• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

ಪ್ರತಿಧ್ವನಿ by ಪ್ರತಿಧ್ವನಿ
November 12, 2025
in Top Story, ಕರ್ನಾಟಕ, ರಾಜಕೀಯ
0
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಉತ್ತರ ಕರ್ನಾಟಕದ 15 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ಕರ್ನಾಟಕದ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ 15 ಜಿಲ್ಲೆಗಳಾದ ಬೀದರ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ದಾವಣಗೆರೆಯನ್ನು ಒಳಗೊಂಡ ಹೊಸ ರಾಜ್ಯ ರಚನೆಗೆ ನನ್ನ ಅಗ್ರಹವಿದೆ ಎಂದು ಶಾಸಕರು ಪತ್ರದಲ್ಲಿ ಸ್ಪಷ್ಟವಾಗಿ ಆಗ್ರಹಿಸಿದ್ದಾರೆ.

Krishna Byre Gowda  Revenue Department : RTC ಇದ್ದು, ಅನುಭವ ಹೊಂದಿರುವ ರೈತರಿಗೆ ಪಕ್ಕ ದಾಖಲೆ  #Pratidhvani

ಕರ್ನಾಟಕ ಏಕೀಕರಣ ಆದಾಗಿನಿಂದ ಇಲ್ಲಿಯವರೆಗೂ ಎಲ್ಲ ಕ್ಷೇತ್ರಗಳಲ್ಲಿಯೂ ಈ ಭಾಗಕ್ಕೆ ನಿರಂತರವಾಗಿ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ಆಗುತ್ತಲೆ ಬಂದಿದೆ. ಪ್ರತ್ಯೇಕ ರಾಜ್ಯ ರಚನೆಯಿಂದ ಮತ್ತೊಂದು ಕನ್ನಡ ನಾಡು ನಿರ್ಮಾಣವಾಗುವುದು ನಮಗೆ ಹೆಮ್ಮೆಯ ವಿಷಯ. ಉತ್ತರ ಕರ್ನಾಟಕವು ಸರ್ವ ಸಂಪನ್ಮೂಲಗಳನ್ನು ಹೊಂದಿರುವ ಸಮೃದ್ಧ ನಾಡಾಗಿದೆ. ಕನ್ನಡ ಭಾಷೆಯ ಉಳಿವಿಗೆ ಮತ್ತು ಕರ್ನಾಟಕ ಏಕೀಕರಣಕ್ಕೆ ವಿಶೇಷ ಕೊಡುಗೆಯನ್ನು ಕೊಟ್ಟ ನಾಡು ನಮ್ಮದು.

ಉತ್ತರ ಕರ್ನಾಟಕ ಹೋರಾಟ ಸಮಿತಿ(ರಿ)ಯ ಜನಪ್ರತಿನಿಧಿಗಳ ಸಹಿ ಸಂಗ್ರಹಣಾ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈಗಾಗಲೇ, ಒಂದು ಕೋಟಿಗೂ ಅಧಿಕ ಜನರಿಂದ ಸಹಿಯೊಂದಿಗೆ ಲಿಖಿತ ಅಭಿಪ್ರಾಯವನ್ನು ಪಡೆದುಕೊಂಡಿದ್ದಾರೆ. ಈ ಭಾಗದ ಎಲ್ಲಾ ವರ್ಗದ ಜನರು ಅವರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯವನ್ನು ಕೇಳುತ್ತಿದ್ದಾರೆ. ದಯವಿಟ್ಟು ತಾವು ನಮ್ಮ ಮನವಿಯನ್ನು ಪರಿಗಣಿಸಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕಾಗಿ ಸೂಕ್ತ ಶಿಫಾರಸ್ಸನ್ನು ಮಾಡಬೇಕು ಎಂದು ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ಕರ್ನಾಟಕ ರಾಜ್ಯಪಾಲರಿಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

C M Siddaramaiah  : ಸಿದ್ದರಾಮಯ್ಯನ ಇಂಗ್ಲೀಷ್‌ ಭಾಷಣ #pratidhvani
Tags: BJPcongressKarnatakaNorth KarnatakaPoliticsRaju Kage
Previous Post

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ- ಲಾಡ್ಜ್ ಗೆ ಕರೆದೊಯ್ದು ಡಾಕಾಯಿತಿ

Next Post

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada