• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ಸಂಸದರಾದ ಜಿ.ಕುಮಾರ್ ನಾಯಕ್, ಇ.ತುಕಾರಾಂ ರಾಜೀನಾಮೆ ನೀಡಲಿ: ಲೆಹರ್ ಸಿಂಗ್ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣದಲ್ಲಿ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಜಿ.ಕುಮಾರ್ ನಾಯಕ್ ಹಾಗೂ ಇ.ತುಕಾರಾಂ ಅವರು ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ (Lahar Singh Siroya) ಒತ್ತಾಯಿಸಿದ್ದಾರೆ.

ADVERTISEMENT

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಡಾ ಹಗರಣದಲ್ಲಿ ರಾಯಚೂರು ಕಾಂಗ್ರೆಸ್ ಸಂಸದ ಜಿ.ಕುಮಾರ್ ನಾಯಕ್ ಅವರ ಪಾತ್ರದ ಬಗ್ಗೆ ಎಲ್ಲರೂ ಯಾಕೆ ಮೌನವಾಗಿದ್ದಾರೆ? ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರು ಸಲ್ಲಿಸಿದ್ದ ಸುಳ್ಳು ವರದಿ ಬಗ್ಗೆ ಹೈಕೋರ್ಟ್ ತೀವ್ರ ಟೀಕೆ ಮಾಡಿದೆ. ಇನ್ನು ವಾಲ್ಮೀಕಿ ನಿಗಮದ ಹಣವನ್ನು ಬಳ್ಳಾರಿ ಮತದಾರರಿಗೆ ಲಂಚ ನೀಡಲು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಇಡಿ ಚಾರ್ಜ್‌ಶೀಟ್‌ ಬಹಿರಂಗಪಡಿಸಿದೆ. ಹೀಗಾಗಿ ಕಾಂಗ್ರೆಸ್ ಸಂಸದರಾದ ಜಿ.ಕುಮಾರ್ ನಾಯಕ್ ಮತ್ತು ಇ. ತುಕಾರಾಂ ಈ ಕೂಡಲೇ ರಾಜೀನಾಮೆ ನೀಡಿ, ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದ್ದಾರೆ.

Why is everyone silent on the Raichur Congress MP, Shri G Kumar Nayak's role in the #MUDA scam? The Karnataka HC made strong remarks about the “false and fraudulent report” he submitted as DC of Mysore and "beginning the scam". My statement. 1/2@PMOIndia @JPNadda @RahulGandhi pic.twitter.com/8qgDef9xai

— Lahar Singh Siroya (@LaharSingh_MP) October 18, 2024

ಒಂದೆರಡು ದಿನಗಳ ಹಿಂದೆ ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆ ನೀಡಿದ್ದರು.ಮರಿಗೌಡರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ.ಅವರ ರಾಜೀನಾಮೆಯಿಂದ ಮುಡಾ ವಿವಾದ ಮುಗಿಯುವುದಿಲ್ಲ.ಇದು ಮತ್ತಷ್ಟು ಸಂಕೀರ್ಣವಾಗುತ್ತದೆ.

ಮುಡಾ ಪ್ರಕರಣದಲ್ಲಿ ತಪ್ಪನ್ನು ಪರೋಕ್ಷವಾಗಿ ಒಪ್ಪಿಕೊಂಡಿರುವುದು ಕಂಡುಬಂದಿದೆ. ಅಧಿಕಾರ ದುರ್ಬಳಕೆ ಆಗಿರುವುದರಿಂದ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿತ್ತು.ಆದರೆ, ಈ ತೀರ್ಪಿನ ವಿರುದ್ಧ ಸಿಎಂ ಇದುವರೆಗೆ ಮೇಲ್ಮನವಿ ಸಲ್ಲಿಸಿಲ್ಲ ಎಂಬುದು ಕುತೂಹಲ ಮೂಡಿಸಿದೆ. ಹಗರಣವನ್ನು ಮುಚ್ಚಿಹಾಕುವ ದೃಷ್ಟಿಯಿಂದ ವಿವಾದಿತ ಸೈಟ್‌ಗಳನ್ನು ಸಿಎಂ ಹಿಂತಿರುಗಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಂಸದ ಜಿ ಕುಮಾರ್ ನಾಯಕ್ ಅವರ ವಿರುದ್ಧ ಆರೋಪಗಳು ಕೇಳಿಬಂದಿವೆ. ಅಂದಿನ ಮೈಸೂರು ಡಿಸಿ ಜಿ.ಕುಮಾರ್ ನಾಯಕ್ 2005ರ ಜೂ.17ರಂದು ನಿವೇಶನ ಸ್ಥಳಕ್ಕೆ ಭೇಟಿ ನೀಡಿದ್ದರು ಎಂದು ಸುಳ್ಳು ವರದಿ ಸಲ್ಲಿಸಿದ್ದಾರೆ. ಇಲ್ಲದೇ ಇರೋ ಜಾಗವನ್ನು ಭೂ ಪರಿವರ್ತನೆ ಮಾಡಲಾಗಿದೆ. ಹೀಗಾಗಿ ಜಿ ಕುಮಾರ್‌ ನಾಯಕ್ ಮತ್ತು ಇತರ ಅಧಿಕಾರಿಗಳ ವಿರುದ್ಧ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಯಬೇಕಿದೆ ಎಂದು ಹೈಕೋರ್ಟ್‌ ಹೇಳಿದೆ. ಅಲ್ಲದೆ, ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಮತ್ತೊಂದು ಹಗರಣದಲ್ಲಿ ಇಡಿ ತನ್ನ ಆರೋಪಪಟ್ಟಿಯಲ್ಲಿ ಹೇಳಿದೆ.

Tags: ED chargesheetimplicating Congress MP Shri E.Tukaram.resignvalmiki corporation scam
Previous Post

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

Next Post

ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ – ಲಕ್ಷ್ಮಣ್‌

Related Posts

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಫೆಬ್ರವರಿ ತಿಂಗಳ ಮೊದಲ ದಿನವೇ ಹಾಗೂ ಕೇಂದ್ರ ಬಜೆಟ್‌ ಮಂಡನೆ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ...

Read moreDetails
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

February 1, 2026
Next Post
ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ – ಲಕ್ಷ್ಮಣ್‌

ನಾನು ಕೊಟ್ಟ ದೂರಿನ ಮೇಲೆ ಇ.ಡಿ ಶೋಧ ಮಾಡ್ತಿದೆ - ಲಕ್ಷ್ಮಣ್‌

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!