• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರಿನಿಂದ ಮಡಿಕೇರಿಗೆ ಪಾದಯಾತ್ರೆಗೆ ಕಾಂಗ್ರೆಸ್‌ ಸಿದ್ದತೆ

ಪ್ರತಿಧ್ವನಿ by ಪ್ರತಿಧ್ವನಿ
August 20, 2022
in ಕರ್ನಾಟಕ, ರಾಜಕೀಯ
0
ಮೈಸೂರಿನಿಂದ ಮಡಿಕೇರಿಗೆ ಪಾದಯಾತ್ರೆಗೆ ಕಾಂಗ್ರೆಸ್‌ ಸಿದ್ದತೆ
Share on WhatsAppShare on FacebookShare on Telegram

ಗುರುವಾರ ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.

ADVERTISEMENT

ಈ ಮಧ್ಯೆ ಕಾಂಗ್ರೆಸ್ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ನಡೆಸಿದ್ದು ಪಾದಯಾತ್ರೆಯ ರೂಪುರೇಷೆ ಕುರಿತು ಮೈಸೂರಿನಲ್ಲಿ ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದೇ ತಿಂಗಳ ಆಗಸ್ಟ್ 26ರಂದು ಮಡಿಕೇರಿಯಲ್ಲಿ ಎಸ್ಪಿ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನ ಕಾಂಗ್ರೆಸ್ ಹಮ್ಮಿಕೊಂಡಿದೆ. ಇದಕ್ಕು ಮುನ್ನ ಬಳ್ಳಾರಿ ಚಲೋ ಪಾದಯಾತ್ರೆಯ ರೀತಿಯಲ್ಲಿ ಮೈಸೂರಿನಿಂದ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದರಾಮಯ್ಯ ಬಣ ಯೋಜನೆ ರೂಪಿಸಿದೆ ಎಂದು ವರದಿಯಾಗಿದೆ.

ನಮ್ಮ ನಡಿಗೆ ಮಡಿಕೇರಿ ಕಡೆಗೆ ಎಂಬ ಶೀರ್ಷಿಕೆಯಡಿಯಲ್ಲಿ ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ದ ರಣಕಹಳೆ ಊದಲು ಕೈ ಪಡೆ ಸಜ್ಜಾಗಿದೆ. ಈ ಮೂಲಕ ತಮ್ಮ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲಿರುವ ಸಿದ್ದರಾಮಯ್ಯ.

ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಆಡಳಿತರೂಢ ಬಿಜೆಪಿ ಸರ್ಕಾರದಿಂದ ಒಂದರ ಮೇಲ್ಲೊಂದು ಎಡವಟ್ಟು. ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಭ ಪಡೆಯಲು ಕಾಂಗ್ರೆಸ್ ಯತ್ನ.

ಸಿದ್ದರಾಮಯ್ಯ ಅಮೃತ ಮಹೋತ್ಸವದ ನಂತರ ಕಾಂಗ್ರೆಸ್ ನಾಯಕರ ಒಗ್ಟ್ಟು ಪ್ರದರ್ಶನಕ್ಕೆ ಮಡಿಕೇರಿ ಚಲೋಗೆ ಅನುವು ಮಾಡಿಕೊಟ್ಟ ಬಿಜೆಪಿ.

ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹಾಗೂ ಯತೀಂದ್ರ ಶ=ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಕ್ರಮದ ರೂಪುರೇಷೆ ಸಿದ್ದಪಡಿಸಲಾಗುತ್ತಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್; ಇಲ್ಲಿವೆ ಪ್ರಮುಖ ಅಂಶಗಳು

Next Post

I LOVE YOU ಬೆಂಗಳೂರು ಎಂದ ಲೈಗರ್ ನಟಿ | AnanyaPanday

Related Posts

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!
Top Story

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೆಪಿಎಸ್‌ಸಿ ವಿರುದ್ಧ ವ್ಯಕ್ತವಾಗುತ್ತಿವೆ. ಆದರೆ ಇದೀಗ ರಾಜ್ಯದ...

Read moreDetails
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
Next Post
I LOVE YOU ಬೆಂಗಳೂರು ಎಂದ ಲೈಗರ್ ನಟಿ | AnanyaPanday

I LOVE YOU ಬೆಂಗಳೂರು ಎಂದ ಲೈಗರ್ ನಟಿ | AnanyaPanday

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!