mind by Any Mind
April 15, 2024
in ರಾಜಕೀಯ
0
ಮೋದಿಯವರೇ ಸುಳ್ಳು ಹೇಳೋದನ್ನ ನಿಲ್ಲಿಸಿ.ಬಿಜೆಪಿ ವಿರುದ್ಧ ಹರಿಹಾಯ್ದ ಸಚಿವ ಸಂತೋಷ್ ಲಾಡ್.
Share on WhatsAppShare on FacebookShare on Telegram

ಹುಬ್ಬಳ್ಳಿ:-ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಮಾನವ ದಿನಾಚರಣೆ ಹಾಗೂ ಅಂಬೇಡ್ಕರ್, ಬಸವಣ್ಣನವರ ಕುರಿತ ವಿಶೇಷ ಗೀತೆಗಳ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಚಿವ ಸಂತೋಷ ಲಾಡ್ ಮುಸ್ಲಿಂರಿಗೆ ಪದೇ ಪದೇ ಪಾಕಿಸ್ತಾನಕ್ಕೆ ಹೋಗಿ ಅಂತಾ ಹೇಳಬೇಡಿ.ದೇಶ ವಿಭಜನೆ ಆದ ಮೇಲೆ ಇಲ್ಲಿ ಉಳಿದವರು ನಮ್ಮವರೇ.ದೇಶ ವಿಭಜನೆ ಆಗೋಕೆ ನೆಹರು ಕಾರಣ ಅಂತಾ ಬಿಜೆಪಿಯವರು ಟೀಕಿಸುತ್ತಾರೆ.ಬಿಜೆಪಿಯವರು ನೆಹರು ಅವರಿಗೆ ಧನ್ಯವಾದ ಹೇಳಬೇಕು.ಅಲ್ಲಿಗೆ ಹೋಗುವವರು ಹೋದರು.ಇಲ್ಲಿ ಉಳಿದವರು ಉಳಿದರು.ಉಳಿದವರು ನಮ್ಮವರು.ಪದೇ ಪದೇ ಪಾಕಿಸ್ತಾನಕ್ಕೆ ಹೋಗಿ ಅಂತಾ ಹೇಳಬೇಡಿ ಅಂತಾ ಬಿಜೆಪಿ ವಿರುದ್ಧ ಹರಿಹಾಯ್ದರು.

ADVERTISEMENT

ಅಲ್ಲದೇ ನಮ್ಮ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಅವರನ್ನು ಬೆಂಬಲಿಸಿ ಸಂಸತ್ತಿಗೆ ಕಳಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

Tags: BJPcongressElectionLie'ssanthosh ladStopನರೇಂದ್ರ ಮೋದಿಲೋಕಸಭಾ
Previous Post

ಇಂದು ನಾಮಪತ್ರ ಸಲ್ಲಿಕೆ ಮಾಡೋ ಪ್ರಮುಖರು ಯಾರು..?

Next Post

ಮಹಾರಾಜ ಯದುವೀರ್- ತ್ರಿಷಿಕಾ ದಂಪತಿಯಿಂದ ಮಹಾರಾಜ ಗ್ರೌಂಡ್ ಸ್ವಚ್ಛತಾ ಕಾರ್ಯ..

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಮಹಾರಾಜ ಯದುವೀರ್- ತ್ರಿಷಿಕಾ ದಂಪತಿಯಿಂದ ಮಹಾರಾಜ ಗ್ರೌಂಡ್ ಸ್ವಚ್ಛತಾ ಕಾರ್ಯ..

ಮಹಾರಾಜ ಯದುವೀರ್- ತ್ರಿಷಿಕಾ ದಂಪತಿಯಿಂದ ಮಹಾರಾಜ ಗ್ರೌಂಡ್ ಸ್ವಚ್ಛತಾ ಕಾರ್ಯ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!