• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ, ತೆಲಂಗಾಣದ ಜನ ಕಾಂಗ್ರೆಸ್ ಪಕ್ಷವನ್ನು ನಂಬಬೇಡಿ : ಜೆಪಿ ನಡ್ಡಾ

Any Mind by Any Mind
November 23, 2023
in ದೇಶ
0
ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯೇ ಆಗಿಲ್ಲ, ತೆಲಂಗಾಣದ ಜನ ಕಾಂಗ್ರೆಸ್ ಪಕ್ಷವನ್ನು ನಂಬಬೇಡಿ : ಜೆಪಿ ನಡ್ಡಾ
Share on WhatsAppShare on FacebookShare on Telegram

ADVERTISEMENT

ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಸಮಯದಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಜಾರಿಗೊಳಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ , ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಆರ್‌ಎಸ್ ಎರಡೂ ಪಕ್ಷ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ ಎಂದು ಗುರುವಾರ ಆರೋಪಿಸಿದ್ದಾರೆ .

“ತೆಲಂಗಾಣದ ಸಂಗಾರೆಡ್ಡಿ ಪಟ್ಟಣದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ನಡ್ಡಾ, ಕಾಂಗ್ರೆಸ್ ಸರ್ಕಾರದ ನಿರುದ್ಯೋಗ ಭತ್ತೆ ಮತ್ತು 200 ಯೂನಿಟ್ ಉಚಿತ ವಿದ್ಯುತ್‌ನಂತಹ ಭರವಸೆಗಳ ಅನುಷ್ಠಾನಕ್ಕಾಗಿ ಕರ್ನಾಟಕದ ಜನರು ಕಾಯುತ್ತಿದ್ದಾರೆ. ಆದರೆ ಕಾಂಗ್ರೆಸ್ ಅಥವಾ ಕೆಸಿಆರ್ ಪಕ್ಷ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮತ್ತು ಕುಟುಂಬ ಆಡಳಿತ ಗ್ಯಾರಂಟಿ” ಎಂದು ಅವರು ಟೀಕಿಸಿದ್ದಾರೆ.

“ಬಡವರಿಗೆ ಡಬಲ್ ಬೆಡ್ ರೂಂ ಮನೆ ನೀಡುವುದು, ದಲಿತ ಬಂಧು ಯೋಜನೆ ಅನುಷ್ಠಾನ ಸೇರಿದಂತೆ ಚುನಾವಣಾ ಭರವಸೆಗಳ ಬಗ್ಗೆ ನಡ್ಡಾ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ವಿರುದ್ಧ ವಾಗ್ದಾಳಿ ನಡೆಸಿದರು.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

100 ಕೋಟಿ ರೂ. ಪೋಂಜಿ ಸ್ಕೀಂ ಹಗರಣ : ನಟ ಪ್ರಕಾಶ್ ರಾಜ್‌ಗೆ ಇ.ಡಿ ಸಮನ್ಸ್

Next Post

ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧಾರ!

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ :  ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

BREAKING NEWS : ನೀಟ್ ಪ್ರಶ್ನೆ ಪತ್ರಿಕೆ ಲೀಕ್‌ : ದೇಶಾದ್ಯಂತ ಕೇಂದ್ರ ಸರ್ಕಾರದ ಸಿಡಿದೆದ್ದ ವಿದ್ಯಾರ್ಥಿಗಳು..

May 12, 2026
Next Post
ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧಾರ!

ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ನಿರ್ಧಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!