• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹೊನ್ನಾಳಿಯಲ್ಲಿ ಕಾಂಗ್ರೆಸ್​​​ ಕಾರ್ಯಕರ್ತನಿಗೆ ಚಾಕು ಇರಿತ

ಪ್ರತಿಧ್ವನಿ by ಪ್ರತಿಧ್ವನಿ
May 15, 2023
in ರಾಜಕೀಯ
0
ಹೊನ್ನಾಳಿಯಲ್ಲಿ ಕಾಂಗ್ರೆಸ್​​​ ಕಾರ್ಯಕರ್ತನಿಗೆ ಚಾಕು ಇರಿತ
Share on WhatsAppShare on FacebookShare on Telegram

ದಾವಣಗೆರೆ : ಕಾಂಗ್ರೆಸ್​ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದ ಘಟನೆಯು ದಾವಣಗೆರೆ ಜಿಲ್ಲೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಚಾಕು ಇರಿತಕ್ಕೆ ಒಳಗಾದ ಕಾಂಗ್ರೆಸ್​ ಕಾರ್ಯಕರ್ತನನ್ನು ಮಧು (24) ಎಂದು ಗುರುತಿಸಲಾಗಿದೆ.

ADVERTISEMENT

ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಬೆಂಬಲಿಗರಾದ ಪ್ರವೀಣ್​​ ಪ್ರಕಾಶ್​ ತೀರ್ಥಲಿಂಗ ಎಂಬವರು ಸೇರಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಶಾಂತನಗೌಡ ಗೆಲುವಿನ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು ಬಿಜೆಪಿ ಕಾರ್ಯಕರ್ತರು ಚಾಕು ಇರಿತ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರ್ತಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Tags: BJP WorkersCongress workersDavangereHonnaliknife stabbingಕಾಂಗ್ರೆಸ್​ ಕಾರ್ಯಕರ್ತರುಚಾಕು ಇರಿತದಾವಣಗೆರೆಬಿಜೆಪಿ ಕಾರ್ಯಕರ್ತರುಹೊನ್ನಾಳಿ
Previous Post

ನಳೀನ್​ ಕುಮಾರ್​ ಕಟೀಲ್​, ಸದಾನಂದ ಗೌಡಗೆ ಶ್ರದ್ಧಾಂಜಲಿ ಬ್ಯಾನರ್​ : ಚಪ್ಪಲಿ ಹಾರ ಹಾಕಿ ಆಕ್ರೋಶ

Next Post

ಚುನಾವಣೆಯಲ್ಲಿ ಸೋಲು: ಡಾ.ಕೆ ಸುಧಾಕರ್​ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣು

Related Posts

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ
Top Story

ಯಾರ ಒತ್ತಡಕ್ಕೂ ಮಣಿಯಬೇಡಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ : ಸಿಎಂ ಡಿಕೆಶಿ ಖಡಕ್‌ ಸೂಚನೆ

by ಪ್ರತಿಧ್ವನಿ
June 4, 2026
0

ಬೆಂಗಳೂರು : ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು...

Read moreDetails
ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

ಖಾತೆಗಾಗಿ ಪಟ್ಟು ಹಿಡಿದ “ಕೈ” ಹಿರಿಯ ಸಚಿವ : ಆರಂಭದಲ್ಲೇ ಸಿಎಂ ಡಿಕೆಶಿಗೆ ಹೊಸಟೆನ್ಷನ್..!

June 4, 2026
ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

ಸಚಿವ ಎಂ ಬಿ ಪಾಟೀಲ್ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ : ಕೈ ಹಿರಿಯ ನಾಯಕನಿಗೆ ಆಶೀರ್ವಾದ..!

June 4, 2026
ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

ಬತ್ತಿ ಹೋಯ್ತು ಡಾಕ್ಟರ್‌ ಆಗುವ ಕನಸು : NEET ವಿದ್ಯಾರ್ಥಿನಿ ಆಕಾಂಕ್ಷಾ ಆತ್ಮಹತ್ಯೆಗೆ ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

June 4, 2026
ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ : KPCC ಪಟ್ಟ ಕರುಣಿಸಿದ ಹೈಕಮಾಂಡ್‌ಗೆ ಹರಿಪ್ರಸಾದ್‌ ಥ್ಯಾಂಕ್ಸ್‌…!

June 4, 2026
Next Post
ಚುನಾವಣೆಯಲ್ಲಿ ಸೋಲು: ಡಾ.ಕೆ ಸುಧಾಕರ್​ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣು

ಚುನಾವಣೆಯಲ್ಲಿ ಸೋಲು: ಡಾ.ಕೆ ಸುಧಾಕರ್​ ಕಟ್ಟಾ ಅಭಿಮಾನಿ ಆತ್ಮಹತ್ಯೆಗೆ ಶರಣು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!