• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅಗ್ನಿಪಥ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟಿಸಬಾರದೆಂದು ರಾಹುಲ್‌ ಗಾಂಧಿಗೆ ಇಡಿ ಕಿರುಕುಳ : ಆರೋಪ

Any Mind by Any Mind
June 21, 2022
in ದೇಶ
0
ರಾಜೀವ್ ಗಾಂಧಿ ದೂರದೃಷ್ಟಿಯ ನಾಯಕ ಮತ್ತು ಅದ್ಭುತ ತಂದೆ : ರಾಹುಲ್ ಗಾಂಧಿ ಭಾವುಕ
Share on WhatsAppShare on FacebookShare on Telegram

ಇಡಿ ನಾಲ್ಕು ದಿನಗಳಲ್ಲಿ ಸುಮಾರು 40 ಗಂಟೆಗಳ ಕಾಲ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ಪ್ರಶ್ನಿಸಿದೆ. ಆದರೆ ಇದು ಸಾಕಾಗುವುದಿಲ್ಲ ಎಂದು ತೋರುತ್ತದೆ. ಇದೀಗ ಇಡಿ ಅವರಿಗೆ ಸತತ ಐದನೇ ದಿನ ಅಂದರೆ ಮಂಗಳವಾರವೂ ಸಮನ್ಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರನ್ನು ಮತ್ತೊಮ್ಮೆ ವಿಚಾರಣೆ ನಡೆಸಲಾಗುವುದು ಎಂದು ವರದಿಯಾಗಿದೆ.

ADVERTISEMENT

ಮತ್ತೊಂದೆಡೆ ಈ ಸಮನ್ಸ್‌ನಿಂದ ಕಾಂಗ್ರೆಸ್ ಆಕ್ರೋಶಗೊಂಡಿದ್ದು, ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬುದು ಕಾಂಗ್ರೆಸ್‌ ಕಾರ್ಯಕರ್ತರ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ, ಕಾಂಗ್ರೆಸ್ ಸಂಸದರೊಂದಿಗೆ ದಿಲ್ಲಿ ಪೊಲೀಸರು‌ ತೋರಿದ ಅನುಚಿತ ವರ್ತನೆ ಮತ್ತು ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ, ಹಾಗೂ ಅಗ್ನಿಪಥ ಯೋಜನೆ ಕುರಿತು ಪ್ರಸ್ತಾಪಿಸಲಾಯಿತು ಎಂದು ವರದಿಯಾಗಿದೆ.

7 ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ 2 ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇಡಿ ಮತ್ತು ದೆಹಲಿ ಪೊಲೀಸರ ವರ್ತನೆಯ ಜೊತೆಗೆ, ಅಗ್ನಿಪಥ್ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿಗೆ ಜ್ಞಾಪಕ ಪತ್ರವನ್ನೂ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಗ್ನಿಪಥ ಯೋಜನೆ ಮೂಲಕ ಸಾವಿರಾರು ಯುವಕರನ್ನು ತಯಾರು ಮಾಡಿ ಆರ್‌ಎಸ್‌ಎಸ್‌ಗೆ ಕರೆತರಲು ಬಿಜೆಪಿ ಮುಂದಾಗಿದೆ ಎಂದು ಖರ್ಗೆ ಹೇಳಿದ್ದಾರೆ. ನಾಲ್ಕು ವರ್ಷಗಳ ಕಾಲ ತರಬೇತಿ ನೀಡಿ ಬಿಡುಗಡೆಗೊಳಿಸುವುದು ಯಾವ ದೇಶದಲ್ಲಾದರೂ ನಡೆದಿದೆಯೇ ಎಂದು ಅವರ ಪ್ರಶ್ನಿಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದ ವಿರುದ್ಧ ಯುವಕರು ಪ್ರತಿಭಟಿಸದಂತೆ ಇದನ್ನು ಮಾಡಲಾಗುತ್ತಿದೆ. ಪ್ರತಿಪಕ್ಷಗಳು ಪ್ರತಿಭಟನೆ ಮಾಡಬಾರದೆಂದೇ ರಾಹುಲ್ ಗಾಂಧಿಯವರಿಗೂ ಇಡಿ ಮೂಲಕ ಅನಗತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಗಂಭೀರ ಆರೋಪ ಹೊರಿಸಿದ್ದಾರೆ.

Tags: BJPCongress PartyCovid 19ಅಗ್ನಿಪಥ್‌ಇಡಿಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ರಾಷ್ಟ್ರಪತಿ ಚುನಾವಣೆ; ವಿಪಕ್ಷಗಳ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಕಣಕ್ಕೆ?

Next Post

ಶಿವಸೇನೆಯಿಂದ ಸಚಿವ ಏಕಾಂತ್‌ ಶಿಂಧೆ ಉಚ್ಚಾಟನೆ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಶಿವಸೇನೆಯಿಂದ ಸಚಿವ ಏಕಾಂತ್‌ ಶಿಂಧೆ ಉಚ್ಚಾಟನೆ

ಶಿವಸೇನೆಯಿಂದ ಸಚಿವ ಏಕಾಂತ್‌ ಶಿಂಧೆ ಉಚ್ಚಾಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada