ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ: ಜೂನ್‌ 11 ರಂದು ಕಾಂಗ್ರೆಸ್‌ನಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ

ಪೆಟ್ರೋಲ್‌, ಡಿಸೇಲ್‌  ಬೆಲೆಯೇರಿಕೆ ವಿರೋಧಿಸಿ ಜೂನ್‌ 11 ರಂದು  ದೇಶಾದ್ಯಂತ ಕಾಂಗ್ರೆಸ್‌ ಪಕ್ಷ ಪೆಟ್ರೋಲ್‌ ಬಂಕ್‌ಗಳ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ADVERTISEMENT ಈಗಾಗಲೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ   100 ರೂ ತಲುಪಿದ್ದು ಡಿಸೇಲ್‌ ದರದಲ್ಲಿಯೂ ಏರಿಕೆ ಕಂಡಿದೆ. ಕರೋನಾ ಸಂಕಷ್ಟದ ನಡುವೆ ವಾಹನ ಸವಾರರಿಗೆ ಬೆಲೆಯೇರಿಕೆಯ ಬಸಿ ಮುಟ್ಟಿದೆ. ಮೇ 4 ರಿಂದ ಇವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ … Continue reading ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ: ಜೂನ್‌ 11 ರಂದು ಕಾಂಗ್ರೆಸ್‌ನಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ