ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿದೆ ಕಾಂಗ್ರೆಸ್ ಇದೀಗ ಮತ್ತೆ ಸುದ್ದಿಯಲ್ಲಿದೆ. ನಾಳೆ ಬಿಜೆಪಿ ಕರೆ ನೀಡಿರುವ ಪ್ರತಿಭಟನೆಗೆ ಪೂರ್ವಭಾವಿ ಸಭೆ ನಡೆಸಿದ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕರು ಗುಲಾಬೀ ಹೂ ನೀಡುವ ಮೂಲಕ ಶುಭ ಕೋರಿದ್ದಾರೆ. ಇದೇ ವೇಳೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿಯನ್ನು ಪೊಲೀಸರು ಧರಧರನೆ ಎಳೆದು ಕೊಂಡು ಹೋಗಿದ್ದು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ED ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..!
https://youtu.be/WwK69A3RZbQ
Read moreDetails