• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

Chetan by Chetan
June 20, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Share on WhatsAppShare on FacebookShare on Telegram

ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ (BR Patil) ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣ ರಾಜ್ಯ ಸರ್ಕಾರದ ವಸತಿ ಯೋಜನೆ. ಈ ವಸತಿ ಯೋಜನೆಯಲ್ಲಿ ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗ್ತಿದೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್  (Zameer ahemad khan) ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಜೊತೆ ಬಿಆರ್ ಪಾಟೀಲ್ (BR Patil) ಮಾತನಾಡಿರೋ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ADVERTISEMENT

ಹೌದು, ರಾಜೀವ್‌ಗಾಂಧಿ ವಸತಿ ಯೋಜನೆಯಲ್ಲಿ ಗೋಲ್ಮಾಲ್ ನಡೆಸಿರುವ ಆರೋಪ ಕೇಳಿ ಬಂದಿದೆ.ಈ ವಸತಿಯ ಯೋಜನೆಯಡಿ ಹಣ ನೀಡಿದವರಿಗಷ್ಟೆ ಮನೆ ಮಂಜೂರು ಆಗ್ತಿದೆ. ನಮ್ಮ ಸರ್ಕಾರವನ್ನೆ ದೂರಲು ಬೇಸರವಾಗ್ತಿದೆ ಎಂದು ಬಿ.ಆ‌ರ್ ಪಾಟೀಲ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಇನ್ನು ಈ ಆಡಿಯೋ ಮತ್ತ್ಯಾರೋ ಮಾತನಾಡಿರೋದಲ್ಲ..ನಾನೇ ಮಾತನಾಡಿರುವ ಆಡಿಯೋ.. ಈ ರೀತಿ ಹಣ ನೀಡಿದವರಿಗೆ ಮಾತ್ರ ಮನೆ ಸಿಕ್ಕಿದೆ ಎಂಬುದು ನನ್ನ ಕ್ಷೇತ್ರದಲ್ಲಿ ನನ್ನ ಮತದಾರರು ನನ್ನ ಗಮನಕ್ಕೆ ತಂದಿದ್ದಾರೆ ಎಂದು ಖುದ್ದು ಶಾಸಕ ಬಿ.ಆರ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. 

Tags: ಜಮೀರ್ ಅಹಮದ್ ಖಾನ್ವಸತಿ ಯೋಜನೆವೈರಲ್ ಆಡಿಯೋಶಾಸಕ ಬಿ.ಆರ್.ಪಾಟೀಲ್
Previous Post

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

Next Post

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!