• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದೇಶದ ಸುರಕ್ಷತೆಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು: ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
August 5, 2023
in ಇದೀಗ, ಕರ್ನಾಟಕ, ರಾಜಕೀಯ
0
ಮಲ್ಲಿಕಾರ್ಜುನ ಖರ್ಗೆ
Share on WhatsAppShare on FacebookShare on Telegram

ಈ ದೇಶ ಸುರಕ್ಷಿತವಾಗಿ ಉಳಿಯಬೇಕಾದರೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದರು.

ADVERTISEMENT

ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರೊಡನೆ ಚಾಲನೆ ಮಾತನಾಡಿದರು.

ಬಡವರ ಮಹಿಳೆಯರ, ದೀನ ದಲಿತರ ಹಾಗೂ ಸಂವಿಧಾನದ ಉಳಿವಿಗಾಗಿ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಬೇಕು ಎಂದು ಖರ್ಗೆ ಹೇಳಿದರು.

ಕರ್ನಾಟಕ ಸರ್ಕಾರದ ಐದು ಖಾತ್ರಿ ಯೋಜನೆಗಳ ಬಗ್ಗೆ ಇಡೀ ದೇಶದ ಜನರೇ ಶ್ಲಾಘನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಈ ಗ್ಯಾರಂಟಿ ಯೋಜನೆಗಳು ಜಾರಿಗೆ ಬರುತ್ತಿವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮನಸಿದ್ದರೆ ಮಾರ್ಗ ದೊರೆಯುತ್ತದೆ. ಯಾರು ಬಡವರ ಬಗ್ಗೆ ಚಿಂತನೆ ಮಾಡುತ್ತಾರೋ ಅವರು ಯೋಜನೆಗಳನ್ನು ಜಾರಿಗೆ ತರಲು ದುಡ್ಡು ಹುಡುಕುತ್ತಾರೆ ಎಂದು ಯೋಜನೆಗಳ ಬಗ್ಗೆ ಖರ್ಗೆ ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಗೃಹಜ್ಯೋತಿ ಯೋಜನೆ ಲೋಕಾರ್ಪಣೆಗೆ ಕ್ಷಣಗಣನೆ | ಖರ್ಗೆ ಆಗಮನ

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ನುಡಿದಂತೆ ನಡೆದ ಸರ್ಕಾರವಾಗಿದೆ. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ 2 ಕೋಟಿ ಉದ್ಯೋಗ, ವಿದೇಶದಿಂದ ಕಪ್ಪು ಹಣ ವಾಪಸ್ ತಂದು ಪ್ರತಿ ಕುಟುಂಬಕ್ಕೆ ಹದಿನೈದು ಲಕ್ಷ ಕೊಡುವುದಾಗಿ ಹೇಳಿದ್ದರು. ಅದು ಈಗ ಎಲ್ಲಿ ಹೋಯಿತು? ಎಂದು ಕುಹಕವಾಡಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, “ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಅಭಿವೃದ್ಧಿ ಮಾಡಬೇಕಿದೆ. ಬೀದರ್, ಕಲಬುರಗಿ, ಯಾದಗಿರಿ,ಕೊಪ್ಪಳ ಜಿಲ್ಲೆಗಳು ಸೇರಿದಂತೆ ಕಕ ಭಾಗದ ಎಲ್ಲಾ ಜಿಲ್ಲೆಗಳು ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ತಳಮಟ್ಟದಲ್ಲಿವೆ. ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

Tags: CM SiddaramaiahGruhajyothi YojanaKalburgiMallikarjun Khargeಗೃಹಜ್ಯೋತಿ ಯೋಜನೆಮಲ್ಲಿಕಾರ್ಜುನ ಖರ್ಗೆಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಹೆಚ್ಚು ತೆರಿಗೆ ಸಂಗ್ರಹ ದೇಶದ ಅಭಿವೃದ್ಧಿ ಸಂಕೇತ: ಬಸವರಾಜ ಬೊಮ್ಮಾಯಿ

Next Post

ದೇಶದ ದಿವಾಳಿಗೆ ಮೋದಿ ಸರ್ಕಾರ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ದಿವಾಳಿಗೆ ಮೋದಿ ಸರ್ಕಾರ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada