• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಜನತೆಗೆ ಕಾಂಗ್ರೆಸ್ ದೌರ್ಭಾಗ್ಯ ನೀಡುವುದು ಬೇಡ; ವಿಜಯೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಕರ್ನಾಟಕ
0
ರಾಜ್ಯದ ಜನತೆಗೆ ಕಾಂಗ್ರೆಸ್ ದೌರ್ಭಾಗ್ಯ ನೀಡುವುದು ಬೇಡ; ವಿಜಯೇಂದ್ರ
Share on WhatsAppShare on FacebookShare on Telegram

ಕಾಂಗ್ರೆಸ್ (Congress) ಭಾಗ್ಯಗಳನ್ನು ನೀಡದಿದ್ದರೂ ಪರವಾಗಿಲ್ಲ, ದೌರ್ಭಾಗ್ಯಗಳನ್ನು ಮಾತ್ರ ನೀಡಬೇಡಿ ಎಂದು ಜನ ಛೀಮಾರಿ ಹಾಕುವಂತಾಗಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ADVERTISEMENT

ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ (Petrol Price Hike) ಏರಿಕೆ ಮಾಡಿರುವ ವಿಚಾರವನ್ನು ಖಂಡಿಸಿ ಎಕ್ಸ್ ನಲ್ಲಿ ಸರಿಣಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿದ್ದೀರಿ. ಈ ಮೂಲಕ ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ. ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ಎಂದು ಬರೆದಿದ್ದಾರೆ. ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣಿ ರೂಪದಲ್ಲಿ ಏರಿಸುತ್ತಲೇ ಇದ್ದೀರಿ.

ಇದೀಗ ಪೆಟ್ರೋಲ್ 3ರೂ. ಹಾಗೂ ಡೀಸೆಲ್ ಮೇಲೆ 3.50 ರೂ. ದರ ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳವಾಗಲಿದೆ. ಇದರಿಂದ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ ಎಂದು ಖಡಕ್ ಆಗಿ ಎಚ್ಚರಿಸಿ ಟ್ವೀಟ್ ಮಾಡಿದ್ದಾರೆ.
ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿದ್ದೀರಿ. ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಬಿಜೆಪಿ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಬಿಜೆಪಿ ಬೀದಿಗಿಳಿದು ಹೋರಾಡಲಿದೆ ಎಂದು ಪೋಸ್ಟ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

Tags: B.Y Vijayendracongresspetrol price hike
Previous Post

ಮಣಿಪುರ ಸಿಎಂ ನಿವಾಸದ ಬಳಿ ಅಗ್ನಿ ಅವಘಡ; ಮತ್ತೆ ಆತಂಕ

Next Post

ಭಾರತ, ಕೆನಡಾ ಪಂದ್ಯ ಮಳೆಗೆ ಆಹುತಿ; ಸೂಪರ್ 8ಕ್ಕೆ ಭಾರತ

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಭಾರತ, ಕೆನಡಾ ಪಂದ್ಯ ಮಳೆಗೆ ಆಹುತಿ; ಸೂಪರ್ 8ಕ್ಕೆ ಭಾರತ

ಭಾರತ, ಕೆನಡಾ ಪಂದ್ಯ ಮಳೆಗೆ ಆಹುತಿ; ಸೂಪರ್ 8ಕ್ಕೆ ಭಾರತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada