• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದಲಿತರಿಗೆ ಕನಿಷ್ಠ ಬೆಲೆಯನ್ನೂ ಬಿಜೆಪಿ ನೀಡುವುದಿಲ್ಲ : ಕಾಂಗ್ರೆಸ್‌

Any Mind by Any Mind
November 24, 2022
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್​ಗೂ ಮುನ್ನವೇ ರಾತ್ರೋರಾತ್ರಿ ಬಿಜೆಪಿಯಿಂದ ದೂರು; ಏನಿದರ ಒಳ ಮರ್ಮ ?
Share on WhatsAppShare on FacebookShare on Telegram

ಭಾನುವಾರ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯೊಬ್ಬರ ಮೇಲೆ ಆನೆ ದಾಳಿ ಮಾಡಿ ಮೃತಪಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದೆ.

ADVERTISEMENT

ಇತ್ತೀಚಿಗೆ ಈ ಕುರಿತು ಮಾತನಾಡಿದ ಶಾಸಕ ಕುಮಾರಸ್ವಾಮಿ ನಾನು ದಲಿತನೆಂಬ ಕಾರಣಕ್ಕೆ ಗೃಹ ಸಚಿವರಿಂದ ನಿರ್ಲಕ್ಷ್ಯಿಸಲಾಗುತ್ತಿದೆ ಎಂದು ಬೇಸರ ಹೊರಹಾಕಿದ್ದರು. ಇದಕ್ಕೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್‌ ತಮ್ಮದೇ ಪಕ್ಷದ ದಲಿತ ಶಾಸಕರೊಬ್ಬರ ಮೇಲೆ ಹಲ್ಲೆಯಾಗಿದೆ. ಎಂ.ಪಿ ಕುಮಾರಸ್ವಾಮಿ ಪ್ರತಿ ದಿನವೂ ಆ ಬಗ್ಗೆ ಗೋಳಾಡುತ್ತಿದ್ದಾರೆ .

ಆದರೆ, ಯಾವೊಬ್ಬ ಬಿಜೆಪಿಗರೂ ಬಹಿರಂಗವಾಗಿ ಒಂದೇ ಒಂದು ಮಾತನಾಡಿಲ್ಲ. ಗೃಹಸಚಿವರು ಶಾಸಕರನ್ನು ಮಾತಾಡಿಸಿಲ್ಲ, ತಮ್ಮ ಇಲಾಖೆಯ ವೈಫಲ್ಯಕ್ಕೆ ಕ್ಷಮೆ ಕೇಳಿಲ್ಲ, ದಲಿತರಿಗೆ ಕನಿಷ್ಠ ಬೆಲೆಯನ್ನೂ ಬಿಜೆಪಿ ನೀಡುವುದಿಲ್ಲ ಎಂದು ಕಿಡಿಕಾರಿದೆ.

ತಮ್ಮದೇ ಪಕ್ಷದ ದಲಿತ ಶಾಸಕರೊಬ್ಬರ ಮೇಲೆ ಹಲ್ಲೆಯಾಗಿದೆ. ಎಂ.ಪಿ ಕುಮಾರಸ್ವಾಮಿ ಪ್ರತಿ ದಿನವೂ ಆ ಬಗ್ಗೆ ಗೋಳಾಡುತ್ತಿದ್ದಾರೆ.

ಆದರೆ
ಯಾವೊಬ್ಬ ಬಿಜೆಪಿಗರೂ ಬಹಿರಂಗವಾಗಿ ಒಂದೇ ಒಂದು ಮಾತನಾಡಿಲ್ಲ.
ಗೃಹಸಚಿವರು ಶಾಸಕರನ್ನು ಮಾತಾಡಿಸಿಲ್ಲ, ತಮ್ಮ ಇಲಾಖೆಯ ವೈಫಲ್ಯಕ್ಕೆ ಕ್ಷಮೆ ಕೇಳಿಲ್ಲ,

ದಲಿತರಿಗೆ ಕನಿಷ್ಠ ಬೆಲೆಯನ್ನೂ ಬಿಜೆಪಿ ನೀಡುವುದಿಲ್ಲ. pic.twitter.com/BfZ6vqe24w

— Karnataka Congress (@INCKarnataka) November 24, 2022
Tags: BJPCongress Partyಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನವಮಾಧ್ಯಮ ನಿಯಂತ್ರಣಕ್ಕೆ ಹೊಸ ಕಾನೂನು : ಅನುರಾಗ್‌ ಠಾಕೂರ್‌

Next Post

D BOSS |Kranti Movie Promotion in Chamarajanagara |ಚಾಮರಾಜನಗರದಲ್ಲಿ ಕ್ರಾಂತಿ ಪ್ರಮೋಶನ್‌ ಅಬ್ಬರ..!

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
D BOSS |Kranti Movie Promotion in Chamarajanagara |ಚಾಮರಾಜನಗರದಲ್ಲಿ ಕ್ರಾಂತಿ ಪ್ರಮೋಶನ್‌ ಅಬ್ಬರ..!

D BOSS |Kranti Movie Promotion in Chamarajanagara |ಚಾಮರಾಜನಗರದಲ್ಲಿ ಕ್ರಾಂತಿ ಪ್ರಮೋಶನ್‌ ಅಬ್ಬರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!