• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ:ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 25, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಕಾಂಗ್ರೆಸ್ ಪಕ್ಷ ಉಪಚುನಾವಣೆಗೆ ಸನ್ನದ್ಧವಾಗಿದ್ದು , ಮೂರು ಕ್ಷೇತ್ರಗಳಿಗೆ ಸಮರ್ಥರಾದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದರು.

ಕೇಂದ್ರ ಸಚಿವ ಕುಮಾರಸ್ವಾಮಿಯವರ ಭಾವನಾತ್ಮಕ ಚುನಾವಣಾ ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಭಾವನಾತ್ಮಕ ಭಾಷಣ, ಕಣ್ಣೀರುಗಳಿಗೆ ಜನರು ಮಾರುಹೋಗುವುದಿಲ್ಲ ಎಂದರು. ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಿಂದ , ಅವರಿಗೇ ಈ ಬಾರಿ ಅವಕಾಶ ನೀಡಲಾಗಿದೆ. ಇದೇ ಪ್ರದೇಶದ ಸೈಯದ್ ಅಜೀಂಪೀರ್ ಖಾದ್ರಿಯವರು ಸಮರ್ಥ ನಾಯಕರಿದ್ದು, ಅವರು ಸಲ್ಲಿಸಿರುವ ನಾಮಪತ್ರವನ್ನು ವಾಪಸ್ಸು ಪಡೆಯುವಂತೆ ಮನವೊಲಿಸಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಪ್ರತಿಸ್ಪರ್ಧಿ, ವ್ಯಕ್ತಿ ಅಲ್ಲ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಠಾನ್ ಅವರು ಎದುರಾಳಿಯಾಗಿಲ್ಲದಿದ್ದಲ್ಲಿ ಕಳೆದ ಚುನಾವಣೆಯಲ್ಲಿ 60 ಸಾವಿರ ಮತಗಳನ್ನು ಪಡೆಯುತ್ತಿದ್ದರೇ? ಕಳೆದ ಬಾರಿ ಶಿಗ್ಗಾಂವಿಯಲ್ಲಿ ಬಿಜೆಪಿ ಜಯ ಸಾಧಿಸಿದ್ದರೂ, ಕಾಂಗ್ರೆಸ್ ಒಳ್ಳೆಯ ಸ್ಪರ್ಧೆಯನ್ನು ನೀಡಿತ್ತು. ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ 8000 ಮತಗಳ ಮುನ್ನಡೆಯನ್ನು ಕಾಂಗ್ರೆಸ್ ಸಾಧಿಸಿತ್ತು ಎಂದರು.

Tags: CM Siddaramaiah‌Congress PartyCongress party candidateCongress party will win majorityShigaonvi by-election.Shiggamvi
Previous Post

ಥಿಯೇಟರ್ ನಲ್ಲೇ ಕನ್ನಡದ ನಟನ ಮೇಲೆ ಮಹಿಳೆಯಿಂದ ಹಲ್ಲೆ.

Next Post

ಒಂದೇ ಹೆಲಿಕಾಪ್ಟರ್ ನಲ್ಲಿ ಶ್ರೀಕ್ಷೇತ್ರದಿಂದ ಬೆಂಗಳೂರಿಗೆ ಪ್ರಯಾಣಿಸಿದ ಉಪ ರಾಷ್ಟ್ರಪತಿ , ಮಾಜಿ ಪ್ರಧಾನಿ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಒಂದೇ ಹೆಲಿಕಾಪ್ಟರ್ ನಲ್ಲಿ ಶ್ರೀಕ್ಷೇತ್ರದಿಂದ ಬೆಂಗಳೂರಿಗೆ ಪ್ರಯಾಣಿಸಿದ ಉಪ ರಾಷ್ಟ್ರಪತಿ , ಮಾಜಿ ಪ್ರಧಾನಿ

ಒಂದೇ ಹೆಲಿಕಾಪ್ಟರ್ ನಲ್ಲಿ ಶ್ರೀಕ್ಷೇತ್ರದಿಂದ ಬೆಂಗಳೂರಿಗೆ ಪ್ರಯಾಣಿಸಿದ ಉಪ ರಾಷ್ಟ್ರಪತಿ , ಮಾಜಿ ಪ್ರಧಾನಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada