• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಸಚಿವ ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
August 21, 2022
in ಕರ್ನಾಟಕ
0
ಈ ನೆಲದ ಕಾನೂನು ಗೌರವಿಸಲೇಬೇಕು,  ಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ : ಸಚಿವ ಸುಧಾಕರ್‌
Share on WhatsAppShare on FacebookShare on Telegram

ಸತ್ಯಕ್ಕೆ ಎರಡು ಮುಖಗಳಿರುತ್ತವೆ. ಈಗ ಕಾಂಗ್ರೆಸ್‌ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿ ಬಿದ್ದಿದ್ದಾರೆ. ಕೈ ಪಕ್ಷದ ನಾಯಕರು ಸಮಾಜದಲ್ಲಿ ಹೇಗೆ ಇರಬೇಕು ಅನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತರ ಬಗ್ಗೆ ಕಾಂಗ್ರೆಸ್‌ ನಾಯಕರು ಲಘುವಾಗಿ ಮಾತನಾಡಿರುವುದು ಕಾರ್ಯಕರ್ತರಿಗೆ ಕೋಪ ತರಿಸಿದೆ. ಭಾವೋದ್ವೇಗಕ್ಕೆ ಒಳಗಾಗಿ ಮೊಟ್ಟೆ ಎಸೆದಿದ್ದು ಖಂಡನಾರ್ಹ. ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರೇ ಈ ಕೃತ್ಯ ಮಾಡಿದ್ದಾರೆ. ಕಾಂಗ್ರೆಸ್‌ ನಾಯಕರು ಈಗಲಾದರೂ ಸಮಾಜದಲ್ಲಿ ಹೇಗೆ ನಡೆದುಕೊಳ್ಳಬೇಕು ಅನ್ನುವುದನ್ನು ಕಲಿತುಕೊಳ್ಳಲಿ ಎಂದು ಹೇಳಿದ್ದಾರೆ, ವಿಪಕ್ಷ ನಾಯಕ ಕಾರಿಗೆ ಮೊಟ್ಟೆ ಎಸೆದವರ ವಿರುದ್ಧ ಸರ್ಕಾರ ಸರ್ಕಾರ ಕ್ರಮ ತೆಗೆದುಕೊಂಡಿದೆ. ಅದನ್ನು ಅಲ್ಲೇ ಬಿಡಬೇಕು. ಆದರೆ ಅದೇ ರಾಜಕಾರಣವನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದು ಶೋಭೆ ತರುವುದಿಲ್ಲ. ಕಾಂಗ್ರೆಸ್‌ ಕಾರ್ಯಕರ್ತನೆ ಈ ಕೆಲಸ ಮಾಡಿರುವುದರಿಂದ ಸಿದ್ದರಾಮಯ್ಯ ಹೇಳಿಕೆ ಏನಿರುತ್ತೆ ಅನ್ನುವ ಕುತೂಹಲವಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ಗೆ ಆರ್‌ಎಸ್‌ಎಸ್‌ ಮತ್ತು ವೀರ್‌ ಸಾವರ್ಕರ್‌ ಬಗ್ಗೆ ಮಾತನಾಡುವುದು ದೌರ್ಬಲ್ಯ. ಇದು ಅವರ ಅಜ್ಞಾನವನ್ನು ತಿಳಿಸುತ್ತದೆ. ಅವರು ಬದಲಾಗದಿದ್ದರೆ ಜನರು ಬದಲಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿ 3 ವರ್ಷದ ಆಡಳಿತದ ಸಂಭ್ರಮವನ್ನು ಹಂಚಿಕೊಳ್ಳಲು ಸೆಪ್ಟಂಬರ್‌ 8 ರಂದು ಜನೋತ್ಸವ ಕಾರ್ಯಕ್ರಮ ನಡೆಸಲಾಗುತ್ತದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಜೊತೆಗೆ ಹಲವು ರಾಷ್ಟ್ರೀಯ ನಾಯಕರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳು, ಎಲ್ಲಾ ನಾಯಕರು, ಸಚಿವರು,ಶಾಸಕರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಲಿದ್ದಾರೆ. 3 ಜಿಲ್ಲೆಯ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು 2 ರಿಂದ 3 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಜನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳು ಕೂಡ ಭಾಗಿಯಾಗಲಿದ್ದಾರೆ. ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಅಭಿನಂದಿಸಲು ಬರಲಿದ್ದಾರೆ ಎಂದು ತಿಳಿಸಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಯವಿಟ್ಟು ಕ್ಷಮಿಸಿ, ಈ ವರ್ಷ ಹುಟ್ಟುಹಬ್ಬ ಆಚರಿಸಲ್ಲ : ನಟ ಡಾಲಿ ಧನಂಜಯ್

Next Post

Kannada Bigg Boss OTT : ಬೆಳ್ಳ್​ ಬೆಳಗ್ಗೆ ಬಿಗ್ ಬಾಸ್​ ಕೊಟ್ಟ ಸರ್ಪೈಸ್ ಗಿಫ್ಟ್ ಏನು ? |

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
Kannada Bigg Boss OTT : ಬೆಳ್ಳ್​ ಬೆಳಗ್ಗೆ ಬಿಗ್ ಬಾಸ್​ ಕೊಟ್ಟ ಸರ್ಪೈಸ್ ಗಿಫ್ಟ್ ಏನು ? |

Kannada Bigg Boss OTT : ಬೆಳ್ಳ್​ ಬೆಳಗ್ಗೆ ಬಿಗ್ ಬಾಸ್​ ಕೊಟ್ಟ ಸರ್ಪೈಸ್ ಗಿಫ್ಟ್ ಏನು ? |

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!