• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಲೆ ಇಲ್ಲದ ಮೋದಿ ಫೋಟೋ ಪೋಸ್ಟ್ ಮಾಡ್ತಾ ಕಾಂಗ್ರೆಸ್ ..? ಪಹಲ್ಗಾಮ್ ದಾಳಿಯಲ್ಲೂ ರಾಜಕೀಯ ..? 

Chetan by Chetan
April 29, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ತಲೆ ಇಲ್ಲದ ಮೋದಿ ಫೋಟೋ ಪೋಸ್ಟ್ ಮಾಡ್ತಾ ಕಾಂಗ್ರೆಸ್ ..? ಪಹಲ್ಗಾಮ್ ದಾಳಿಯಲ್ಲೂ ರಾಜಕೀಯ ..? 
Share on WhatsAppShare on FacebookShare on Telegram

ಪಹಲ್ಗಾಮ್ ದಾಳಿಯ (Pahalgam terror attack) ವಿಚಾರವಾಗಿ ದೇಶದಲ್ಲಿ ನಿಧಾನವಾಗಿ ರಾಜಕೀಯ ಪಕ್ಷಗಳು ರಾಜಕಾರಣ ಆರಂಭಿಸಿದ್ದು, ಬೇರೆ ಬೇರೆ ರೀತಿಯ ಟೀಕೆಗಳು ಕೇಳಿಬರುತ್ತಿವೆ. 

ADVERTISEMENT

ಇದೀಗ ಪ್ರಧಾನಿ ನರೇಂದ್ರ ಮೋದಿ (Pm modi) ಪೋಟೋದಲ್ಲಿ ತಲೆಯೇ ಇಲ್ಲದ ಪೋಟೋ ಹಾಕಿ ಕಾಂಗ್ರೆಸ್ ಟ್ವೀಟ್ ಮಾಡಿದೆ. ಜವಾಬ್ದಾರಿ, ಹೊಣೆಯ ಸಮಯದಲ್ಲಿ ತಲೆಯೇ ನಾಪತ್ತೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಹೀಗಾಗಿ ಇದು ರಾಜಕೀಯ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟಿದ್ದು,ಕಾಂಗ್ರೆಸ್ ಟ್ವೀಟ್‌ಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಧಾನಿ ಮೋದಿರನ್ನು ಗುರಿಯಾಗಿಸಿಕೊಂಡು ಈ ಪೋಟೋ ಪೋಸ್ಟ್ ಮಾಡಲಾಗಿದೆ.ಈ ರೀತಿ ಪ್ರಧಾನಿ ಮೋದಿ ಪೋಟೋದಲ್ಲಿ ತಲೆ ಇಲ್ಲದಂತೆ ಮಾಡಿರುವುದು ಸರಿಯಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ರೀತಿಯ ಚಿಂತನೆಗಳು, ಪೋಸ್ಟ್ ಗಳು ಇದು ಉಗ್ರಗಾಮಿಗಳ ಭಾಷೆ ಎಂದು ಕಾಂಗ್ರೆಸ್ ಟ್ವೀಟ್ ಗೆ  ಬಿಜೆಪಿಯಿಂದ ಆಕ್ರೋಶ ವ್ಯಕ್ತಪಡಿಸಿದೆ.  

Tags: ಉಗ್ರರ ದಾಳಿಕಾಂಗ್ರೆಸ್ ಟ್ವೀಟ್ತಲೆ ಇಲ್ಲದ ಫೋಟೋಪಹಲ್ಗಾಮ್ ದಾಳಿಪ್ರಧಾನಿ ಮೋದಿ ಫೋಟೋ
Previous Post

ದೊಡ್ಡ ಆಟಕ್ಕೆ ಜೊತೆಯಾದ ರಾಜವರ್ಧನ್ & ಚಂದ್ರಚೂಡ್..!!

Next Post

ಬಲೂಚಿಸ್ತಾನದಿಂದ ಭಾರತದ ಗಡಿಗೆ ಬಂದ ಪಾಕಿಸ್ತಾನ ಸೇನೆ – ಯುದ್ಧಕ್ಕೆ ಸನ್ನದ್ಧವಾಯ್ತಾ ಪಾಪಿ ಪಾಕ್..? 

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಬಲೂಚಿಸ್ತಾನದಿಂದ ಭಾರತದ ಗಡಿಗೆ ಬಂದ ಪಾಕಿಸ್ತಾನ ಸೇನೆ – ಯುದ್ಧಕ್ಕೆ ಸನ್ನದ್ಧವಾಯ್ತಾ ಪಾಪಿ ಪಾಕ್..? 

ಬಲೂಚಿಸ್ತಾನದಿಂದ ಭಾರತದ ಗಡಿಗೆ ಬಂದ ಪಾಕಿಸ್ತಾನ ಸೇನೆ - ಯುದ್ಧಕ್ಕೆ ಸನ್ನದ್ಧವಾಯ್ತಾ ಪಾಪಿ ಪಾಕ್..? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!