• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರ ಬಂಧನ-ಬಿಡುಗಡೆ

Any Mind by Any Mind
October 28, 2022
in ಕರ್ನಾಟಕ
0
ಪೇಸಿಎಂ ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವರ ಬಂಧನ-ಬಿಡುಗಡೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ವಿರುದ್ಧದ ರಾಜಕೀಯ ಅಭಿಯಾನವಾಗಿ  ಬೆಂಗಳೂರಿನಲ್ಲಿ ಪೇ ಸಿಎಂ ಪೋಸ್ಟರ್ ಅಂಟಿಸಲು ಮುಂದಾದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆಗೊಳಿಸಿದರು.

ADVERTISEMENT

ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪೇ ಸಿಎಂ ಪೋಸ್ಟರ್ ಅಂಟಿಸಲು ಮುಂದಾದ ವೇಳೆ, ಪೋಸ್ಟರ್ ಕಸಿದುಕೊಂಡ ಪೊಲೀಸರು, ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸಂವಹನ ಮತ್ತು ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಮತ್ತಿತರ ಮುಖಂಡರು ಬೆಂಗಳೂರಿನ ರೇಸ್ ಕೋರ್ಸ್ ಸಮೀಪ ಪೇ ಸಿಎಂ ಪೋಸ್ಟರ್ ಅಂಟಿಸಿ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನೆನಿರತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು ಎಂದು ಕಾಂಗ್ರೆಸ್‌ ತಿಳಿಸಿದೆ.

ಈ ಹಿಂದೆ ಪೇಸಿಎಂ ಪೋಸ್ಟರ್‌ ಅನ್ನು ಅಂಟಿಸಿದ ಆರೋಪದ ಮೇಲೆ ರಾತ್ರೋ ರಾತ್ರಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ನಾಯಕರು ಬೀದಿಗಿಳಿದಿದ್ದರು.

Previous Post

ಶಿವಾಜಿ ಪಾರ್ಕ್‌ನಲ್ಲಿ ದಸರಾ ಆಯೋಜನೆಗೆ ಠಾಕ್ರೆ ಬಣಕ್ಕೆ ಹೈಕೋರ್ಟ್‌ ಅಸ್ತು: ಶಿಂಧೆ ಬಣಕ್ಕೆ ಹಿನ್ನೆಡೆ

Next Post

ರೋಹಿತ್ ಅಬ್ಬರಕ್ಕೆ ಮಂಕಾದ ಆಸ್ಟ್ರೇಲಿಯಾ: ಭಾರತಕ್ಕೆ 6 ವಿಕೆಟ್ ರೋಚಕ ಜಯ

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ರೋಹಿತ್ ಅಬ್ಬರಕ್ಕೆ ಮಂಕಾದ ಆಸ್ಟ್ರೇಲಿಯಾ: ಭಾರತಕ್ಕೆ 6 ವಿಕೆಟ್ ರೋಚಕ ಜಯ

ರೋಹಿತ್ ಅಬ್ಬರಕ್ಕೆ ಮಂಕಾದ ಆಸ್ಟ್ರೇಲಿಯಾ: ಭಾರತಕ್ಕೆ 6 ವಿಕೆಟ್ ರೋಚಕ ಜಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!