• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ: ಬಸವರಾಜ ಬೊಮ್ಮಾಯಿ

Any Mind by Any Mind
March 18, 2024
in Top Story, ಕರ್ನಾಟಕ
0
ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ADVERTISEMENT

ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನವಾಗುವ ಸಾಧ್ಯತೆ‌ ಇದೆ

ಗದಗ (Gadaga): ಲೋಕಸಭಾ ಚುನಾವಣೆ (Loksabha election) ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ (Congress) ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಹೇಳಿದ್ದಾರೆ.


ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು (Modi) ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.


ಹಾವೇರಿ ಗದಗ (Haveri Gadaga) ಲೋಕಸಭಾ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರಿಂದ ಅಭೂತಪೂರ್ವವಾದ ಬೆಂಬಲ ದೊರೆಯುತ್ತಿದೆ. ವಿಶೇಷ ವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸಾಹದಿಂದ ಚುನಾವಣೆ ಮಾಡುವ ನಿರ್ಧಾರ ಮಾಡಿದ್ದಾರೆ.


ಕೆ ಎಸ್ ಈಶ್ವರಪ್ಪ (K S Eshwarappa) ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಸಮಯವಿದೆ. ಅವರು ಪಕ್ಷದ ತೀರ್ಮಾನವನ್ನು ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.


ಹಾವೇರಿ ಕ್ಷೇತ್ರದಲ್ಲಿ ತಾವು ಮನಸಿಲ್ಲದೇ ಸ್ಪರ್ಧೆ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧೆ ಮಾಡುವಂತೆ ವರಿಷ್ಠರು ಸೂಚನೆ ಕೊಟ್ಟಾಗ ಇಲ್ಲಿ ನನ್ನ ಮನಸ್ಸಿನ ಪ್ರಶ್ನೆ ಬರುವುದಿಲ್ಲ. ವರಿಷ್ಠರ ಸೂಚನೆ ಪಾಲಿಸುವುದು ನನ್ನ ಕರ್ತವ್ಯ. ಅದಕ್ಕಾಗಿ ಕರ್ತವ್ಯ ಪಾಲಿಸುತ್ತಿದ್ದೇನೆ. ಎಲ್ಲಿ ಗೆಲ್ಲುವ ವಿಶ್ವಾಸ ಇರುತ್ತದೆ ಅಲ್ಲಿ ಪೈಪೋಟಿ ಇರುತ್ತದೆ. ಕಾಂಗ್ರೆಸ್ ಗೆ ಗೆಲ್ಲುವ ವಿಶ್ವಾಸ ಇಲ್ಲ ಹೀಗಾಗಿ ಅಲ್ಲಿ ಬಂಡಾಯದ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.


ಪ್ರತಿಸ್ಪರ್ಧಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನನ್ನ ಪ್ರತಿಸ್ಪರ್ಧಿಯನ್ನು ಗೌರವಿಸುತ್ತೇನೆ. ಅವರನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಗದಗ ಜಿಲ್ಲೆಯಲ್ಲಿ ಗುಂಪುಗಾರಿಕೆ ಇಲ್ಲ. ಎಲ್ಲ ಮುಖಂಡರು ನನ್ನ ಜೊತೆಗಿದ್ದಾರೆ ಎಂದು ಹೇಳಿದರು.

#karnataka #gadaga #loksabhaelection #basavarajabommai #bjp #congress

Previous Post

ಎಲೆಕ್ಟೊರಲ್ ಬಾಂಡ್ ವಿಚಾರದಲ್ಲಿ ಮಾಧ್ಯಮಗಳ ಕಣ್ಣಮುಚಾಲೆ ಯಾಕೆ ?! ಮತದಾರ ತಿಳಿಯಬೇಕಿರೋದು ಏನು ?!

Next Post

ಕೇವಲ ಎರಡು ಸೀಟು ಪಡೆಯಲು ಇಷ್ಟೆಲ್ಲಾ ಹೊಂದಾಣಿಕೆ ಮಾಡಿಕೊಳ್ಳಬೇಕಾ? : ಬಿಜೆಪಿ ನಡೆಗೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ಕೇವಲ ಎರಡು ಸೀಟು ಪಡೆಯಲು ಇಷ್ಟೆಲ್ಲಾ ಹೊಂದಾಣಿಕೆ ಮಾಡಿಕೊಳ್ಳಬೇಕಾ? : ಬಿಜೆಪಿ ನಡೆಗೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ

ಕೇವಲ ಎರಡು ಸೀಟು ಪಡೆಯಲು ಇಷ್ಟೆಲ್ಲಾ ಹೊಂದಾಣಿಕೆ ಮಾಡಿಕೊಳ್ಳಬೇಕಾ? : ಬಿಜೆಪಿ ನಡೆಗೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada