• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 

Chetan by Chetan
June 25, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್ ಶಾಸಕರ ಅಸಮಾಧಾನ..ಗದ್ದಲ – ಹೈ ನಾಯಕರ ಮೊರೆಹೋದ ಸಿಎಂ ಸಿದ್ದು ! 
Share on WhatsAppShare on FacebookShare on Telegram

ದೆಹಲಿ (Delhi) ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಇಂದು ತಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದು, ರಾಜ್ಯ ಕಾಂಗ್ರೆಸ್ ಪಾಳಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ. ಹೀಗಾಗಿ ಮೊದಲಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ರನ್ನ ಸಿಎಂ ಭೇಟಿ ಮಾಡಲಿದ್ದಾರೆ.

ADVERTISEMENT

ಇಂದು ಬೆಳಗ್ಗೆ ೧೧.೩೦ರ ಸುಮಾರಿಗೆ ವೇಣುಗೋಪಾಲ್ ರನ್ನ ದೆಹಲಿಯಲ್ಲಿ ಭೇಟಿ ಮಾಡಲಿರುವ ಸಿದ್ದರಾಮಯ್ಯ ಕೆಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ಸುರ್ಜೇವಾಲಾ ಜೊತೆ ಚರ್ಚೆ ನಡೆಸಿರುವ ಸಿಎಂ,ಇಂದು ಕೆ.ಸಿ ವೇಣುಗೋಪಾಲ್ ರನ್ನ ಭೇಟಿ ಮಾಡಿ ರಾಜ್ಯ ರಾಜಕೀಯ ಕುರಿತು ಚರ್ಚಿಸಲಿದ್ದಾರೆ. 

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್ ಪಾಟೀಲ್ ವಸತಿ ಯೋಜನೆ ಕುರಿತು ಮಾಡಿರುವ ಆರೋಪ, ಇತರೆ ಕೆಲವು ಶಾಸಕರ ಬಹಿರಂಗ ಹೇಳಿಕೆಗಳು ಸೇರಿದಂತ್ರ ಪರಿಷತ್ ಸ್ಥಾನಗಳ ನೇಮಕ ಕುರಿತು ಸಿಎಂ ಚರ್ಚಿಸಲಿದ್ದಾರೆ.ನಂತರ ರಾತ್ರಿ ಮೂರು ದಿನಗಳ ದೆಹಲಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಸಿಎಂ ವಾಪಸ್ಸಾಗಲಿದ್ದಾರೆ. 

Tags: ಕಾಂಗ್ರೆಸ್ಕೆವಿ ವೇಣುಗೋಪಾಲ್ಬಿ.ಆರ್ ಪಾಟೀಲ್ಮಲ್ಲಿಕಾರ್ಜುನ ಖರ್ಗೆಸಿಎಂ ಸಿದ್ಧರಾಮಯ್ಯ
Previous Post

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ಯಾಕೆ ಸರ್‌?

Next Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ರಾಮನಗರ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ರಾಮನಗರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada