• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ:ಅಮಿತ್ ಶಾ ಹೇಳಿಕೆಗೆ ಖಂಡನೆ!

Any Mind by Any Mind
December 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಅಂಬೇಡ್ಕರ್ ಭಾವಚಿತ್ರ ಪ್ರದರ್ಶಿಸಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ:ಅಮಿತ್ ಶಾ ಹೇಳಿಕೆಗೆ ಖಂಡನೆ!
Share on WhatsAppShare on FacebookShare on Telegram

ಬೆಳಗಾವಿ: ಅಧಿವೇಶನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ. ಆರ್. ಅಂಬೇಡ್ಕರ್ ಕುರಿತಂತೆ ಆಡಿದ ವಿವಾದಾತ್ಮಕ ಮಾತುಗಳು ಆಡಳಿತ ಪಕ್ಷದ ಸದಸ್ಯರು, ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ನಡುವೆ ವಾಗ್ಯುದ್ಧಕ್ಕೆ ಕಾರಣವಾಯಿತು.

ADVERTISEMENT

ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು. ಬಳಿಕ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಜೋಡಿಸಿಟ್ಟಿದ್ದು ಗಮನ ಸೆಳೆಯಿತು.

ಆ ವೇಳೆ ಸದನ ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ದೃಶ್ಯ ಸೆರೆಯಾಯಿತು.

ಬೈಂದೂರಿನ ಬಿಜೆಪಿ ಶಾಸಕ ಗುರುರಾಜಶೆಟ್ಟಿ ಗಂಟಿಹೊಳಿ ಅವರೊಬ್ಬರೇ ಏಕಾಂಗಿಯಾಗಿ ಅಂಬೇಡ್ಕರ್ ಭಾವಚಿತ್ರ ಹಿಡಿದು, ಅಂಬೇಡ್ಕರ್ ಪರ ಘೋಷಣೆ ಕೂಗಿ ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿರೋಧ ಒಡ್ಡಿದರು.ಏಕಾಂಗಿಯಾಗಿಯೇ ಕಾಂಗ್ರೆಸ್ ಶಾಸಕರ ವಿರುದ್ಧ ಕೆಲ ಕಾಲ ಆಕ್ರೋಶ ವ್ಯಕ್ತಪಡಿಸಿ, ನಂತರ ಅವರು ಕೂಡ ಸದನದಿಂದ ಹೊರನಡೆದರು.

Tags: Belgaum assembly sessionCM SiddaramaiahCongress Partyconstitutional architect Baba Saheb AmbedkarDCM DK ShivakumarprotestedSuvarnasoudhaUnion Home Minister Amit Shah's statement
Previous Post

ಅಂಬೇಡ್ಕರ್ ಕುರಿತ ಹೇಳಿಕೆ ವಿವಾದ – ಅಮಿತ್ ಶಾ ಪರ ಈಶ್ವರಪ್ಪ ಬ್ಯಾಟಿಂಗ್ ! 

Next Post

ಹಿಟ್ & ರನ್ ಗೆ ಜಿಂಕೆ ಬಲಿ – ಕೊಡಗಿನ ರಸ್ತೆಬದಿಯಲ್ಲಿ ಜಿಂಕೆ ಮೃತದೇಹ ಪತ್ತೆ ! 

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ಹಿಟ್ & ರನ್ ಗೆ ಜಿಂಕೆ ಬಲಿ – ಕೊಡಗಿನ ರಸ್ತೆಬದಿಯಲ್ಲಿ ಜಿಂಕೆ ಮೃತದೇಹ ಪತ್ತೆ ! 

ಹಿಟ್ & ರನ್ ಗೆ ಜಿಂಕೆ ಬಲಿ - ಕೊಡಗಿನ ರಸ್ತೆಬದಿಯಲ್ಲಿ ಜಿಂಕೆ ಮೃತದೇಹ ಪತ್ತೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!