• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೆಲುವಿನ ಬೆನ್ನಲ್ಲೇ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಕಾಂಗ್ರೆಸ್‌ ತಯಾರಿ..

ಕೃಷ್ಣ ಮಣಿ by ಕೃಷ್ಣ ಮಣಿ
November 23, 2024
in ಕರ್ನಾಟಕ, ರಾಜಕೀಯ
0
ಗೆಲುವಿನ ಬೆನ್ನಲ್ಲೇ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶಕ್ಕೆ ಕಾಂಗ್ರೆಸ್‌ ತಯಾರಿ..
Share on WhatsAppShare on FacebookShare on Telegram

ಹಾಸನ: ಹಾಸನದಲ್ಲಿ ಸಚಿವ ಎಚ್.ಸಿ ಮಹದೇವಪ್ಪ ಮಾತನಾಡಿ, ಬಿಜೆಪಿ-ಜೆಡಿಎಸ್ ಜೊತೆಗೆ ಸ್ಪರ್ಧೆ ಮಾಡಿತ್ತು. ಸುಳ್ಳನ್ನು ಸತ್ಯ ಮಾಡಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿಗೊಳಿಸಿ ಮತ್ತೊಮ್ಮೆ ಆಪರೇಷನ್‌ ಕಮಲ ಮಾಡಿ ಸರ್ಕಾರ ರಚಿಸುವ ಉತ್ಸಾಹದಲ್ಲಿ ಇದ್ದರು. ಆದರೆ ಫಲಿತಾಂಶ ಎಲ್ಲವನ್ನೂ ಭಗ್ನ ಮಾಡಿದೆ ಎಂದಿದ್ದಾರೆ.

ADVERTISEMENT

ಬಿಜೆಪಿ ನಾಯಕರು ಸುಳ್ಳನ್ನು ಬಿತ್ತರಿಸಿ ಸತ್ಯ ಮಾಡಲು ಹೊರಟಿದ್ರು. ಬಿಜೆಪಿ-ಜೆಡಿಎಸ್ ಅವರ ಕೀಳುಮಟ್ಟದ ನಡೆ, ಸರ್ವಾಧಿಕಾರಿ ನಡೆಯನ್ನು ರಾಜ್ಯದ ಜನರು ತಿರಸ್ಕಾರ ಮಾಡಿದ್ದಾರೆ. ಜನರು ನಮಗೆ ಬೆಂಬಲ ನೀಡಿ, ಆಶೀರ್ವಾದ ‌ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ‌ನೇರವಾಗಿ ಉತ್ತರ ಕೊಟ್ಟಿದ್ದಾರೆ ಎಂದಿದ್ದಾರೆ.

ವಿರೋಧ ಪಕ್ಷಗಳಿಗೆ ಎಚ್ಚರಿಕೆ ನೀಡಿರುವ ಸಚಿವರು, ಇಲ್ಲಸಲ್ಲದ ಆರೋಪ ಮಾಡಬೇಡಿ, ಪ್ರಾಮಾಣಿಕ ವ್ಯಕ್ತಿಗೆ ಮಸಿ ಬಳಿಯಬೇಡಿ. ಸಿಎಂ, ಡಿಸಿಎಂ ಎಲ್ಲರ ಪರಿಶ್ರಮದಿಂದ ಫಲಿತಾಂಶ ಬಂದಿದೆ. ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಮಾಡಲು ಅವರ ಅಭಿಮಾನಿಗಳು ಭೇಟಿ ಮಾಡಿ ಕೇಳಿದರು. ಇದು ಸರ್ಕಾರ, ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ ಎಂದಿದ್ದಾರೆ.

ಸ್ವಾಭಿಮಾನಿ ಸಂಘದ ಸದಸ್ಯರು ಸಮಾವೇಶ ಮಾಡಲು ಹೊರಟಿದ್ದಾರೆ. ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳನ್ನೊಳಗೊಂಡು ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ. ಸಾಮಾಜಿಕ ಚಳುವಳಿ ಸಂಘಟನೆಗೆ ಒತ್ತು‌ ಕೊಡಲು ಸಮಾವೇಶ ಮಾಡುತ್ತಿದ್ದೇವೆ. ಈ‌ ಹಿಂದೆ ಅಹಿಂದ ಸಮಾವೇಶ ಮಾಡಿದ್ದೆವು. ಅದೇ ರೀತಿ ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ ಎಂದಿದ್ದಾರೆ.

Santhosh Lad: ಪ್ರಧಾನಿ ಮೋದಿ ಬಗ್ಗೆ ಸಂತೋಷ್‌ ಲಾಡ್‌ ಉತ್ತರ..! #narendramodi #bjp #gst #adani #pratidhvani

ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಂಘಟನೆಯಿಂದ ಸಮಾವೇಶ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರು ಹದಿನಾಲ್ಕು ಬಜೆಟ್ ಕೊಟ್ಟಿದ್ದಾರೆ. ಅಂತಹ ಮಹಾನ್ ನಾಯಕನಿಗೆ ಬೆಂಬಲ ಹಾಗೂ ಧನ್ಯವಾದ ಹೇಳಲು ಸಮಾವೇಶ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಅವರೇ ಒಂದು ಶಕ್ತಿ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದರ್ಶನ್‌ಗೆ ಹೊಸ ಸಂಕಷ್ಟ ತಂದು ಬಿಡುತ್ತಾ ಈ ಫೋಟೋಗಳು..?

Next Post

EVM ಮೇಲೆ ಅನುಮಾನ.. ಕಾಂಗ್ರೆಸ್‌ ಗೆದ್ದರೂ ಅನುಮಾನ ಯಾಕೆ..?

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post
EVM ಮೇಲೆ ಅನುಮಾನ.. ಕಾಂಗ್ರೆಸ್‌ ಗೆದ್ದರೂ ಅನುಮಾನ ಯಾಕೆ..?

EVM ಮೇಲೆ ಅನುಮಾನ.. ಕಾಂಗ್ರೆಸ್‌ ಗೆದ್ದರೂ ಅನುಮಾನ ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada