• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾದಿಂದ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

Any Mind by Any Mind
June 12, 2022
in ದೇಶ
0
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ
Share on WhatsAppShare on FacebookShare on Telegram

ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯನೋಟಿಸ್ ಜಾರಿಗೊಳಿಸಿದ ಕೆಲವು ದಿನಗಳ ನಂತರ ಸೋನಿಯಾ ಗಾಂಧಿ ಅವರಿಗೆ ಕರೋನಾ ಪಾಸಿಟಿಲ್ ಇರುವುದು ದೃಢವಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದರು.

ADVERTISEMENT

ಜೂನ್ 13ರಂದು ತಪ್ಪದೆ ಚಿವಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮೂಲಕ, ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮತ್ತೊಂದು ಮಾಹಿತಿ ಹಂಚಿಕೊಂಡಿದ್ದಾರೆ.

ಹೌದು, ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ನಿಗಾ ಇಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

Congress President, Smt. Sonia Gandhi was admitted to Ganga Ram Hospital today owing to Covid related issues. She is stable and will be kept at the hospital for observation.

We thank all the Congress men & women as also all well wishers for their concern and good wishes.

— Randeep Singh Surjewala (@rssurjewala) June 12, 2022
Tags: BJPCongress PartyCovid 19ನರೇಂದ್ರ ಮೋದಿಬಿಜೆಪಿಸೋನಿಯಾ ಗಾಂಧಿ
Previous Post

ರಕ್ಕಮ್ಮ ಹಾಡಿಗೆ ಬೆರಳು ಕುಣಿಸಿದ ಅರ್ಜುನ್ ಜನ್ಯ..

Next Post

ಆನೆಯ ಹುಟ್ಟುಹಬ್ಬವನ್ನು ಆಚರಿಸಿದ ಗ್ರಾಮಸ್ಥರು

Related Posts

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!
Top Story

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ...

Read moreDetails
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
Next Post
ಆನೆಯ ಹುಟ್ಟುಹಬ್ಬವನ್ನು ಆಚರಿಸಿದ ಗ್ರಾಮಸ್ಥರು

ಆನೆಯ ಹುಟ್ಟುಹಬ್ಬವನ್ನು ಆಚರಿಸಿದ ಗ್ರಾಮಸ್ಥರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada