• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾತನಾಡುವಾಗಲೇ ಹೃದಯಾಘಾತ, ಕಾಂಗ್ರೆಸ್ ಕಾರ್ಯಕರ್ತ ಸಾವು

ಪ್ರತಿಧ್ವನಿ by ಪ್ರತಿಧ್ವನಿ
August 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ವಿರೋಧಿಸಿ ನಡೆಯುತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಕೋಲಾರ ಕುರುಬರ ಸಂಘದ ಮುಖಂಡ ರವೀಂದ್ರ ಅವರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.

ADVERTISEMENT

ನಗರದ ಪ್ರೆಸ್​​ಕ್ಲಬ್​​ನಲ್ಲಿ ದಾಖಲೆಗಳನ್ನು ಹಿಡಿದುಕೊಂಡು ಅವರು ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವಾಗಲೇ ದಿಢೀರ್ ಹಾರ್ಟ್ ಅಟ್ಯಾಕ್ ಆಗಿದೆ.ಇದರಿಂದ ಕುಸಿದ ಬಿದ್ದ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಿಸದೇ ಅವರು ಅಸುನೀಗಿದ್ದಾರೆ.ಒಂದೆಡೆ ಸಿಎಂ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿದ್ದು, ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

Tags: CM SiddaramaiahCongress leader death'Congress PartyDCM DK Shivakumar
Previous Post

ಸದ್ಯದಲ್ಲೇ ಫಾರೆಸ್ಟ್ ಚಿತ್ರದ ಟ್ರೈಲರ್

Next Post

CM ಸಿದ್ದರಾಮಯ್ಯ ಪರ ವಿ. ಸೋಮಣ್ಣ ಬ್ಯಾಟಿಂಗ್..!

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post

CM ಸಿದ್ದರಾಮಯ್ಯ ಪರ ವಿ. ಸೋಮಣ್ಣ ಬ್ಯಾಟಿಂಗ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!